• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧುನಿಕ ಭಾರತ ನಿರ್ಮಾಣಕ್ಕೆ ಬುನಾದಿ ಹಾಕಿದ ನೆಹರೂ: ಹರೀಶ್‌ ಕುಮಾರ್‌

Nov 15 2024, 12:32 AM IST
ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಅಂತಾರಾಷ್ಟ್ರೀಯ ಟಿ20 : ಸೆಂಚೂರಿಯನ್‌ನಲ್ಲಿ ಭಾರತ ಪರ ತಿಲಕ್‌ ವರ್ಮಾ ಸೆಂಚುರಿ ಧಮಾಕ!

Nov 14 2024, 12:47 AM IST
ಭಾರತ ಪರ ಅಂತಾರಾಷ್ಟ್ರೀಯ ಟಿ20ಯಲ್ಲಿ ಶತಕ ಸಿಡಿಸಿದ ಭಾರತದ 12ನೇ ಬ್ಯಾಟರ್‌ ತಿಲಕ್‌ ವರ್ಮಾ. ಕೇವಲ 51 ಎಸೆತದಲ್ಲಿ ಸೆಂಚುರಿ ಸಿಡಿಸಿದ ಎಡಗೈ ಬ್ಯಾಟರ್‌. ಈ ವರ್ಷ ಟಿ20ಯಲ್ಲಿ ಭಾರತೀಯ ಬ್ಯಾಟರ್‌ಗಳಿಂದ ದಾಖಲಾದ 5ನೇ ಶತಕ.

ಭಾರತ-ಆಸೀಸ್‌ ಪರ್ತ್‌ ಟೆಸ್ಟ್‌ಗೆ ಅಪಾಯಕಾರಿ ಬೌನ್ಸಿ ಪಿಚ್‌?

Nov 13 2024, 12:52 AM IST
ಪರ್ತ್‌ನಲ್ಲಿ ಅಭ್ಯಾಸ ಆರಂಭಿಸಿದ ಭಾರತ ತಂಡ. ನೆಟ್ಸ್‌ನಲ್ಲಿ ಬೆವರಿಳಿಸಿದ ಆಟಗಾರರು. ಬೌನ್ಸಿ ಪಿಚ್‌ನೊಂದಿಗೆ ಭಾರತವನ್ನು ಸ್ವಾಗತಿಸಲು ಕ್ರಿಕೆಟ್‌ ಆಸ್ಟ್ರೇಲಿಯಾ ಸಿದ್ಧತೆ. ಪರ್ತ್‌ ಪಿಚ್‌ನಲ್ಲಿ ಹೆಚ್ಚಿನ ವೇಗ ಹಾಗೂ ಬೌನ್ಸ್‌ ಇರಲಿದೆ: ಕ್ಯುರೇಟರ್‌ ಎಚ್ಚರಿಕೆ.

ನಾಳೆಯಿಂದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ

Nov 13 2024, 12:49 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಗೋಷ್ಠಿಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್. ಎಸ್. ನಂಜುಂಡಪ್ರಸಾದ್ ಮಾತನಾಡಿದರು. ನಿರ್ದೇಶಕರಾದ ಸುಂದರಪ್ಪ, ಬಸವಣ್ಣ, ಎಂ. ಎಸ್. ನಾಗರಾಜು, ಸಿಇಒ ಮನುಜಾ ಇದ್ದಾರೆ.

ಜಗತ್ತಿನ 5ನೇ ಆರ್ಥಿಕ ಶಕ್ತಿ ಭಾರತ: ಪ್ರಹ್ಲಾದ ಜೋಷಿ

Nov 13 2024, 12:47 AM IST
ಜಗತ್ತಿನ ಉತ್ಪಾದನಾ ಕೇಂದ್ರವೆಂದು ಕೋವಿಡ್‌ ಪೂರ್ವದಲ್ಲಿ ಚೀನಾ ಕರೆಯಲ್ಪಡುತ್ತಿತ್ತು. ಆದರೆ, ಪ್ರಸ್ತುತ ದಿನಗಳಲ್ಲಿ ಅಂತಹ ಕೇಂದ್ರವಾಗಿ ಭಾರತ ಬದಲಾಗುತ್ತಿದೆ. ವಿಶ್ವಾದ್ಯಂತ ಭಾರತಕ್ಕೆ ಮನ್ನಣೆ ಸಿಗುತ್ತಿದೆ ಎಂದು ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಹಾಗೂ ಹೊಸ, ನವೀಕರಿಸಬಹುದಾದ ಶಕ್ತಿ ಮೂಲಗಳ ಇಲಾಖೆ ಸಚಿವ ಪ್ರಹ್ಲಾದ ಜೋಶಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಇಂದು ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ

Nov 13 2024, 12:47 AM IST
ಇಂದು ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ. ಟೀಂ ಇಂಡಿಯಾದ ಸುಧಾರಿತ ಬ್ಯಾಟಿಂಗ್‌ ಪ್ರದರ್ಶನ ತೋರುವ ವಿಶ್ವಾಸ. 1-1ರಲ್ಲಿ ಸಮಗೊಂಡಿರುವ 4 ಪಂದ್ಯಗಳ ಸರಣಿ.

ಹೂಸ್ಟನ್ ಪುತ್ತಿಗೆ ಮಠದಲ್ಲಿ ಭಾರತ ರಾಜ್ಯಗಳ ಸಂಸ್ಥಾಪನಾ ದಿನ ಸಂಭ್ರಮ

Nov 13 2024, 12:07 AM IST
ಅಮೆರಿಕದಲ್ಲಿರುವ ಭಾರತದ ರಾಯಭಾರಿ ಕಚೇರಿಯ ವತಿಯಿಂದ ಭಾರತದ ರಾಜ್ಯಗಳ ಸಂಸ್ಥಾಪನಾ ದಿನವನ್ನು ಹೂಸ್ಟನ್‌ನಲ್ಲಿರುವ ಪುತ್ತಿಗೆ ಮಠದ ಶ್ರೀ ಕೃಷ್ಣಬೃಂದಾವನ ಶಾಖೆಯಲ್ಲಿ ನ.9ರಂದು ಸಂಭ್ರಮದಿಂದ ಆಚರಿಸಲಾಯಿತು.

ಸ್ವಚ್ಛ ಭಾರತ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅವಶ್ಯ: ನಾಗೇಶ ಹುಬ್ಬಳ್ಳಿ

Nov 11 2024, 11:45 PM IST
ಸ್ವಚ್ಛ ಭಾರತ ಕಾರ್ಯಕ್ರಮ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅವಶ್ಯ ಎಂದು ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.

ತೈಲ ಅಗತ್ಯಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತ ಯುರೋಪ್‌ಗೆ ಅತಿದೊಡ್ಡ ತೈಲ ಪೂರೈಕೆ ದೇಶ!

Nov 11 2024, 01:00 AM IST

 ತನ್ನ ಬಹುತೇಕ ತೈಲ ಅಗತ್ಯಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತದ, ಇದೀಗ ಯುರೋಪ್‌ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದೆ.

ಇಂದು ಭಾರತ - ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟಿ 20 : ಭಾರತಕ್ಕೆ ಸತತ 2 ನೇ ಗೆಲುವಿನ ಗುರಿ

Nov 10 2024, 02:03 AM IST
ಇಂದು ಭಾರತ vs ಆಫ್ರಿಕಾ 2ನೇ ಟಿ20. ಸರಣಿಯಲ್ಲಿ 2-0 ಲೀಡ್‌ ಪಡೆಯುತ್ತಾ ಭಾರತ?. ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್‌ ನಾಯಕತ್ವದ ಭಾರತ ಅಬ್ಬರದ ಗೆಲುವು ಸಾಧಿಸಿತ್ತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved