ಭಾರತ ದೇಶದಲ್ಲಿ ಬಡತನ ನಿರ್ಮೂಲನೆ, ಸಮಾನತೆಯಿಂದ ಎಲ್ಲರೂ ಬದುಕಬೇಕೆಂದು ಅನೇಕ ಯೋಜನೆ ತಂದಿದ್ದ ಇಂದಿರಾ ಗಾಂಧಿ
Aug 16 2024, 12:51 AM IST ಇವತ್ತು ದೇಶವನ್ನು ಅಭಿವೃದ್ಧಿ ಮಾಡಿದ್ದೀವಿ ಎಂದು ಹೇಳುವವರು ಸಹ ಅಂದಿನ ಸರ್ಕಾರದ ಸರ್ಕಾರಿ ಶಾಲೆಗಳಲ್ಲಿ ಓದಿದ್ದಾರೆ, ಕಾಂಗ್ರೆಸ್ ಸರ್ಕಾರ ಇದ್ದಾಗ ಅನೇಕ ಅಣೆಕಟ್ಟುಗಳು, ಡ್ಯಾಮ್ ಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಕಾರ್ಖಾನೆಗಳನ್ನು ಸ್ಥಾಪನೆ ಮಾಡಲಾಗಿದೆ.