ಮಾದಕ ವ್ಯಸನ ಮುಕ್ತ ಭಾರತ ಕಟ್ಟಲು ಸಂಕಲ್ಪ ಅಗತ್ಯ: ಡಿವೈಎಸ್‌ಪಿ ವಿನಾಯಕ ಶೆಟಗೇರಿ
Jun 29 2025, 01:35 AM ISTಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ದೂರವಿದ್ದು, ತಮ್ಮ ಕುಟುಂಬ, ಪರಿಸರ ಮತ್ತು ತಮ್ಮ ಸುತ್ತಮುತ್ತಲಿನ ವ್ಯಕ್ತಿಗಳಲ್ಲಿ ಮಾದಕ ವ್ಯಸನಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಬೇಕು.