• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ20 ವಿಶ್ವಕಪ್‌ ಸೆಮೀಸ್‌ ರೇಸ್‌ನಲ್ಲಿ ಮತ್ತೆ ಎಡವಿದ ಭಾರತ : ಪಾಕ್‌ ಮೇಲೆ ತಂಡದ ಭವಿಷ್ಯ

Oct 14 2024, 01:18 AM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್‌. ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾಕ್ಕೆ 9 ರನ್‌ಗಳಿಂದ ಶರಣು. ಟೂರ್ನಿಯಲ್ಲಿ 2ನೇ ಸೋಲು. ಇಂದು ಕಿವೀಸ್‌ ವಿರುದ್ಧ ಪಾಕಿಸ್ತಾನ ಗೆದ್ದರೆ ಭಾರತ ಸೆಮೀಸ್‌ಗೆ. ಆಸೀಸ್‌ 151/8 । ಭಾರತ 9 ವಿಕೆಟ್‌ಗೆ 142. ಆಸೀಸ್‌ ಸೆಮಿಫೈನಲ್‌ಗೆ

ದೇಶದ ಬ್ಯಾಂಕ್‌ಗಳಲ್ಲಿ ಲಕ್ಷ ಹುದ್ದೆ ಭರ್ತಿಗೆ ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘ ಒತ್ತಾಯ

Oct 14 2024, 01:16 AM IST
ನೌಕರರ ಕೊರತೆಯಿಂದ ಬ್ಯಾಂಕ್‌ ಸೇವೆಗಳಲ್ಲಿ ವ್ಯತ್ಯಯ ಆಗುವುದರೊಂದಿಗೆ ಗ್ರಾಹಕರಿಗೂ, ಅಭಿವೃದ್ಧಿಗೂ ಸಮಸ್ಯೆಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಹುದ್ದೆ ಭರ್ತಿ ಮಾಡಿ ಜನರಿಗೆ ಉದ್ಯೋಗ ಒದಗಿಸಬೇಕು. ಇಲ್ಲದಿದ್ದರೆ ರಾಷ್ಟ್ರ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಮೊದಲ ಟೆಸ್ಟ್‌ಗೆ ಭಾರತ, ನ್ಯೂಜಿಲೆಂಡ್‌ ತಂಡದಿಂದ ಬೆಂಗಳೂರಿನಲ್ಲಿ ಭಾರತ ಅಭ್ಯಾಸ ಶುರು

Oct 14 2024, 01:16 AM IST
ತಾರಾ ಆಟಗಾರರಾದ ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ ಹಾಗೂ ರೋಹಿತ್‌ ಶರ್ಮಾ ನೆಟ್ಸ್‌ನಲ್ಲಿ ಕಾಣಿಸಿಕೊಂಡರು. ಈ ವೇಳೆ ಅವರ ಜೊತೆ ಭಾರತದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಕೂಡಾ ಕಾಣಿಸಿಕೊಂಡರು.

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ : ಬಾಂಗ್ಲಾದೇಶ ವಿರುದ್ಧ ಭಾರತ 297, ಸರಣಿ ಕ್ಲೀನ್‌ಸ್ವೀಪ್‌!

Oct 13 2024, 09:45 AM IST

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್‌ ಭರ್ಜರಿ ಗೆಲುವು ಸಾಧಿಸಿದೆ

ಮಾನಸಿಕ ಆರೋಗ್ಯ ವಿಚಾರದಲ್ಲಿ ಭಾರತ-ಅಮೆರಿಕ ಕೈಜೋಡಿಸಲಿ

Oct 13 2024, 01:07 AM IST
ಜಯದೇವ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮ ಆಚರಿಸಲಾಯಿತು.

ಧಾರ್ಮಿಕ ಆಚರಣೆ, ಸಂಸ್ಕೃತಿ-ಸಂಸ್ಕಾರಕ್ಕೆ ಭಾರತ ಹೆಸರುವಾಸಿ

Oct 11 2024, 11:52 PM IST
ಎಲ್ಲಿ ಸ್ತ್ರೀಯನ್ನು ಪೂಜ್ಯನೀಯ ಮತ್ತು ಗೌರವಯುತ ಭಾವನೆಯಿಂದ ಕಾಣುತ್ತಾರೋ ಅಲ್ಲಿ ಸ್ವತಃ ದೇವತೆಗಳೇ ಬಂದು ನೆಲೆಸುತ್ತಾರೆ

ಯುದ್ಧದ ವೇಳೆ ಭಾರತ-ಆಸಿಯಾನ್ ಸ್ನೇಹ ಮುಖ್ಯ: ಮೋದಿ

Oct 11 2024, 11:46 PM IST
ಪ್ರಪಂಚದ ಕೆಲವು ಭಾಗಗಳು ಘರ್ಷಣೆಗಳು ಮತ್ತು ಉದ್ವಿಗ್ನತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಭಾರತ-ಆಸಿಯಾನ್ ಸ್ನೇಹ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ರತನ್‌ ಟಾಟಾಗೆ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 11:45 PM IST
ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ರತನ್‌ ಟಾಟಾಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 05:19 AM IST

ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ಹರಿಯಾಣ ಗೆಲುವು ಭಾರತ ರಾಜಕಾರಣದ ದಿಕ್ಸೂಚಿ

Oct 10 2024, 02:19 AM IST
ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಸಾಧನೆಯನ್ನು ಮಾಡುವ ಮೂಲಕ ದಿಗ್ವಿಜಯ ಸಾಧಿಸಿರುವ ಬಿಜೆಪಿ ಜನತೆಯ ವಿಶ್ವಾಸವನ್ನು ಗಳಿಸಿದ್ದರೆ, ದೇಶದ ಪಾಲಿನ ಮಗ್ಗುಲು ಮುಳ್ಳಾಗಿರುವ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋಲನುಭವಿಸಿರುವುದು ಭಾರತದ ರಾಜಕಾರಣದ ಮುಂದಿನ ದಿಕ್ಸೂಚಿ ಎಂದು ಹಿರಿಯ ವಕೀಲ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್.ಡಿ. ಪ್ರಸಾದ್ ತಿಳಿಸಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved