• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತವರಿನಲ್ಲಿ ಸತತ 18 ಟೆಸ್ಟ್‌ ಸರಣಿ ಗೆದ್ದು ಭಾರತ ಹೊಸ ಇತಿಹಾಸ

Oct 02 2024, 01:15 AM IST
2012 ಇಂಗ್ಲೆಂಡ್‌ ವಿರುದ್ಧ ಸೋತ ಬಳಿಕ ಭಾರತ ಯಾವುದೇ ಸರಣಿಯಲ್ಲೂ ಸೋಲು ಕಂಡಿಲ್ಲ. ಇನ್ನು, ಟೆಸ್ಟ್‌ನಲ್ಲಿ ಗರಿಷ್ಠ ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೇರಿತು.

ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಂ.1 ಸ್ಥಾನ ಭದ್ರ: ಫೈನಲ್‌ಗೇರಲು ಭಾರತ ಮಾಡಬೇಕಾಗಿದ್ದೇನು?

Oct 02 2024, 01:04 AM IST
ಭಾರತ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿದ್ದು, ಶೇಕಡಾ 74.24 ಗೆಲುವಿನ ಪ್ರತಿಶತದೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಶೇ.62.50 ಗೆಲುವಿನ ಪ್ರತಿಶತದೊಂದಿಗೆ 2ನೇ ಸ್ಥಾನದಲ್ಲಿದೆ.

ಮೋದಿ ಕುರಿತ ಖರ್ಗೆ ಹೇಳಿಕೆ ಅಸಹ್ಯ, ಅವಮಾನಕರ - 2047ರ ವಿಕಸಿತ ಭಾರತ ಖರ್ಗೆ ನೋಡುವಂತಾಗಲಿ : ಶಾ

Oct 01 2024, 07:31 AM IST

‘ಮೋದಿಯನ್ನು ಅಧಿಕಾರದಿಂದ ಇಳಿಸುವವರೆಗೂ ನಾನು ಸಾಯುವುದಿಲ್ಲ’ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ‘ಅಸಹ್ಯ ಮತ್ತು ಅವಮಾನಕರ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಟುವಾಗಿ ಟೀಕಿಸಿದ್ದಾರೆ.

ಹೊಸದಾಗಿ 26 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಭಾರತ ಉದ್ದೇಶ : ಕಮ್ಮಿ ದರಕ್ಕೆ ಫ್ರಾನ್ಸ್ ಒಪ್ಪಿಗೆ

Oct 01 2024, 01:32 AM IST
ಭಾರತವು 26 ಹೊಸ ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದು, ಹಲವಾರು ಸುತ್ತಿನ ಮಾತುಕತೆಗಳ ನಂತರ ಫ್ರಾನ್ಸ್ ಬೆಲೆ ಇಳಿಸಿದೆ. ಈ ಒಪ್ಪಂದವು ವರ್ಷಾಂತ್ಯದ ವೇಳೆಗೆ ಅಂತಿಮಗೊಳ್ಳುವ ನಿರೀಕ್ಷೆಯಿದೆ.

‘ಗಾಂಧಿ ಭಾರತ’ ಹೆಸರಿನಲ್ಲಿ ಒಂದು ವರ್ಷದ ಕಾರ್ಯಕ್ರಮ: ಆರ್.ಪ್ರಸನ್ನಕುಮಾರ್

Oct 01 2024, 01:24 AM IST
ಕೆಪಿಸಿಸಿಯ ಸೂಚನೆ ಮೇರೆಗೆ ಅ.2ರಿಂದ ಮುಂದಿನ 2025ರ ಅ.2ರವರೆಗೆ ‘ಗಾಂಧಿ ಭಾರತ’ ಹೆಸರಿನಲ್ಲಿ ಒಂದು ವರ್ಷ ವಿವಿಧ ಕಾರ್ಯಕ್ರಮಗಳನ್ನು ಗ್ರಾ.ಪಂ, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಹೇಳಿದರು.

ಟಿ20 ಕ್ರಿಕೆಟ್‌ನಂತೆ ಆಡಿ ಟೆಸ್ಟ್‌ ಗೆಲ್ಲಲು ಭಾರತ ಪಣ: ಇಂದಿನ ಕ್ಲೈಮ್ಯಾಕ್ಸ್‌ ಮೇಲೆ ಎಲ್ಲರ ಚಿತ್ತರ

Oct 01 2024, 01:22 AM IST
2ನೇ ಟೆಸ್ಟ್‌. ಎರಡೂವರೆ ದಿನ ಮಳೆಗೆ ಬಲಿಯಾದರೂ ಭಾರತಕ್ಕಿದೆ ಗೆಲುವಿನ ನಿರೀಕ್ಷೆ. ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ 233/10. ಭಾರತ ಕೇವಲ 34.4 ಓವರಲ್ಲೇ 285/9 ರನ್‌ಗೆ ಡಿಕ್ಲೇರ್‌. 52 ರನ್‌ ಲೀಡ್‌. 2ನೇ ಇನ್ನಿಂಗ್ಸಲ್ಲಿ ಬಾಂಗ್ಲಾ 2ಕ್ಕೆ 26. ಇಂದು ಕೊನೆ ದಿನ

ಮಳೆ ಇಲ್ಲದಿದ್ರೂ ಭಾರತ - ಬಾಂಗ್ಲಾ ದೇಶ ನಡುವಿನ 2ನೇ ಟೆಸ್ಟ್‌ನ 3ನೇ ದಿನದಾಟವೂ ರದ್ದು!

Sep 30 2024, 01:25 AM IST
ಮಳೆ ಇಲ್ಲದಿದ್ದರೂ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್‌ನ 3ನೇ ದಿನದಾಟ ರದ್ದು. ಮೊನ್ನೆ ಸುರಿದ ಮಳೆಯಿಂದಾಗಿ ಒದ್ದೆಯಾಗಿರುವ ಮೈದಾನ. ಅಲ್ಲಲ್ಲಿ ನಿಂತಿರುವ ನೀರು ಹೊರತೆಗೆಯಲು, ಮೈದಾನ ಒಣಗಿಸಲು ಸಿಬ್ಬಂದಿ ಹರಸಾಹಸ.

ಆಯುಷ್ಮಾನ್ ಭಾರತ ಯೋಜನೆಯಡಿ 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರತ್ಯೇಕ ಆರೋಗ್ಯ ವಿಮೆ

Sep 30 2024, 01:19 AM IST

ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ ಯೋಜನೆಯಡಿ 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ. ವರೆಗಿನ ಪ್ರತ್ಯೇಕ ಆರೋಗ್ಯ ವಿಮೆಯನ್ನು ಘೋಷಿಸಿದೆ.  

ಭಾರತ ವಿಶ್ವಗುರುವಾಗುವುದರಲ್ಲಿ ದಾಪುಗಾಲು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 30 2024, 01:16 AM IST
ಧಾರವಾಡದ ಸಿ.ಎಸ್‌. ಪಾಟೀಲ ಭವನದಲ್ಲಿ ಶನಿವಾರ ಧಾರವಾಡ-71 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟ : ಎಕ್ಸ್‌ಪ್ರೆಸ್‌ ವೇಗಿ ಮಯಾಂಕ್‌ ಯಾದವ್‌ ಆಯ್ಕೆ

Sep 29 2024, 01:36 AM IST
ಐಪಿಎಲ್‌ನಲ್ಲಿ ಮಿಂಚಿದ್ದ ಎಕ್ಸ್‌ಪ್ರೆಸ್‌ ವೇಗಿಗೆ ಮೊದಲ ಬಾರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ. ಅ.6ರಿಂದ ಬಾಂಗ್ಲಾದೇಶ ವಿರುದ್ಧದ ಸರಣಿ ಆರಂಭ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved