• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನ್ಪುರ: ಭಾರತ-ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್‌ ಪಂದ್ಯದ 2ನೇ ದಿನದಾಟ ಮಳೆಗೆ ಬಲಿ

Sep 29 2024, 01:30 AM IST
ಭಾರತ-ಬಾಂಗ್ಲಾದೇಶ 2ನೇ ಟೆಸ್ಟ್‌ನ 2ನೇ ದಿನದಾಟ ಮಳೆಗೆ ಬಲಿ. ತುಂತುರು ಮಳೆಯಿಂದಾಗಿ ದಿನದಾಟದ ಆರಂಭ ವಿಳಂಬ. ಬೆಳಗ್ಗೆ 10.40ರ ವೇಳೆಗೆ ಹೋಟೆಲ್‌ಗೆ ವಾಪಸಾದ ಆಟಗಾರರು. ಪಂದ್ಯದಲ್ಲಿ ಇನ್ನು 3 ದಿನ ಬಾಕಿ. ಫಲಿತಾಂಶದ ನಿರೀಕ್ಷೆಯಲ್ಲಿ ಭಾರತ.

ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ : ಭಾರತ ಬೆದರಿಕೆ ಹಾಕುತ್ತಿದೆ ಎಂದು ಆರೋಪ

Sep 28 2024, 01:26 AM IST
ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಭಾರತ ತನ್ನ ಸೇನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಪಾಕಿಸ್ತಾನದ ಗಡಿಯಲ್ಲಿ ನಿಯೋಜಿಸುತ್ತಿದೆ ಮತ್ತು ಕಾಶ್ಮೀರವನ್ನು ಕೈವಶ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಮಾನವ ಸಂಪನ್ಮೂಲ ಸದ್ಬಳಕೆಯಿಂದ ಭಾರತ ‘ಗ್ಲೋಬಲ್‌ ಸೂಪರ್ ಪವರ್‌’

Sep 28 2024, 01:25 AM IST
ಆದಿತ್ಯ ಬಿರ್ಲಾ ಸಮೂಹದ ಮಾನವಸಂಪನ್ಮೂಲ ವಿಭಾಗದ ಮಾಜಿ ನಿರ್ದೇಶಕ ಸಂತೃಪ್ತ ಗುಪ್ತ ದಿಕ್ಸೂಚಿ ಭಾಷಣ ಮಾಡಿದರು. ಎನ್‌ಐಪಿಎಂ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಎಚ್.ರಾಜಾ ಶುಭಹಾರೈಸಿದರು.

ವಿಶೇಷ ಸಾಮಾನ್ಯ ಸಭೆಯಲ್ಲಿ ಭಾರತ ಟೆನಿಸ್‌ ಸಂಸ್ಥೆ ಅಧ್ಯಕ್ಷರ ವಿರುದ್ಧವೇ 8 ರಾಜ್ಯಗಳಿಂದ ಅವಿಶ್ವಾಸ ನಿರ್ಣಯ!

Sep 28 2024, 01:17 AM IST
ಶನಿವಾರ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ. ಒಂದು ವೇಳೆ ನಿರ್ಣಯ ಪಾಸಾದರೆ ಎಐಟಿಎ ಇತಿಹಾಸದಲ್ಲೇ ಈ ರೀತಿ ಅಧಿಕಾರ ಕಳೆದುಕೊಳ್ಳಲಿರುವ ಮೊದಲ ಅಧ್ಯಕ್ಷ ಎನ್ನುವ ಅಪಖ್ಯಾತಿಗೆ ಜೈನ್‌ ಗುರಿಯಾಗಲಿದ್ದಾರೆ.

ಭಾರೀ ವೇಗದ ಆರ್ಥಿಕಾಭಿವೃದ್ಧಿ : ಏಷ್ಯಾ ಪೆಸಿಫಿಕ್‌ನಲ್ಲಿ ಭಾರತ ಈಗ ನಂ.3 ಶಕ್ತಿಶಾಲಿ ರಾಷ್ಟ್ರ!

Sep 27 2024, 01:26 AM IST
ಭಾರತವು ಜಪಾನ್‌ ದೇಶವನ್ನು ಹಿಂದಿಕ್ಕಿ ಏಷ್ಯಾ ಪೆಸಿಫಿಕ್‌ನಲ್ಲಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಲೋವಿ ಇನ್‌ಸ್ಟಿಟ್ಯೂಟ್‌ ಸಿದ್ಧಪಡಿಸಿದ ವರದಿಯು ಭಾರತದ ಆರ್ಥಿಕ ಉತ್ಕರ್ಷ ಮತ್ತು ಭವಿಷ್ಯದ ಸಾಮರ್ಥ್ಯವನ್ನು ಎತ್ತಿ ತೋರಿಸಿದೆ.

ಇಂದಿನಿಂದ ಬಾಂಗ್ಲಾ ವಿರುದ್ಧ 2ನೇ ಟೆಸ್ಟ್‌ : ತವರಲ್ಲಿ ಸತತ 18ನೇ ಸರಣಿ ಗೆಲ್ಲುತ್ತಾ ಭಾರತ?

Sep 27 2024, 01:19 AM IST

ತವರಿನಲ್ಲಿ ಸತತ ಗೆಲುವಿನ ನಗೆ ಬೀರುತ್ತಿರುವ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಭಾರತ ಸರಣಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ತವರಿನಲ್ಲಿ ಸತತ 18ನೇ ಟೆಸ್ಟ್‌ ಸರಣಿ ಗೆಲುವಿನ ದಾಖಲೆ ಬರೆಯಲಿದೆ.  

ಭಾರತ vs ಬಾಂಗ್ಲಾದೇಶ 2ನೇ ಟೆಸ್ಟ್‌ಗೆ ಬಿರುಗಾಳಿ ಭೀತಿ: ಕಾನ್ಪುರದಲ್ಲಿ ಭಾರಿ ಮಳೆ ನಿರೀಕ್ಷೆ

Sep 26 2024, 08:31 AM IST

ಇಲ್ಲಿನ ಗ್ರೀನ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಸೆ.27ರಿಂದ ಆರಂಭಗೊಳ್ಳಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯಕ್ಕೆ ಭಾರಿ ಬಿರುಗಾಳಿ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಶೇ.51ರಷ್ಟು ಭಾರತೀಯರಿಂದ ವಾರಕ್ಕೆ 49 ಗಂಟೆ ಕೆಲಸ : ಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿ

Sep 26 2024, 05:45 AM IST

ದೇಶದಲ್ಲಿ ಶೇ.51ರಷ್ಟು ಜನರು ವಾರದಲ್ಲಿ 49 ಗಂಟೆಗಿಂತಲೂ ಅಧಿಕ ಅವಧಿ ಕೆಲಸ ಮಾಡುತ್ತಾರೆ. ವಿಶ್ವದಲ್ಲಿ ಅತಿಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ ಎಂದು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ವರದಿ ಹೇಳಿದೆ.

ಕಾನ್ಪುರ ಟೆಸ್ಟ್‌ಗೆ ಸ್ಪಿನ್‌ ಸ್ನೇಹಿ ಪಿಚ್‌: ಭಾರತ ತಂಡದಲ್ಲಿ 3 ಸ್ಪಿನ್ನರ್‌ಗಳು ಕಣಕ್ಕಿಳಿಯುವ ಸಾಧ್ಯತೆ

Sep 25 2024, 01:02 AM IST
ಭಾರತ vs ಬಾಂಗ್ಲಾದೇಶ 2ನೇ ಟೆಸ್ಟ್‌ಗೆ ಕಪ್ಪು ಮಣ್ಣಿನ ಪಿಚ್‌ ಬಳಕೆ. ನಿಧಾನವಾಗಿ ವರ್ತಿಸಲಿರುವ ಪಿಚ್‌. ಹೀಗಾಗಿ ತಲಾ 3 ಸ್ಪಿನ್ನರ್‌ಗಳು ಕಣಕ್ಕಿಳಿಯುವ ನಿರೀಕ್ಷೆ. ಭಾರತ ತಂಡಕ್ಕೆ ಕುಲ್ದೀಪ್‌/ಅಕ್ಷರ್‌ಗೆ ಅವಕಾಶ?

ಭಾರತ ಸ್ವಾವಲಂಬಿಯಾಗಿಸಲು ಕೇಂದ್ರದಿಂದ ಜನಪರ ಯೋಜನೆ ಜಾರಿ: ಶಾಸಕ ಕೃಷ್ಣನಾಯ್ಕ

Sep 25 2024, 12:59 AM IST
ಈ ಭಾಗದ ಜನ ಯೋಜನೆಗಳ ಮಾಹಿತಿ ಪಡೆಯುವ ಜತೆಗೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯ್ಕ ಮನವಿ ಮಾಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved