• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿದ್ದ ಗೊ. ರು. ಚನ್ನಬಸಪ್ಪ..!

Nov 21 2024, 01:04 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಗೊ.ರು. ಚನ್ನಬಸಪ್ಪ ಅವರು 1993 ರಲ್ಲಿ ಮಂಡ್ಯದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ದೇಶ: ಹುದ್ದಾರ

Nov 21 2024, 01:03 AM IST
ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ್ದು, ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ಪ್ರಜಾಪ್ರಭುತ್ವದ ಕುರಿತು ಅರಿವು ಅವಶ್ಯ ಅದರೊಟ್ಟಿಗೆ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಪ್ರಕ್ರಿಯೆಗಳ ಅರಿವಿರಬೇಕು

ಗೊ.ರು.ಚನ್ನಬಸಪ್ಪಗೆ ಒಲಿದ ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪಟ್ಟ

Nov 21 2024, 01:02 AM IST
ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಜನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ (ಗೊರುಚ) ಆಯ್ಕೆಯಾಗಿದ್ದಾರೆ.

ಮಡಿಕೇರಿ: 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

Nov 21 2024, 01:01 AM IST
ನಗರದ ಬಾಲಭವನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ ನಡೆಯಿತು.

ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್‌ ಜತೆ ಸಹಕಾರ ವೃದ್ಧಿಗೆ ಭಾರತ ಉತ್ಸುಕ : ಪ್ರಧಾನಿ ಮೋದಿ

Nov 21 2024, 01:00 AM IST
‘ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್‌ ದೇಶಗಳೊಂದಿಗಿನ ಸಹಕಾರವನ್ನು ಇನ್ನಷ್ಟು ವೃದ್ಧಿಸಲು ಭಾರತ ಉತ್ಸುಕವಾಗಿದೆ ಎಂದು ವೆಸ್ಟ್‌ ಇಂಡೀಸ್‌ ದ್ವೀಪ ಸಮೂಗದ ಗಯಾನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಏಷ್ಯನ್‌ ಮಹಿಳಾ ಹಾಕಿಯಲ್ಲಿ 5ನೇ ಬಾರಿ ಫೈನಲ್‌ಗೆ ಭಾರತ: ಇಂದು ಟ್ರೋಫಿಗಾಗಿ ಚೀನಾ ವಿರುದ್ಧ ಸೆಣಸು

Nov 20 2024, 12:32 AM IST
8ನೇ ಆವೃತ್ತಿಯ ಟೂರ್ನಿಯ ಸೆಮಿಫೈನಲ್‌ನಲ್ಲಿ ಆತಿಥೇಯ ಭಾರತ, 2 ಬಾರಿ ಚಾಂಪಿಯನ್‌ ಜಪಾನ್‌ ವಿರುದ್ಧ 2-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಅಕಾಲಿಕ ಮಳೆಯಿಂದ ಕಾಫಿ ಗುಣಮಟ್ಟ ಕುಂಠಿತ : ದಕ್ಷಿಣ ಭಾರತ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ

Nov 19 2024, 12:53 AM IST
66ನೇ ಎರಡು ದಿನಗಳ ವಾರ್ಷಿಕ ಸಮ್ಮೇಳನ ಆಯೋಜಿಸಲಾಯಿತು. ದಕ್ಷಿಣ ಭಾರತದ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ ಮಾತನಾಡಿದರು. ಕಾರ್ಮಿಕರನ್ನೇ ನಂಬಿರುವ ಕಾಫಿ ಉದ್ಯಮ ಇಂದು ಕವಲು ದಾರಿಯಲ್ಲಿದೆ ಎಂದು ಅವರು ತಿಳಿಸಿದರು.

ಮಹಿಳಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿ: ಇಂದು ಭಾರತ vs ಜಪಾನ್‌ ಸೆಮೀಸ್‌

Nov 19 2024, 12:52 AM IST
ರೌಂಡ್‌ ರಾಬಿನ್‌ ಹಂತದ ಕೊನೆಯ ಪಂದ್ಯದಲ್ಲಿ ಜಪಾನ್‌ಗೆ ಸೋಲುಣಿಸಿದ್ದ ಭಾರತಕ್ಕೆ ಮತ್ತೊಂದು ಜಯದ ಗುರಿ. ಇನ್ನೊಂದು ಸೆಮೀಸ್‌ನಲ್ಲಿ ಚೀನಾ-ಮಲೇಷ್ಯಾ ಮುಖಾಮುಖಿ.

ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ 2 ತಾಸು ಪಾಕ್ ಹಡಗು ಬೆನ್ನಟ್ಟಿ 7 ಭಾರತೀಯ ಬೆಸ್ತರ ರಕ್ಷಣೆ

Nov 19 2024, 12:49 AM IST
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ) ಹಡಗಿನಿಂದ ಬಂಧಿಸಲ್ಪಟ್ಟಿದ್ದ 7 ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ.

; ಏಷ್ಯನ್‌ ವನಿತಾ ಹಾಕಿ: ಸತತ 5 ಪಂದ್ಯ ಗೆದ್ದು ಭಾರತ ಸೆಮಿಫೈನಲ್‌ಗೆ : ಜಪಾನ್‌ ವಿರುದ್ಧ ಸೆಣಸು

Nov 18 2024, 12:04 AM IST
ನಾಳೆ ಸೆಮಿಫೈನಲ್‌ನಲ್ಲಿ ಜಪಾನ್‌ ವಿರುದ್ಧ ಸೆಣಸು. ಮತ್ತೊಂದು ಸೆಮಿಫೈನಲ್‌ನಲ್ಲಿ ಚೀನಾ ತಂಡ ಲೀಗ್‌ ಹಂತದ 3ನೇ ಸ್ಥಾನಿ ಮಲೇಷ್ಯಾ(6 ಅಂಕ) ಜೊತೆಗೆ ಸೆಣಸಾಡಲಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved