ದೇಶದ ಬ್ಯಾಂಕ್‌ಗಳಲ್ಲಿ ಲಕ್ಷ ಹುದ್ದೆ ಭರ್ತಿಗೆ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಒತ್ತಾಯ
Oct 14 2024, 01:16 AM ISTನೌಕರರ ಕೊರತೆಯಿಂದ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ ಆಗುವುದರೊಂದಿಗೆ ಗ್ರಾಹಕರಿಗೂ, ಅಭಿವೃದ್ಧಿಗೂ ಸಮಸ್ಯೆಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಹುದ್ದೆ ಭರ್ತಿ ಮಾಡಿ ಜನರಿಗೆ ಉದ್ಯೋಗ ಒದಗಿಸಬೇಕು. ಇಲ್ಲದಿದ್ದರೆ ರಾಷ್ಟ್ರ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.