ಬೃಹತ್ ಭಾರತ್ ಎಕ್ಸ್ಫೋ: ನಾಳೆ ಮಂಡ್ಯ ಪೂರ್ವಭಾವಿ ಸಭೆ
Mar 07 2025, 11:45 PM ISTಬೆಂಗಳೂರು ಮತ್ತು ಮುಂಬೈ ಮುದ್ರಣ ಮುಖ್ಯಸ್ಥರು ವಸ್ತುಪ್ರದರ್ಶನದ ಬಗ್ಗೆ ಮಾಹಿತಿ ನೀಡಲಿದ್ದು, ಜಿಲ್ಲೆಯ ಮುದ್ರಣಕಾರರು ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬಹುದು. ಇದೇ ಸಂದರ್ಭದಲ್ಲಿ ಭಾರತ್ ಆಯುಷ್ಮಾನ್ ಕಾರ್ಡ್ ಮತ್ತು ಕಾರ್ಮಿಕ ಇಲಾಖೆಯ ಶ್ರಮಿಕ್ ಕಾರ್ಡ್ಗಳನ್ನು ಮಾಡಿಸಿಕೊಡಲಾಗುವುದು.