ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ ಯೋಜನೆಯಡಿ 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ. ವರೆಗಿನ ಪ್ರತ್ಯೇಕ ಆರೋಗ್ಯ ವಿಮೆಯನ್ನು ಘೋಷಿಸಿದೆ.
ತವರಿನಲ್ಲಿ ಸತತ ಗೆಲುವಿನ ನಗೆ ಬೀರುತ್ತಿರುವ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಭಾರತ ಸರಣಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ತವರಿನಲ್ಲಿ ಸತತ 18ನೇ ಟೆಸ್ಟ್ ಸರಣಿ ಗೆಲುವಿನ ದಾಖಲೆ ಬರೆಯಲಿದೆ.
ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಸೆ.27ರಿಂದ ಆರಂಭಗೊಳ್ಳಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯಕ್ಕೆ ಭಾರಿ ಬಿರುಗಾಳಿ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.