ಮೋದಿ ನೇತೃತ್ವದಲ್ಲಿ ಸಾಂಸ್ಕೃತಿಕ ಪುನರುತ್ಥಾನದೆಡೆಗೆ ಭಾರತ: ಸೂರ್ಯ
Apr 18 2024, 02:18 AM ISTನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಆಯ್ಕೆಯಾದ ನಂತರ ಹಿಂದೂ ಪವಿತ್ರ ಸ್ಥಳಗಳ ಸಾಂಸ್ಕೃತಿಕ ಮಹತ್ವವನ್ನು ಸಂರಕ್ಷಿಸುವ ಮೂಲಕ ಭಾರತೀಯ ಪರಂಪರೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು.