• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಿದರೆ 2047ರ ವೇಳೆಗೆ ಸೂಪರ್‌ ಪವರ್‌ ರಾಷ್ಟ್ರ: ಆತ್ರೆ

Sep 12 2024, 01:46 AM IST
ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಿದರೆ 2047ರ ವೇಳೆಗೆ ಸೂಪರ್‌ ಪವರ್‌ ಆಗಬಹುದು ಎಂದು ಡಿಆರ್‌ಡಿಒ ಮಾಜಿ ಮುಖ್ಯಸ್ಥ ಡಾ.ವಿ.ಕೆ.ಆತ್ರೆ ಹೇಳಿದ್ದಾರೆ. ಅವರು ಕೆಎಎಎಸ್‌ ಮತ್ತು ಬೆಂಗಳೂರು ವಿವಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

15ಕ್ಕೆ ಪುಣೆ-ಬೆಳಗಾವಿ ವಂದೇ ಭಾರತ ರೈಲು ಸಂಚಾರ

Sep 11 2024, 01:07 AM IST
ಬೆಳಗಾವಿ ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಿರುವುದು ಅತ್ಯಂತ ಸಂತಸದ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ ಹರ್ಷ ವ್ಯಕ್ತಪಡಿಸಿದರು.

ದುಲೀಪ್‌ ಟ್ರೋಫಿ ಕ್ರಿಕೆಟ್‌: ಭಾರತ ‘ಎ’ ತಂಡಕ್ಕೆ ಕನ್ನಡಿಗ ಮಯಾಂಕ್‌ ನಾಯಕ

Sep 10 2024, 01:36 AM IST
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ‘ಬಿ’ ತಂಡದ ವಿರುದ್ಧದ ಮೊದಲ ಪಂದ್ಯದಲ್ಲಿ ‘ಎ’ ತಂಡಕ್ಕೆ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದರು. ಅವರು ಭಾರತ ತಂಡ ಸೇರಿಕೊಳ್ಳಲಿರುವ ಕಾರಣ, ಮಯಾಂಕ್‌ಗೆ ಹೊಣೆ ನೀಡಲಾಗಿದೆ.

ಇಂಟರ್‌ಕಾಂಟಿನೆಂಟಲ್‌ ಫುಟ್ಬಾಲ್‌: ಸಿರಿಯಾ ವಿರುದ್ಧ ಸೋತು ಟ್ರೋಫಿ ತಪ್ಪಿಸಿಕೊಂಡ ಭಾರತ

Sep 10 2024, 01:33 AM IST
ಭಾರತ ಈ ಮೊದಲು 2018 ಹಾಗೂ 2023ರಲ್ಲಿ ಚಾಂಪಿಯನ್‌ ಆಗಿತ್ತು. ಈ ಸಲ 3ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತು. ಸಿರಿಯಾ ಇದೇ ಮೊದಲ ಬಾರಿ ಇಂಟರ್‌ಕಾಂಟಿನೆಂಟಲ್‌ ಟ್ರೋಫಿ ಚಾಂಪಿಯನ್‌ ಎನಿಸಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿಯಿಂದ ಭಾರತ ಅಭಿವೃದ್ಧಿ

Sep 09 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಭಾರತವನ್ನು ಆರೋಗ್ಯ ಕ್ಷೇತ್ರ, ರಾಷ್ಟ್ರೀಯ ಭದ್ರತೆ, ಸ್ವಚ್ಛತೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದಾರೆ.

ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್: ಟಿ.ಆರ್.ಸೋಮಶೇಖರಯ್ಯ

Sep 07 2024, 01:42 AM IST
ತರೀಕೆರೆ, ಭಾರತದ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕರು ಡಾ. ಸರ್ವೆಪಲ್ಲಿ ರಾಧಕೃಷ್ಣನ್ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.

ಷೇರುಪೇಟೆ ಉತ್ತುಂಗಕ್ಕೆ ! ಉದಯೋನ್ಮುಖ ಮಾರುಕಟ್ಟೆಗಳ ಸೂಚ್ಯಂಕದಲ್ಲಿ ಭಾರತ ಮುನ್ನಡೆ

Sep 07 2024, 01:33 AM IST
ಉದಯೋನ್ಮುಖ ಮಾರುಕಟ್ಟೆಗಳ ಹೂಡಿಕೆಯ ಮಾರುಕಟ್ಟೆ ಸೂಚ್ಯಂಕದಲ್ಲಿ (ಎಂಎಸ್‌ಸಿಐ) ಭಾರತವು ಮೊದಲ ಬಾರಿಗೆ ಚೀನಾವನ್ನು ಹಿಂದಿಕ್ಕಿದೆ. ಭಾರತೀಯ ಷೇರುಗಳು ಸೂಚ್ಯಂಕದಲ್ಲಿ ಶೇ.22.27 ರಷ್ಟು ಪಾಲು ಹೊಂದಿದ್ದರೆ, ಚೀನಾ ಶೇ.21.58 ಕ್ಕೆ ಇಳಿದಿದೆ.

ಬೆಂಗಳೂರಿನಲ್ಲಿ ಬಂಧಿತನಾದ ಉತ್ತರ ಭಾರತ ವಲಯದ ಪ್ರಮುಖ ನಿಷೇಧಿತ ಮಾವೋವಾದಿ ನಾಯಕ : ಸಿಸಿಬಿ ಹಾಗೂ ಉಗ್ರನ ನಿಗ್ರಹ ದಳದಿಂದ ಕಾರ್ಯಾಚರಣೆ

Sep 07 2024, 01:32 AM IST

ತನ್ನ ಸ್ನೇಹಿತೆ ಭೇಟಿಗೆ ಬೆಂಗಳೂರಿಗೆ ಬಂದಿದ್ದ ನಿಷೇಧಿತ ಮಾವೋವಾದಿ ನಕ್ಸಲ್ ಸಂಘಟನೆಯ ಉತ್ತರ ಭಾರತ ವಲಯದ ಪ್ರಮುಖ ನಾಯಕನನ್ನು ಸಿಸಿಬಿ ಹಾಗೂ ಉಗ್ರನ ನಿಗ್ರಹ ದಳಗಳು ಬಂಧಿಸಿವೆ.  

ದುಲೀಪ್‌ ಟ್ರೋಫಿ ಕ್ರಿಕೆಟ್‌ನಲ್ಲಿ ಮುಶೀರ್‌ 181 ರನ್‌, ಭಾರತ ‘ಬಿ’ ತಂಡ 321ಕ್ಕೆ ಆಲೌಟ್‌

Sep 07 2024, 01:31 AM IST
ಭಾರತ ‘ಎ’ 2ನೇ ದಿನಾಂತ್ಯಕ್ಕೆ 2 ವಿಕೆಟ್‌ಗೆ 134 ರನ್‌. ಇನ್ನೂ 187 ರನ್‌ ಹಿನ್ನಡೆ. ರಿಯಾನ್‌ ಪರಾಗ್‌(27) ಹಾಗೂ ಕೆ.ಎಲ್‌.ರಾಹುಲ್(23) 3ನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಪದಕ ಗಳಿಕೆಯಲ್ಲಿ ಬಂಗಾರದ ದಾಖಲೆ ಬರೆದ ಭಾರತ : ಟೋಕಿಯೋ ಗೇಮ್ಸ್‌ನ ದಾಖಲೆ ಪತನ, ಸಂಭ್ರಮಾಚರಣೆ

Sep 07 2024, 01:30 AM IST
ಒಟ್ಟಾರೆ ಪದಕ ಗಳಿಕೆಯಲ್ಲಿ ಈಗಾಗಲೇ ಭಾರತ ಸಾರ್ವಕಾಲಿಕ ಗರಿಷ್ಠ ಸಾಧನೆ ಮಾಡಿದೆ. ಟೋಕಿಯೋದಲ್ಲಿ 5 ಚಿನ್ನ, 8 ಬೆಳ್ಳಿ ಹಾಗೂ 6 ಕಂಚು ಸೇರಿ 19 ಪದಕ ಲಭಿಸಿದ್ದರೆ, ಪ್ಯಾರಿಸ್‌ನಲ್ಲಿ 6 ಚಿನ್ನ, 9 ಬೆಳ್ಳಿ ಹಾಗೂ 11 ಕಂಚಿನೊಂದಿಗೆ 26 ಪದಕ ತನ್ನದಾಗಿಸಿಕೊಂಡಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved