• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ ದೇಶದ ಹೆಮ್ಮೆ: ಕೋಟ ಶ್ರೀನಿವಾಸ ಪೂಜಾರಿ

Jun 22 2024, 12:48 AM IST
ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಜಗತ್ತಿಗೆ ಯೋಗ ಪರಿಚಯಿಸಿದ್ದು ಭಾರತ: ಮಂಜುನಾಥ ಬ್ಯಾಲಹುಣಸಿ

Jun 22 2024, 12:47 AM IST
ಯೋಗ ದೈಹಿಕ, ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಾಯವಾಗಿದ್ದು, ಪ್ರತಿದಿನ ಯೋಗ ಮಾಡುತಿದ್ದರೆ ನಿರೋಗಿಯಾಗಿ ಬದುಕಬಹುದು ಎಂದು ತಾಲೂಕು ವೈದ್ಯಾಧಿಕಾರಿ ಮಂಜುನಾಥ ಬ್ಯಾಲಹುಣಸಿ ಅಭಿಪ್ರಾಯಪಟ್ಟರು.

ಭಾರತ vs ದ.ಆಫ್ರಿಕಾ ನಡುವೆ ನವೆಂಬರ್‌ನಲ್ಲಿ 4 ಟಿ20 ಪಂದ್ಯ

Jun 22 2024, 12:46 AM IST
ಕಳೆದ ವರ್ಷ ಡಿಸೆಂಬರ್‌ನಲ್ಲೂ ಭಾರತ ತಂಡ ದ.ಆಫ್ರಿಕಾ ಪ್ರವಾಸ ಕೈಗೊಂಡಿತ್ತು. 3 ಪಂದ್ಯಗಳ ಟಿ20 ಸರಣಿ 1-1ರಲ್ಲಿ ಸಮಬಲಗೊಂಡಿದ್ದರೆ, 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1ರಿಂದ ಗೆದ್ದಿತ್ತು.

2036ರ ಒಲಿಂಪಿಕ್ಸ್‌ನಲ್ಲಿ ಯೋಗ, ಖೋಖೋ, ಕಬಡ್ಡಿ ಸೇರಿಸಲು ಭಾರತ ಪ್ಲ್ಯಾನ್‌!

Jun 22 2024, 12:45 AM IST
ಈ ಬಗ್ಗೆ ಭಾರತ ಕ್ರೀಡಾ ಪ್ರಾಧಿಕಾರದ ಮಿಷನ್‌ ಒಲಿಂಪಿಕ್ ಸೆಲ್‌(ಎಂಒಸಿ) ಅಧಿಕಾರಿಗಳು ವರದಿ ಸಿದ್ಧಪಡಿಸಿ, ನೂತನ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯ ಅವರಿಗೆ ಸಲ್ಲಿಸಿದ್ದಾರೆ.

ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ

Jun 21 2024, 01:09 AM IST
ದೇಶದಲ್ಲಿ ಆಹಾರದ ಪಾರ್ಸಲ್‌ಗಳಲ್ಲಿ ಕೀಟಾಣುಗಳು ಪತ್ತೆ ಆಗುವ ಸರಣಿ ಮುಂದುವರಿದಿದೆ. ಗುರುವಾರ ಭೋಪಾಲ್‌ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದೆ.

ನೂತನ ಶಿಕ್ಷಣ ನೀತಿಯಲ್ಲಿ ಭಾರತ ಹೆಮ್ಮೆ ಪಡುವ ಪಠ್ಯವಿದೆ: ಸಂಜಯ್‌ ಕುಮಾರ್

Jun 21 2024, 01:04 AM IST
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಎನ್‌.ಸಿ.ಇ.ಆರ್‌.ಟಿ ಪಠ್ಯಕ್ರಮವನ್ನು ಪರಿಷ್ಕೃತಗೊಳಿಸಿದ್ದು, ಹೊಸ ಪಠ್ಯಗಳು ಸೇರ್ಪಡೆಯಾಗಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.

ಯೋಗವು ಜಗತ್ತಿಗೆ ಭಾರತ ನೀಡಿದ ಶ್ರೇಷ್ಠ ಕೊಡುಗೆ: ವಾಸುದೇವಸ್ವಾಮಿ

Jun 21 2024, 01:03 AM IST
ಜೂ. 21ರಂದು ನಡೆಯಲಿರುವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದಲ್ಲಿ ಯೋಗ ಜಾಗೃತಿ ಜಾಥಾ ನಡೆಯಿತು. ತಾಲೂಕಿನ ವಿವಿಧ ಶಾಲೆಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಉಷ್ಣಮಾರುತ: ದಿಲ್ಲಿಯಲ್ಲಿ 20 ಜನ ಬಲಿ, ಉತ್ತರ ಭಾರತ ತತ್ತರ

Jun 20 2024, 01:05 AM IST
ವಿದ್ಯುತ್‌ ಪೂರೈಸಲಾಗದೆ ಹಲವೆಡೆ ಪರದಾಟ ಆರಂಭವಾಗಿದ್ದು, ಕೆಲವೆಡೆ ನೀರಿಗೂ ಸಮಸ್ಯೆ ಎದುರಾಗಿದೆ. ಎ.ಸಿ. ಇಲ್ಲದೆಡೆ ಬದುಕು ನಡೆಸುವುದೇ ಹರಸಾಹಸ ಎನ್ನುವಂತಾಗಿದೆ.

ಭಾರತ ಜಾಗತಿಕ ಜ್ಞಾನ ಕೇಂದ್ರ ಆಗಬೇಕು: ಮೋದಿ

Jun 20 2024, 01:02 AM IST

  ಬೆಂಕಿಯು ಪುಸ್ತಕ ಸುಡಬಹುದು, ಜ್ಞಾನವನ್ನಲ್ಲ ಎಂದು ನಳಂದಾ ವಿವಿ ನೂತನ ಕ್ಯಾಂಪಸ್‌ ಲೋಕಾರ್ಪಣೆ ಬಳಿಕ ಮೋದಿ ಕರೆ ನೀಡಿದ್ದಾರೆ. 1749 ಕೋಟಿ ರು. ವೆಚ್ಚದಲ್ಲಿ ನಳಂದಾ ವಿವಿ ಹೊಸ ಕ್ಯಾಂಪಸ್‌ 17 ದೇಶಗಳ ಸಹಭಾಗಿತ್ವದಲ್ಲಿ ಸ್ಥಾಪನೆಯಾಗಿದೆ.

ರಷ್ಯಾ ಬ್ರಿಕ್ಸ್‌ : ಕ್ರಿಮಿನಲ್ಸ್‌ ಹಸ್ತಾಂತರ ಕುರಿತು ಸದಸ್ಯ ರಾಷ್ಟ್ರಗಳ ಜೊತೆ ಭಾರತ ದ್ವಿಪಕ್ಷೀಯ ರಾಜತಾಂತ್ರಿಕ ಮಾತುಕತೆ

Jun 20 2024, 01:01 AM IST
ಶೃಂಗ ಸಭೆಯ ಎರಡು ದಿನಗಳ ಕಾಲವೂ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳಾದ ನೆರೆಯ ಚೀನಾ ಹಾಗೂ ಇರಾನ್‌ ಜೊತೆ ಭಾರತ ರಾಜತಾಂತ್ರಿಕ ಮಾತುಕತೆಯಿಂದ ದೂರ ಉಳಿಯಲು ನಿರ್ಧರಿಸಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved