ಭಾರತ ಸಾಂಸ್ಕೃತಿಕವಾಗಿ ಸಮೃದ್ಧವಾಗಿದೆ: ಸಚಿವೆ ಹೆಬ್ಬಾಳ್ಕರ
Jun 07 2025, 12:35 AM ISTನಮ್ಮ ಭಾರತ ದೇಶ ಪುಣ್ಯ ಭೂಮಿ, ಈ ನಾಡಿನಲ್ಲಿ ಮಹಾನ್, ಸಂತರು, ಶರಣರು, ವ್ಯಕ್ತಿಗಳು ಹುಟ್ಟಿ ದೇಶವನ್ನು ಸಾಂಸ್ಕೃತಿಕವಾಗಿ ಸಮೃದ್ಧವಾಗಿ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.