• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಕಿರಿಯರ ಹಾಕಿ ತಂಡದ ಕೋಚ್‌ ಆಗಿ ಕೊಡಗಿನ ಸಿ.ಬಿ. ಜನಾರ್ದನ್‌ ನೇಮಕ

May 19 2024, 01:49 AM IST
ಸುಬೇದಾರ್‌ ಸಿ.ಬಿ. ಜನಾರ್ದನ ಸಾಲಿಯಾನ್‌ ಯುರೋಪ್‌ ಪ್ರವಾಸಕ್ಕೆ ಭಾರತ ಕಿರಿಯರ ಹಾಕಿ ತಂಡದ ತರಬೇತುದಾರರಾಗಿ ಆಯ್ಕೆಯಾಗುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.

ಮಸ್ಕತ್‌ನಲ್ಲಿ ಪುಟ್ಟ ಭಾರತ ನೆಲೆಗೊಂಡಿದೆ: ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ

May 18 2024, 12:38 AM IST
ಮಸ್ಕತ್‌ ಮಹಾನಗರದ ಶ್ರೀ ಕೃಷ್ಣ ದೇವಾಲಯದ ಸಭಾಂಗಣದಲ್ಲಿ ಬಸವೇಶ್ವರ ಜಯಂತಿ ಶುಕ್ರವಾರ ತರಳಬಾಳು ಶ್ರೀಗಳವರ ದಿವ್ಯ ಸಮ್ಮುಖದಲ್ಲಿ ನಡೆಯಿತು.

ಈ ವರ್ಷ ಶೇ.7 ಗಡಿಗೆ ಭಾರತ ಜಿಡಿಪಿ: ವಿಶ್ವಸಂಸ್ಥೆ ಮುನ್ನೋಟ

May 18 2024, 12:34 AM IST
2024ನೇ ಹಣಕಾಸು ವರ್ಷದಲ್ಲಿ ಭಾರತ ಶೇ.6.2ರಷ್ಟು ಬೆಳವಣಿಗೆ ದರ ದಾಖಲಿಸಲಿದೆ ಎಂದು ಜನವರಿಯಲ್ಲಷ್ಟೇ ಭವಿಷ್ಯ ನುಡಿದಿದ್ದ ವಿಶ್ವಸಂಸ್ಥೆ ಇದೀಗ ತನ್ನ ಅಂದಾಜನ್ನು ಮೇಲ್ಮುಖವಾಗಿ ಪರಿಷ್ಕರಿಸಿದೆ.

ಬಾಕ್ಸರ್‌ ಪರ್ವೀನ್‌ ಅಮಾನತು: ಒಲಿಂಪಿಕ್ಸ್‌ ಕೋಟಾ ಕಳೆದುಕೊಂಡ ಭಾರತ!

May 18 2024, 12:32 AM IST
ಕಳೆದ ವರ್ಷ ಏಷ್ಯನ್‌ ಗೇಮ್ಸ್‌ನಲ್ಲಿ ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್‌ ಕೋಟಾ ಗಿಟ್ಟಿಸಿಕೊಂಡಿದ್ದರು. ಆದರೆ 12 ತಿಂಗಳಲ್ಲಿ 3 ಬಾರಿ ವಾಡಾ ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತುಗೊಂಡಿದ್ದಾರೆ.

ಸಿಎಎ ಅಡಿ 14 ವಿದೇಶಿಗರಿಗೆ ಭಾರತ ಪೌರತ್ವ

May 16 2024, 01:50 AM IST

ಸಿಎಎ ಜಾರಿಯ ಬಳಿಕ ಇದೇ ಮೊದಲು ಪೌರತ್ವ ಸರ್ಟಿಫಿಕೆಟ್‌ ವಿತರಣೆ ಮಾಡಿದ್ದು, ಇನ್ನೂ ನೂರಾರು ಜನರಿಗೆ ಇ-ಮೇಲಲ್ಲಿ ಡಿಜಿಟಲ್‌ ಪ್ರಮಾಣಪತ್ರ ರವಾನೆ ಮಾಡಲಾಗಿದೆ. ದೆಹಲಿಯಲ್ಲಿ ವಿದೇಶಿ ಪ್ರಜೆಗೆ ಸಿಎಎ ಅಡಿ ಭಾರತದ ಪೌರತ್ವ ಸರ್ಟಿಫಿಕೆಟ್‌ ನೀಡಿದ ಅಜಯ್‌ ಭಲ್ಲಾ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದಾರೆ.

ಭಾರತ ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ: ನಿರ್ಮಲಾನಂದನಾಥ ಸ್ವಾಮೀಜಿ

May 16 2024, 12:54 AM IST

ಭಾರತದಲ್ಲಿರುವ ಜ್ಞಾನ ಸಂಪತ್ತಿನ ಫಲವಾಗಿ ಇಂದು ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡಕ್ಕೆ ಕೇವಲ 1 ಅಭ್ಯಾಸ ಪಂದ್ಯ?

May 16 2024, 12:48 AM IST
ಐಪಿಎಲ್‌ ವೇಳೆ ಪ್ರಯಾಣದಿಂದ ಬಳಲಿರುವ ಭಾರತೀಯ ಆಟಗಾರರು ವಿಶ್ವಕಪ್‌ಗೂ ಮುನ್ನ ಸುದೀರ್ಘ ಪ್ರಯಾಣ ತಪ್ಪಿಸಲು ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದ್ದಾರೆ.

ಜೂನ್‌ನಲ್ಲಿ ಬೆಂಗಳೂರಲ್ಲಿ ಭಾರತ-ದ.ಆಫ್ರಿಕಾ ಮಹಿಳಾ ಒನ್‌ಡೇ ಸರಣಿ

May 15 2024, 01:35 AM IST
ಬೆಂಗಳೂರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಲಿದೆ ಭಾರತ ಮಹಿಳಾ ಕ್ರಿಕೆಟ್‌ ತಂಡ. ಬೆಂಗಳೂರು ಕ್ರಿಕೆಟ್‌ ಅಭಿಮಾನಿಗಳಿಗೆ ಹರ್ಮನ್‌ಪ್ರೀತ್‌, ಸ್ಮೃತಿ ಮಂಧನಾ ಆಟ ನೋಡುವ ಅವಕಾಶ. ಜೂನ್‌ನಲ್ಲಿ ಸರಣಿ.

ಚಾಬಹಾರ್‌ ಬಂದರು ನಿರ್ವಹಣೆಗೆ ಭಾರತ- ಇರಾನ್‌ ಒಪ್ಪಂದಕ್ಕೆ ಸಹಿ

May 14 2024, 01:04 AM IST
ವ್ಯೂಹಾತ್ಮಕವಾಗಿ ಅತ್ಯಂತ ಆಯಕಟ್ಟಿನ ಸ್ಥಳದಲ್ಲಿರುವ ಇರಾನ್‌ನ ಚಾಬಹಾರ್‌ ಬಂದರಿನ ಒಂದು ಟರ್ಮಿನಲ್‌ ಅನ್ನು 10 ವರ್ಷ ನಿರ್ವಹಣೆ ಮಾಡುವ ಕುರಿತು ಭಾರತ ಮತ್ತು ಇರಾನ್‌ ಐತಿಹಾಸಿಕ ಒಪ್ಪಂದಕ್ಕೆ ಸಹಿಹಾಕಿವೆ.

ಭಾರತ ಸೇವಾದಳ ಮಕ್ಕಳಲ್ಲಿ ದೇಶಭಕ್ತಿ ತುಂಬುತ್ತಿದೆ: ದಿನೇಶ್ ಅಭಿಮತ

May 14 2024, 01:02 AM IST
ಮಂಡ್ಯ ಜಿಲ್ಲೆಯ ವಿವಿಧ ತಾಲೂಕುಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಗ್ಗೂಡಿಸಿ 30 ದಿನಗಳ ಕಾಲ ಶಿಬಿರದಲ್ಲಿ ಭಾಗವಹಿಸುವ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜೊತೆಗೆ ಮಕ್ಕಳ ಸಮಗ್ರ ವ್ಯಕ್ತಿತ್ವ ರೂಪಿಸುವ ದಿಕ್ಕಿನಲ್ಲಿ ಶಿಬಿರವು ಯಶಸ್ವಿಯಾಗಿ ನಡೆದಿರುವುದು ಸಂತೋಷ ತಂದಿದೆ ಎಂದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved