ಸಿದ್ಧಗಂಗಾಶ್ರೀ ಭಾರತ ರತ್ನವಲ್ಲ, ವಿಶ್ವರತ್ನ: ಶ್ರೀಶಿವಬಸವ ಸ್ವಾಮೀಜಿ
Apr 08 2024, 01:03 AM ISTತ್ರಿವಿಧ ದಾಸೋಹಿಗೆ ಯಾವ ರತ್ನ ಕೊಟ್ಟರೂ ಅದು ಕಡಿಮೆಯೇ. ಪುರಸ್ಕಾರಗಳಿಂದ ಶ್ರೀಗಳಿಗೆ ಗೌರವ ಸಿಗುವುದಕ್ಕಿಂತ ಪುರಸ್ಕಾರಗಳಿಗೆ ಮಹತ್ವ ಹೆಚ್ಚಾಗುತ್ತದೆ. ತಮ್ಮ ಜೀವನವನ್ನು ಕಾಯಕಕ್ಕೆ ಮೀಸಲಾಗಿಟ್ಟಿದ್ದರು. ಅವರಿಂದಲೇ ಸಿದ್ಧಗಂಗಾ ಕ್ಷೇತ್ರ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿದೆ. ನಾಡಿನ ಜನರ ಮತ್ತು ಶ್ರೀಮಠದ ಭಕ್ತರ ಆಶಯದಂತೆ ಸಿದ್ಧಗಂಗಾಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ಲಭ್ಯವಾಗಬೇಕಿತ್ತು.