ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಂಡೋ-ಗಲ್ಫ್ ಥ್ರೋಬಾಲ್: ಭಾರತ ವನಿತೆಯರಿಗೆ ಬೆಳ್ಳಿ
Feb 26 2024, 01:33 AM IST
ಇಂಡೋ-ಗಲ್ಫ್ ಅಂತಾರಾಷ್ಟ್ರೀಯ ಥ್ರೋಬಾಲ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದುಕೊಂಡಿದೆ.
ತವರಲ್ಲೇ ಭಾರತ ಸಂಜಾತೆ ನಿಕ್ಕಿ ಹ್ಯಾಲೆಗೆ ಸೋಲು: ಟ್ರಂಪ್ಗೆ ಜಯ
Feb 26 2024, 01:32 AM IST
ಅಮೆರಿಕ ಅಧ್ಯಕ್ಷೀಯ ಆಂತರಿಕ ಚುನಾವಣೆಯಲ್ಲಿ ಭಾರತೀಯ ಸಂಜಾತೆ ನಿಕ್ಕಿ ಹ್ಯಾಲೆಗೆ ತವರು ರಾಜ್ಯವಾದ ಕ್ಯಾರೋಲಿನಾದಲ್ಲೇ ಸೋಲುಂಟಾಗಿದೆ.
ಅಮೆರಿಕ ಅಗ್ನಿ ಅವಗಢ: ಭಾರತ ಸಂಜಾತ ಪತ್ರಕರ್ತ ಫಾಜಿಲ್ ಸಾವು
Feb 26 2024, 01:32 AM IST
ಹೆಶಿಂಜರ್ ಸಂಸ್ಥೆಯಲ್ಲಿ ಪತ್ರಕರ್ತನಾಗಿದ್ದ ಫಾಜಿಲ್ ತನ್ನ ಮನೆಯಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಗಢ ಸಂಭವಿಸಿದ ಪರಿಣಾಮ ದುರಂತಕ್ಕೆ ಬಲಿಯಾಗಿದ್ದಾನೆ.
ಅಂಧರ ಟಿ20: ಪಾಕಿಸ್ತಾನ ವಿರುದ್ಧ ಸರಣಿ ಗೆದ್ದ ಭಾರತ
Feb 26 2024, 01:30 AM IST
ಸುನಿಲ್ ರಮೇಶ್ ಮತ್ತು ಅಜಯ್ ಕುಮಾರ್ ಅರ್ಧಶತಕದ ನೆರವಿಂದ ಪಾಕಿಸ್ತಾನ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ಅಂಧರ ಕ್ರಿಕೆಟ್ ತಂಡ 8 ವಿಕೆಟ್ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ 2-1ರಿಂದ ಸರಣಿ ಕೈವಶಪಡಿಸಿಕೊಂಡಿತು.
ನಾಡು ಸಮೃದ್ಧವಾಗಿ ಕಟ್ಟಲು ಭಾರತ ಸೇವಾದಳ ಸಹಕಾರಿ
Feb 25 2024, 01:54 AM IST
ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮೂಡಿಸುವ ನಿಟ್ಟಿನಲ್ಲಿ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಭಾರತ ಸೇವಾದಳವು, ಈ ನಾಡನ್ನು ಸಮೃದ್ಧವಾಗಿ ಕಟ್ಟಿ ಬೆಳೆಸಲು ಅಗತ್ಯವಾಗಿರುವ ಉಪಯುಕ್ತ ಸಂದೇಶ ನೀಡುತ್ತಿದೆ.
ಸಂವಿಧಾನ ಭಾರತ ದೇಶದ ಆತ್ಮ ಚರಿತ್ರೆ: ಆತ್ರಾಡಿ ಅಮೃತಾ ಶೆಟ್ಟಿ
Feb 25 2024, 01:53 AM IST
ಉದ್ಯಾವರ ಫ್ರೆಂಡ್ಸ್ ಸರ್ಕಲ್ನ ಸುವರ್ಣ ಸಂಭ್ರಮ ವರ್ಷದ ಫೆಬ್ರವರಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ‘ಸಂವಿಧಾನ ತಿಳಿಯೋಣ’ ಕಾರ್ಯಕ್ರಮ ನಡೆಯಿತು.
ಮೈಲಾರದಲ್ಲಿ ಭಾರತ ಹುಣ್ಣಿಮೆಗೆ ಭಕ್ತ ಸಾಗರ
Feb 25 2024, 01:53 AM IST
ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಭಾರತ ಹುಣ್ಣಿಮೆಯ ದಿನ ನಾಡಿನ ವಿವಿಧೆಡೆಗಳಿಂದ ಭಕ್ತರ ದಂಡೇ ಹರಿದು ಬಂದಿತ್ತು. ಫೆ. 26ರಂದು ಡೆಂಕಣ ಮರಡಿಯಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಲಿದೆ.
ಭಾರತ ಹುಣ್ಣಿಮೆ: ಯಲ್ಲಮ್ಮ ದೇಗುಲದಲ್ಲಿ ವಿಶೇಷ ಪೂಜೆ
Feb 25 2024, 01:51 AM IST
ತಿಯೊಬ್ಬರೂ ಆಧ್ಯಾತ್ಮಿಕವಾಗಿ ದೇವರಲ್ಲಿ, ಪಾಲಕರಲ್ಲಿ ನಂಬಿಕೆಯುಳ್ಳವರಾಗಬೇಕು.
ಮಕ್ಕಳ ಒಳ್ಳೆಯ ಭವಿಷ್ಯದಿಂದ ಭಾರತ ಬದಲು: ಪುರಸಭೆ ಅಧ್ಯಕ್ಷೆ
Feb 25 2024, 01:46 AM IST
ಮಕ್ಕಳಿಗೆ ಒಳ್ಳೆಯ ಭವಿಷ್ಯ ಕೊಟ್ಟರೆ ಮುಂದೆ ಭಾರತದ ಭವಿಷ್ಯ ಬದಲಾಗುತ್ತದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಹೇಳಿದರು. ಬೇಲೂರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಿ ಮಾತನಾಡಿದರು.
ಭಾರತ ಹುಣ್ಣಿಮೆ: ರೇಣುಕಾಂಬೆ ದರ್ಶನಕ್ಕೆ ಭಕ್ತರ ದಂಡು
Feb 25 2024, 01:45 AM IST
ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ರೇಣುಕಾಂಬ ದೇವಸ್ಥಾನಕ್ಕೆ ಭಾರತ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶನಿವಾರ ಆಗಮಿಸಿ ಶ್ರದ್ಧೆಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
< previous
1
...
80
81
82
83
84
85
86
87
88
...
111
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ