• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಬೆಂಬಲಿಸಿ

Apr 25 2024, 01:04 AM IST
ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕೆಂದು ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮನವಿ ಮಾಡಿದರು.

ಆರ್ಚರಿ ವಿಶ್ವಕಪ್‌: ಭಾರತ ಕಾಂಪೌಂಡ್‌ ತಂಡಗಳು ಫೈನಲ್‌ ಪ್ರವೇಶ

Apr 25 2024, 01:00 AM IST
ಆರ್ಚರಿ ವಿಶ್ವಕಪ್‌ನ ಕಾಂಪೌಂಡ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು. ಫೈನಲ್‌ನಲ್ಲಿ ಪುರುಷರ ತಂಡಕ್ಕೆ ನೆದರ್‌ಲೆಂಡ್ಸ್‌, ಮಹಿಳಾ ತಂಡಕ್ಕೆ ಇಟಲಿ ಎದುರಾಳಿ. ರೀಕರ್ವ್‌ ವಿಭಾಗದಲ್ಲಿ ಧೀರಜ್‌ ಬೊಮ್ಮದೇವರರಿಂದ ರಾಷ್ಟ್ರೀಯ ದಾಖಲೆ.

ಮೋದಿ ವಿಕಸಿತ ಭಾರತ ನಿರ್ಮಾಣಕ್ಕೆ ಬಿಜೆಪಿ ಗೆಲ್ಲಿಸಿ

Apr 24 2024, 02:24 AM IST
ಡಾ.ಸುಧಾಕರ್‌ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ತಂದುಕೊಟ್ಟರು, ಹೈಟೆಕ್ ಬಸ್ ನಿಲ್ದಾಣ, ಗ್ರಂಥಾಲಯ, 67 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ಭಾರತ ವಿಶ್ವ ಗುರುವಾಗಲು ಮತ್ತೊಮ್ಮೆ ಮೋದಿ ಗೆಲ್ಲಿಸಿ

Apr 24 2024, 02:23 AM IST
ಚಿತ್ರದುರ್ಗದ ತಾಲೂಕಿನ ಹುಲ್ಲೂರು, ಕುರುಬರಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿದರು.

ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಮತ ಚಲಾಯಿಸಿ: ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್

Apr 24 2024, 02:17 AM IST
ಲೋಕಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಭವ್ಯ ಬಲಿಷ್ಠ ಭಾರತ ನಿರ್ಮಾಣ ಮಾಡೋಣ ಎಂದು ಸಹಾಯಕ ಚುನಾವಣಾ ಅಧಿಕಾರಿ ಅರುಣ್‌ ಕುಮಾರ್‌ ಹೇಳಿದರು. ಅರಸೀಕೆರೆಯಲ್ಲಿ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಸ್ಯೆ ಮುಕ್ತ ಭಾರತ ಇಂದಿನ ತುರ್ತು ಅಗತ್ಯ

Apr 23 2024, 12:50 AM IST
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಪಕ್ಷಗಳು ಭಾರಿ ಭರವಸೆಗಳನ್ನು ಕೊಡುತ್ತಿವೆ. ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡುವುದಾಗಿ ಹೇಳುತ್ತಿದೆ. ಆದರೆ ಜನರಿಗೆ ಬೇಕಿರುವುದು ಕಾಂಗ್ರೆಸ್ ಮುಕ್ತ ಭಾರತವಲ್ಲ ಸಮಸ್ಯೆಗಳಿಂದ ಮುಕ್ತವಾದ ಭಾರತ.

ಬ್ಯಾಂಕ್‌ಗಳ ರಾಷ್ಟ್ರೀಕರಣ ರೂವಾರಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ

Apr 21 2024, 02:24 AM IST
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946ರ ಏಪ್ರಿಲ್ 20ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿತು. ಸ್ಥಾಪನೆಯಾದ ದಿನದಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಹೇಳಿದ್ದಾರೆ.

ಟೆಸ್ಲಾದ ಮಾಲೀಕ ಎಲಾನ್‌ ಮಸ್ಕ್‌ ಭಾರತ ಭೇಟಿ ಮುಂದೂಡಿಕೆ

Apr 21 2024, 02:15 AM IST
ವಿಶ್ವದ ಅತಿ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಬಹುಕಂಪನಿಗಳ ಉದ್ಯಮಿ ಎಲಾನ್‌ ಮಸ್ಕ್‌ ಭಾರತಕ್ಕೆ ನೀಡಬೇಕಿದ್ದ ವಾಣಿಜ್ಯ ಭೇಟಿ ಮುಂದೂಡಿಕೆಯಾಗಿದೆ.

ಆತ್ಮ ನಿರ್ಭರ, ಮೇಕ್‌ಇನ್ ಯೋಜನೆಯಡಿ ಸ್ವಾವಲಂಬಿ ಭಾರತ

Apr 18 2024, 02:22 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆತ್ಮ ನಿರ್ಭರ, ಮೇಕ್ ಇನ್ ಇಂಡಿಯಾ ಯೋಜನೆಯಡಿ ಶಸ್ತ್ರಾಸ್ತ್ರ ಹಾಗೂ ಯುದ್ಧ ವಿಮಾನ ತಯಾರು ಮಾಡಿ ಭಾರತ ಸ್ವಾವಲಂಭನೆಯತ್ತ ಸಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಮೋದಿ ನೇತೃತ್ವದಲ್ಲಿ ಸಾಂಸ್ಕೃತಿಕ ಪುನರುತ್ಥಾನದೆಡೆಗೆ ಭಾರತ: ಸೂರ್ಯ

Apr 18 2024, 02:18 AM IST
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಆಯ್ಕೆಯಾದ ನಂತರ ಹಿಂದೂ ಪವಿತ್ರ ಸ್ಥಳಗಳ ಸಾಂಸ್ಕೃತಿಕ ಮಹತ್ವವನ್ನು ಸಂರಕ್ಷಿಸುವ ಮೂಲಕ ಭಾರತೀಯ ಪರಂಪರೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved