ಭಾರತ ವಿಶ್ವಗುರು ಆಗುವತ್ತ ದಿಟ್ಟಹೆಜ್ಜೆ: ಯಡಿಯೂರಪ್ಪ
Feb 11 2024, 01:53 AM IST ಹಾವಾಡಿಗರ ದೇಶವಾಗಿದ್ದ ಭಾರತ ಈಗ ವಿಶ್ವಗುರು ಆಗುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದ ಬಂಟರ ಸಮಾಜ ದೇಶಕ್ಕೆ ನೀಡಿದ ಕೊಡುಗೆ ಅರ್ಥಪೂರ್ಣವಾಗಿದೆ. ಬಂಟರು ಎಂದರೆ ಧೈರ್ಯಶಾಲಿಗಳು ಎಂದರ್ಥ. ಬಂಟ ಸಮುದಾಯದ ಸಾಧಕರ ಪಟ್ಟಿ ದೊಡ್ಡದಿದೆ. ಎಲ್ಲ ಕ್ಷೇತ್ರದಲ್ಲೂ ಬಂಟ ಜನಾಂಗದ ಬಹಳಷ್ಟು ಸಾಧಕರನ್ನು ನೋಡಲು ಸಾಧ್ಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದರು.