• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಲ್ಲಿ ಭಾರತೀಯ ಚಿಂತನೆಗಳನ್ನು ಬೆಳೆಸಿದ ಚಲುವೇಗೌಡರು: ಡಾ.ಈ.ಸಿ.ನಿಂಗರಾಜೇಗೌಡ

Jan 06 2025, 01:05 AM IST
ರಾಷ್ಟ್ರಕವಿ ಕುವೆಂಪು ಅವರ ಆದರ್ಶ, ವಿಶ್ವಮಾನವ ಸಂದೇಶವನ್ನು ಮೈಗೂಡಿಸಿಕೊಂಡು ಸಾರ್ಥಕ ಜೀವನ ಸಾಧಿಸಿದ್ದಾರೆ. ಕನ್ನಡ ಉಪನ್ಯಾಸಕರಾಗಿ ವೃತ್ತಿಯ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಜತೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಾಡು-ನುಡಿ, ನೆಲೆ-ಜಲ ವಿಚಾರಗಳಿಗೆ ಧಕ್ಕೆಯಾಗದಂತೆ ಸೇವೆಸಲ್ಲಿಸಿದ್ದಾರೆ.

ಗುಜರಾತ್‌ನ ಪೋರಬಂದರ್‌ ಹೊರವಲಯದಲ್ಲಿ ಭಾರತೀಯ ಕರಾವಳಿ ಪಡೆಯ ಕಾಪ್ಟರ್‌ ಪತನ: 3 ಬಲಿ

Jan 06 2025, 01:00 AM IST
ಗುಜರಾತ್‌ನ ಪೋರಬಂದರ್‌ ಹೊರವಲಯದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್‌ವೊಂದು ಭಾನುವಾರ ಮಧ್ಯಾಹ್ನ ಪತನವಾಗಿದ್ದು, ಅದರಲ್ಲಿದ್ದ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಪೋಷಕರು ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಡಾ.ನಾ. ಸೋಮೇಶ್ವರ

Jan 04 2025, 12:34 AM IST
ವಿವಿಧ ವಿಭಾಗಗಳಲ್ಲಿ ಉನ್ನತ ಸಾಧನೆ ಮೆರೆದ 254 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ರಾಯಭಾರಿ

Jan 02 2025, 01:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸರ್ವ ಕಾಲದಲ್ಲೂ ಸದಾಕಾಲ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯರು ಅಪಾರ ಕೊಡುಗೆ ನೀಡಿದ್ದಾರೆ. ಮಾತ್ರವಲ್ಲದೇ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ. ಇಂತಹ ವ್ಯಕ್ತಿಗಳ ದಿನವನ್ನು ಸರ್ವ ಧರ್ಮದವರು ಆಚರಿಸುವ ಮೂಲಕ ಗೌರವಿಸಿದಾಗ ಮಾತ್ರ ದೇಶದಲ್ಲಿ ಸಮಾನತೆ ಸಾರಿದಂತಾಗುತ್ತದೆ ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅಭಿಪ್ರಾಯಪಟ್ಟರು.

ಭಾರತೀಯ ಪರಂಪರೆಯ ಹಿರಿಮೆ ಹೆಚ್ಚಿಸಿದ ಶಾಸ್ತ್ರೀಯ ನೃತ್ಯ ಕಲೆ: ಈರೇಶ ಅಂಚಟಗೇರಿ

Jan 02 2025, 12:30 AM IST
ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ ಭರತ ನೃತ್ಯ ಅಕಾಡೆಮಿ ಹಾಗೂ ಶ್ರೀಕುಮಾರೇಶ್ವರ ಕಲ್ಚರಲ್ ಸೊಸೈಟಿ ಆಶ್ರಯದಲ್ಲಿ ಪರಿಮಳಾ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆ

Dec 30 2024, 01:00 AM IST
ಇಂದು ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಹೊಸೂರು-ರಬಕವಿಯ ಹಜಾರೆ ಫೌಂಡೇಶನ್ ಚೇರಮನ್‌ ಸತೀಶ ಹಜಾರೆ ಹೇಳಿದರು.

ಭಾರತೀಯ ಪ್ರದರ್ಶನ ಕಲೆಗಳಿಗೆ ಭರತನಾಟ್ಯ ಶಾಸ್ತ್ರವೇ ಆಧಾರ

Dec 29 2024, 01:15 AM IST
ಕಲೆ, ಜ್ಞಾನ, ಶಿಲ್ಪ, ವಿದ್ಯೆ, ಯೋಗ, ಕರ್ಮ ಮುಂತಾಗಿ ಸರ್ವ ವ್ಯಾಪಾರವೂ ಒಳಗೊಂಡಿರುವ ನಾಟ್ಯಶಾಸ್ತ್ರವು ತಾತ್ವಿಕವಾಗಿಯೂ ಭಾರತೀಯರ ಸಾಂಸ್ಕೃತಿಕ ಸಂಪದ್ಭರಿತ ಮಾಧ್ಯಮವಾಗಿದೆ ಎಂದು ಪತ್ರಕರ್ತ ಅಶೋಕ ಹಾಸ್ಯಗಾರ ಹೇಳಿದರು.

ಲಲಿತ ಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ: ಡಾ. ಕೆ. ರವೀಂದ್ರನಾಥ

Dec 28 2024, 01:00 AM IST
ಐರೋಪ್ಯ ಶೈಕ್ಷಣಿಕ ಸಂಪ್ರದಾಯಗಳಲ್ಲಿ ಲಲಿತಕಲೆ ಎಂದರೆ ಮುಖ್ಯವಾಗಿ ಸೌಂದರ್ಯಕ್ಕಾಗಿ ಬೆಳಸಲಾದ ಕಲೆಯಾಗಿದೆ.

ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶ: ಸಿದ್ಧಲಿಂಗ ಸ್ವಾಮೀಜಿ

Dec 28 2024, 12:48 AM IST
ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶಪ್ರಾಯವಾದುದು. ಭಾರತ ಪವಿತ್ರರಾಷ್ಟ್ರ. ಅನಾದಿ ಕಾಲದಿಂದಲೂ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ನೀಡುತ್ತಿರುವ ರಾಷ್ಟ್ರ ನಮ್ಮದು ಎಂದು ತುಮಕೂರಿನ ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತುಮಕೂರಿನಲ್ಲಿ ವಿವೇಕ ದಶಮಿ: ಭಾವಾವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿ ಉತ್ಸವಕ್ಕೆ 30 ಲಕ್ಷ ಜನರು ಭಾಗಿ

Dec 28 2024, 12:45 AM IST
ಕಲಬುರಗಿ ಜಿಲ್ಲೆ ಸೇಡಂ ಬಳಿಯ ರಾಜ್ಯ ಹೆದ್ದಾರಿಯ ಪ್ರಕೃತಿ ನಗರದಲ್ಲಿ ಜ.29ರಿಂದ ಫೆ.6ರವರೆಗೆ 9 ದಿನಗಳ ಭಾರತೀಯ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 39
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved