ಸಂವಿಧಾನ ದಿನ ಭಾರತೀಯ ಪ್ರಜಾಪ್ರಭುತ್ವದ ಉತ್ಸವ
Nov 27 2024, 01:02 AM ISTಕನ್ನಡಪ್ರಭ ವಾರ್ತೆ ನಾಲತವಾಡ ಸಂವಿಧಾನದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬ ನಾಗರಿಕರೂ ಅವಲೋಕಿಸಬೇಕಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಯ ನಡುವೆ ಸಂವಿಧಾನವು ನಮ್ಮ ಮಾರ್ಗದರ್ಶಿಯಾಗುತ್ತದೆ ಎಂದು ಡಿಎಸ್‌ಎಸ್ ಮುಖಂಡ ಸಿದ್ದಪ್ಪ ಕಟ್ಟಿಮನಿ ಹೇಳಿದರು.