ಭಾರತೀಯ ಸಂಸ್ಕೃತಿಯಲ್ಲಿ ತಾಯಿಗೆ ಪೂಜ್ಯ ಸ್ಥಾನ
Mar 11 2025, 12:45 AM ISTನಮ್ಮನ್ನೆಲ್ಲ ಹೆತ್ತು, ಹೊತ್ತು, ಬೆಳೆಸಿ ವಿದ್ಯಾವಂತರನ್ನಾಗಿಸಿದ ತಾಯಿಗೆ ಜಗತ್ತಿನಲ್ಲಿಯೇ ಅತ್ಯಂತ ಪೂಜ್ಯನೀಯ ಸ್ಥಾನ ನೀಡಿರುವುದು ಭಾರತೀಯ ಸಂಸ್ಕೃತಿಯ ಹೆಮ್ಮೆಯ ಸಂಗತಿ ಎಂದು ಆರ್ಟ್ ಆಫ್ ಲಿವಿಂಗ್ನ ಡಾ.ಬಿ.ಎಂ.ಪಾಟೀಲ ಗುರೂಜಿ ನುಡಿದರು.