• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ 2 ತಾಸು ಪಾಕ್ ಹಡಗು ಬೆನ್ನಟ್ಟಿ 7 ಭಾರತೀಯ ಬೆಸ್ತರ ರಕ್ಷಣೆ

Nov 19 2024, 12:49 AM IST
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ) ಹಡಗಿನಿಂದ ಬಂಧಿಸಲ್ಪಟ್ಟಿದ್ದ 7 ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ.

ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ

Nov 19 2024, 12:49 AM IST
ಸಾವಿರಾರು ವರ್ಷಗಳ ಪ್ರಾಚೀನತೆ, ಇತಿಹಾಸ ಹೊಂದಿರುವ ಭಾರತದ ಪರಂಪರೆ ಜಗತ್ತಿಗೆ ಮಹತ್ತರ ಕೊಡುಗೆ ನೀಡಿದ ಅತ್ಯಂತ ಶ್ರೇಷ್ಠವಾದ ಸಂಸ್ಕೃತಿಯಾಗಿದೆ ಎಂದು ಶ್ರೀ ಕ್ಷೇತ್ರ ಹರಿಹರಪುರ ಪೀಠಾಧೀಶರಾದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಆರ್ಯುವೇದಕ್ಕೆ ಮಹತ್ವದ ಸ್ಥಾನ

Nov 18 2024, 12:05 AM IST
ಆರ್ಯುವೇದದ ದೇವರು ಎಂದು ಕರೆಯಲ್ಪಡುವ ಧನ್ವಂತರಿಯು ಆರೋಗ್ಯ ಮತ್ತು ಚೈತನ್ಯ ಬಯಸುವವರ ಹೃದಯದಲ್ಲಿ ವಿಶೇಷ ಸ್ಥಾನ ಹೊಂದಿದೆ

ಭಾರತೀಯ ನ್ಯಾಯ ಸಂಹಿತೆ ಕಾನೂನು ಜಾರಿಗೆ ತರುವ ಕಾರ್ಯವಾಗಲಿ

Nov 18 2024, 12:02 AM IST
ಭಾರತೀಯರ ಕಾನೂನುಗಳಲ್ಲಿ ನ್ಯಾಯದಾನದ ವಿಳಂಬ ತಪ್ಪಿಸಿ ಅಪರಾಧಿಗೆ ಶಿಕ್ಷೆ ನೀಡುವ ಕಾರ್ಯ ಸರಳೀಕರಣಗೊಳಿಸುವುದು ಹೊಸ ಕಾನೂನುಗಳ ಉದ್ದೇಶವಾಗಿದೆ

ಜನರ ವಿಶ್ವಾಸ ಗಳಿಸಿರುವ ಭಾರತೀಯ ಅಂಚೆ ಸೇವೆ

Nov 16 2024, 12:35 AM IST
ವಿಶ್ವದ ಅತಿ ದೊಡ್ಡ ಸೇವಾ ಜಾಲಗಳ ಪೈಕಿ ಅಂಚೆ ಸೇವೆಯೂ ಒಂದಾಗಿದೆ. ದೇಶದಲ್ಲಿ ಅಂಚೆ ಕಚೇರಿಗಳ ಸಿಬ್ಬಂದಿ ಪ್ರತಿನಿತ್ಯ ಕೋಟ್ಯಂತರ ಮಂದಿಗೆ ಅಂಚೆ ಸೇವೆ ಒದಗಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಕ್ಫ್ ಕಾಯ್ದೆ ರದ್ದುಗೊಳಿಸದಿದ್ದರೆ ತೀವ್ರ ಹೋರಾಟ: ಭಾರತೀಯ ಕಿಸಾನ್ ಸಂಘ ಎಚ್ಚರಕೆ

Nov 16 2024, 12:34 AM IST
ಸರ್ಕಾರಿ ಆಸ್ಪತ್ರೆಯ ಮುಂಭಾಗದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಜಾಥದ ಮೂಲಕ ಸಾಗಿ ಪ್ರಭಾರ ತಹಸೀಲ್ದಾರ್ ಪಿ. ಶ್ರವಣ್ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಬಹುಬೇಡಿಕೆ: ಗೃಹ ಸಚಿವ ಜಿ.ಪರಮೇಶ್ವರ್

Nov 10 2024, 01:37 AM IST
ಇತ್ತೀಚಿನ ದಿನಗಳಲ್ಲಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್ ನಡೆಯುವುದು ಕಡಿಮೆಯಾಗಿದೆ. ಹಾಗಂತ ಕಾನೂನು ವ್ಯಾಪ್ತಿ ಮೀರಿ ರ‍್ಯಾಗಿಂಗ್ ನಂತಹ ಚಟುವಟಿಗಳನ್ನು ನಡೆಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಖಿಲ ಭಾರತ ವೈದ್ಯಕೀಯ ಪರಿಷತ್ತು ನಿಬಂಧನೆಗಳನ್ನು ವಿಧಿಸಿದೆ.

ದೀಪಾವಳಿ ಭಾರತೀಯ ಸನಾತನ ಶ್ರೀಮಂತ ಸಂಸ್ಕೃತಿಯ ಪ್ರತೀಕ: ದತ್ತಾತ್ರೇಯ ಪಾಟ್ಕರ್

Nov 09 2024, 01:06 AM IST
ಬಂಟಕಲ್ಲು ರೋಟರಿ ಭವನದಲ್ಲಿ ಶಿರ್ವ ರೋಟರಿಯಿಂದ ದೀಪಾವಳಿ ಸಂಭ್ರಮ-೨೦೨೪ ಕಾರ್ಯಕ್ರಮ ನಡೆಯಿತು.

ಅಮೆರಿಕಕ್ಕೆ ಭಾರತೀಯ ಅಳಿಯಗೆ ಉಪಾಧ್ಯಕ್ಷ ಪಟ್ಟ ಪಕ್ಕಾ

Nov 06 2024, 11:51 PM IST
ಕಮಲಾ ಹ್ಯಾರಿಸ್‌ ಅವರು ಅಮೆರಿಕ ಚುನಾವಣೆಯಲ್ಲಿ ಸೋತರೀ ಭಾರತದ ಪಾಲಿಗೆ ಸಂತಸದ ಸಮಾಚಾರವೊಂದಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮೊದಲ ಅನಲಾಗ್‌ ಅಂತರಿಕ್ಷ ಮಿಷನ್‌ ಕಾರ್ಯಾಚರಣೆ

Nov 02 2024, 01:43 AM IST
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶುಕ್ರವಾರ ತನ್ನ ಮೊದಲ ಅನಲಾಗ್ ಬಾಹ್ಯಾಕಾಶ ಕಾರ್ಯಾಚರಣೆಯ ಮಿಷನ್‌ ಅನ್ನು ಲಡಾಖ್‌ನ ಲೇಹ್‌ನಲ್ಲಿ ಆರಂಭಿಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 41
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved