• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕವನ್ನು ಕಂಡುಹಿಡಿದಿದ್ದು ಕ್ರಿಸ್ಟೋಫರ್ ಕೊಲಂಬಸ್ ಅಲ್ಲ, ಭಾರತೀಯ ಪೂರ್ವಜರು : ಇಂದರ್ ಸಿಂಗ್ ಪರ್ಮಾರ್

Sep 12 2024, 01:51 AM IST

ಅಮೆರಿಕವನ್ನು ಕಂಡುಹಿಡಿದಿದ್ದು ಕ್ರಿಸ್ಟೋಫರ್ ಕೊಲಂಬಸ್ ಅಲ್ಲ, ಭಾರತೀಯ ಪೂರ್ವಜರು ಎಂದು ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಹೇಳಿದ್ದಾರೆ. 8ನೇ ಶತಮಾನದಲ್ಲಿ ಭಾರತೀಯ ನಾವಿಕ ವಸುಲೂನ್ ಅಮೆರಿಕಕ್ಕೆ ತೆರಳಿ ದೇವಾಲಯಗಳನ್ನು ನಿರ್ಮಿಸಿದ್ದಾಗಿ ಅವರು ಹೇಳಿದ್ದಾರೆ. 

ಜ.29ರಿಂದ ಭಾರತೀಯ ಸಂಸ್ಕೃತಿ ಉತ್ಸವ

Sep 09 2024, 01:34 AM IST
ಪಟ್ಟಣದ ರೆವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ವಿಕಾಸ ಪಥ ರಥಯಾತ್ರೆಯ ನಂತರ ಜರುಗಿದ ಸಭೆ

ಭಾರತೀಯ ವೈದ್ಯಕೀಯ ಸಂಘದ ವಜ್ರಮಹೋತ್ಸವ ಯಶಸ್ವಿ

Sep 04 2024, 01:57 AM IST
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಉತ್ತಮ ಬದಲಾವಣೆ ತರಲು ಪ್ರಯತ್ನಿಸುತ್ತಿದೆ ಎಂದರು.ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಮತ್ತು ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಪ್ರಮುಖ ಕೆಲಸವಾಗಬೇಕಿದೆ.

ಭಾರತೀಯ ಸಂಸ್ಕೃತಿ ವಿಶ್ವದ ಎಲ್ಲ ದೇಶಗಳಿಗೂ ಮಾದರಿ: ಸದಾಶಿವ ಸ್ವಾಮೀಜಿ

Sep 04 2024, 01:53 AM IST
ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಸ್ವದೇಶಿ ನಿರ್ಮಿತ, ಪರಮಾಣು ಇಂಧನ ಚಾಲಿತ ‘ಐಎನ್‌ಎಸ್‌ ಅರಿಘಾಟ್: ಭಾರತೀಯ ನೌಕಾಪಡೆಗೆ ಹೊಸ ಸೇರ್ಪಡೆ

Aug 30 2024, 01:04 AM IST
ಭಾರತೀಯ ನೌಕಾಪಡೆಯು ಸ್ವದೇಶಿ ನಿರ್ಮಿತ, ಪರಮಾಣು ಇಂಧನ ಚಾಲಿತ ‘ಐಎನ್‌ಎಸ್‌ ಅರಿಘಾಟ್’ ಜಲಾಂತರ್ಗಾಮಿಯನ್ನು ಸೇರ್ಪಡೆಗೊಳಿಸಿಕೊಂಡಿದೆ. ಈ ಸಬ್‌ಮರೀನ್‌ ಐಎನ್‌ಎಸ್‌ ಅರಿಹಂತ್‌ ಶ್ರೇಣಿಯಲ್ಲೇ ಉನ್ನತ ದರ್ಜೆಯದ್ದಾಗಿದ್ದು, ಭಾರತದ ಎರಡನೇ ವಿಶ್ವಾಸಾರ್ಹ ದಾಳಿ ನೌಕೆಯಾಗಿದೆ.

ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ

Aug 26 2024, 01:43 AM IST
ಮಹಿಳೆಯವರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ. ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ ಎಂದು ಹಿರೂರು ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಜಯಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.

ಭಾರತೀಯ ಸಂಪ್ರದಾಯ ಮುಂದಿನ ಪೀಳಿಗೆಗೂ ಹಸ್ತಾಂತರಿಸಬೇಕು: ಮನೋನ್ಮಣಿ ಮೂರ್ತಿ

Aug 26 2024, 01:37 AM IST
ನರಸಿಂಹರಾಜಪುರ, ಭಾರತೀಯ ಸಂಪ್ರದಾಯವನ್ನು ನಮ್ಮ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಂಕರ ತತ್ವ ಅಭಿಯಾನ ಭಕ್ತ ವೃಂದದ ಭಜನಾ ಸಂಚಾಲಕಿ ಕಮ್ಮರಡಿಯ ಮನೋನ್ಮಣಿ ಮೂರ್ತಿತಿಳಿಸಿದರು.

ಅತಿವೃಷ್ಟಿ, ಅನಾವೃಷ್ಟಿಗಳಿಂದ ಭಾರತೀಯ ರೈತರಿಗೆ 5 ಲಕ್ಷ ಕೋಟಿ ರು. ನಷ್ಟ: ಡಾ.ಸಧಿ ಶೇಷಾದ್ರಿ

Aug 26 2024, 01:30 AM IST
ಆರ್ಥಿಕ ಅಭಿವೃದ್ಧಿ ಸಾಧಿಸುವುದು ಮಾತ್ರ ಅಭಿವೃದ್ಧಿಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಪ್ರಮುಖವಾಗಿ ಸಾಗುತ್ತಿರುವ ಚೀನಾ, ಅಮೆರಿಕಾ, ಜಪಾನ್, ಯುರೋಪ್, ರಷ್ಯಾ, ಭಾರತ ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಂದಿನ 50 ರಿಂದ 60 ವರ್ಷದಲ್ಲಿ ಕಲ್ಲಿದ್ದಲು, ತೈಲಬಾವಿಗಳು, ಖನಿಜ ಸಂಪತ್ತು ಬರಿದಾಗುತ್ತದೆ.

ಪ್ಯಾರಾಲಿಂಪಿಕ್ಸ್‌ಗೆ ಭಾರತೀಯ ಕ್ರೀಡಾಪಟುಗಳು ಸಜ್ಜು: ಸಾರ್ವಕಾಲಿಕ ಗರಿಷ್ಠ 84 ಮಂದಿ ಕಣಕ್ಕೆ

Aug 25 2024, 01:50 AM IST
ಈ ಸಲ ಪ್ಯಾರಿಸ್‌ ಗೇಮ್ಸ್‌ನಲ್ಲಿ ಭಾರತದ 84 ಮಂದಿ ಸ್ಪರ್ಧೆ. ಕರ್ನಾಟಕದಿಂದಲೂ ಮೂವರು ಅಥ್ಲೀಟ್‌ಗಳು. ಕಳೆದ ಬಾರಿ 19 ಪದಕ ಗೆದ್ದಿದ್ದ ಭಾರತಕ್ಕೆ ಈ ಸಲ ಟಾರ್ಗೆಟ್‌ 25 . ಒಟ್ಟು 12 ಕ್ರೀಡೆಗಳಲ್ಲಿ ಸ್ಪರ್ಧಿಸಲಿರುವ ಭಾರತೀಯ ಅಥ್ಲೀಟ್ಸ್‌

‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ

Aug 25 2024, 01:47 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved