• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಭಾರತೀಯ ಸಂಸ್ಕೃತಿಯ ರಾಯಭಾರಿಯಾಗಿದ್ದಾರೆ: ಸೂಲಿಬೆಲೆ

Mar 15 2024, 01:17 AM IST
ಅಯೋಧ್ಯೆ ಸೇರಿದಂತೆ ಕಾಶಿ, ಉಜ್ಜಯಿನಿ, ಕೇದಾರನಾಥಂತಹ ಕ್ಷೇತ್ರಗಳೂ ಮೋದಿಯ ಬರುವಿಕೆಗಾಗಿ ಕಾದಿವೆ. ಅಬುದಾಬಿಯಲ್ಲೂ ವಿಶೇಷ ಹಿಂದೂ ಮಂದಿರ ನಿರ್ಮಾಣವಾಗಿದೆ. ಈ ಎಲ್ಲ ಹೆಗ್ಗಳಿಕೆ ಮೋದಿಗೆ ಸಲ್ಲುತ್ತದೆ ಎಂದು ಸೂಲಿಬೆಲೆ ಹೇಳಿದರು.

ಭಾರತೀಯ ಮುಸ್ಲಿಮರು ಚಿಂತೆ ಪಡಬೇಕಿಲ್ಲ: ಮೋದಿ ಸರ್ಕಾರ

Mar 13 2024, 02:04 AM IST
ಸಿಎಎ ಜಾರಿ ಹಿನ್ನೆಲೆಯಲ್ಲಿ ಮುಸ್ಲಿಮರು ಆತಂಕ ಪಡಬೇಕಿಲ್ಲ. ಇದರಿಂದ ಯಾರ ಪೌರತ್ವವನ್ನೂ ಕಸಿಯಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಮಾಲ್ಡೀವ್ಸ್‌ನಿಂದ ಭಾರತೀಯ ಸೇನಾ ವಾಪಸಾತಿ ಶುರು

Mar 13 2024, 02:03 AM IST
25 ಸೈನಿಕರು ಈಗಾಗಲೇ ವಾಪಸ್‌ ಬರುವ ಪ್ರಕ್ರಿಯೆ ಆರಂಭವಾಗಿದ್ದು ಉಳಿವರು ಶೀಘ್ರ ವಾಪಸಾಗಲಿದ್ದಾರೆ ಎಂದು ಮಾಲ್ಡೀವ್ಸ್‌ ಪತ್ರಿಕೆಯೊಂದು ವರದಿ ಮಾಡಿದೆ.

ಭಾರತೀಯ ಸಂಪ್ರದಾಯದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನ

Mar 12 2024, 02:10 AM IST
ಅಥಣಿ: ಹೆಣ್ಣು ಶಕ್ತಿ ಸ್ವರೂಪಿಣಿಯಾಗಿದ್ದು, ಭಾರತೀಯ ಸಂಪ್ರದಾಯದಲ್ಲಿ ಪೂಜ್ಯನಿಯ ಸ್ಥಾನ ಹೊಂದಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಇಂದು ಸ್ವಾತಂತ್ರ್ಯ ಹಾಗೂ ಸಮಾನತೆ ಸಾಧಿಸಿದ್ದಾಳೆ.ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸಮಾಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಭಾರತೀಯ ಸಂಸ್ಕೃತಿಗೆ ಜಾನಪದ ಕಲೆ ದೊಡ್ಡ ಕೊಡುಗೆ: ಕಾಶಿನಾಥ ಹುಡೇದ

Mar 11 2024, 01:21 AM IST
ಲೋಕಾಪುರ ಲೋಕೇಶ್ವರ ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಜಾನಪದ ಸಾಂಸ್ಕೃತಿಕ ಕಲಾ ಮೇಳ ನಡೆಯಿತು.ಕರ್ನಾಟಕ ಸಹಕಾರ ಕುರಿ ಮಹಾಮಂಡಳದ ಉಪಾಧ್ಯಕ್ಷ ಕಾಶಿನಾಥ ಹುಡೇದ ಬ್ರಹ್ಮಾನಂದ ಶ್ರೀಗಳು, ಡಾ.ಚಂದ್ರಶೇಖರ ಸ್ವಾಮೀಜಿ ಹಾಗೂ ಎಂ.ಎಂ. ವಿರಕ್ತಮಠ, ಲೋಕಣ್ಣ ಕತ್ತಿ, ಕಾಶೀನಾಥ ಹುಡೇದ, ಕೃಷ್ಣಾ ಭಜಂತ್ರಿ ಇದ್ದರು.

ಸದೃಢ ಆರೋಗ್ಯಕ್ಕಾಗಿ ಭಾರತೀಯ ಆಹಾರ ಪದ್ಧತಿ ಮುಖ್ಯ

Mar 11 2024, 01:21 AM IST
ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರು ಕಾರ್ಯನಿರ್ವಹಿಸಲು ಸಮರ್ಥರಾಗಿದ್ದಾರೆ. ಅವರು ಅಡುಗೆ ಮನೆಗೆ ಸೀಮಿತರಾಗದೇ ಕ್ರಿಯಾಶೀಲ ಚಿಂತನೆಯೊಂದಿಗೆ ಸಮಾಜದ ಮುಂಚೂಣಿಗೆ ಬರಬೇಕು. ರಾಸಾಯನಿಕ ಮಿಶ್ರಣದ ಆಹಾರ ಸೇವನೆಯಿಂದಾಗಿ ಈಚಿನ ವರ್ಷಗಳಲ್ಲಿ ಹೆಣ್ಣುಮಕ್ಕಳು ಸಣ್ಣಪ್ರಾಯದಲ್ಲೇ ಋತುಮತಿ ಆಗುತ್ತಿರುವುದು ಮತ್ತು ಆರೋಗ್ಯದಲ್ಲಿ ಏರುಪೇರು ಕಾಣುತ್ತಿದ್ದೇವೆ ಎಂದು ಕೊಪ್ಪ ತಾಲೂಕಿನ ಗೌರಿಗದ್ದೆಯ ದತ್ತಾಶ್ರಮದ ಅವಧೂತರಾದ ವಿನಯ ಗುರೂಜಿ ತೀರ್ಥಹಳ್ಳಿಯಲ್ಲಿ ನುಡಿದಿದ್ದಾರೆ.

ಭಾರತೀಯ ಸಂಸ್ಕೃತಿ ಉಳಿವಿಗೆ ಜಯಂತಿ ಆಚರಣೆಗಳು ಅಗತ್ಯ: ಚರಂತಯ್ಯ ಹಿರೇಮಠ

Mar 10 2024, 01:52 AM IST
ಬನಹಟ್ಟಿಯಲ್ಲಿ ಶಿವಸಿಂಪಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಮಹಾಶಿವರಾತ್ರಿಯಂದು ನಡೆದ ಶಿವದಾಸಿಮಯ್ಯನವರ ಜಯಂತಿ ಉತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಬನಹಟ್ಟಿ ಹಿರೇಮಠದ ಚರಂತಯ್ಯ ಹಿರೇಮಠ, ಶಿವರಾತ್ರಿಯಂದು ಶಿವದಾಸಿಮಯ್ಯನವರಂತಹ ಮಹಾನ್ ಶರಣರ ಜಯಂತಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮಾಲ್ಡೀವ್ಸ್‌: ಭಾರತೀಯ ಪ್ರವಾಸಿಗರ ಸಂಖ್ಯೆ ಕುಸಿತ

Mar 10 2024, 01:49 AM IST
ಕಳೆದ ವರ್ಷಕ್ಕೆ ಹೋಲಿಸಿದರೆ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ.33 ರಷ್ಟು ಕಡಿಮೆಯಾಗಿದೆ

ಯುವಕ-ಯುವತಿಯರು ಭಾರತೀಯ ಸಂಸ್ಕೃತಿ ಬೆಳೆಸಿಕೊಳ್ಳಿ- ಮಳಲಿ

Mar 10 2024, 01:46 AM IST
ನಮ್ಮದೇಶದ ಸಂಸ್ಕೃತಿಯನ್ನು ಗೌರವಿಸುವ ವಿಶಿಷ್ಟ ಕಾರ್ಯವಾಗಬೇಕು ಅದನ್ನು ನಮ್ಮ ಮನೆ, ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಬಿತ್ತಬೇಕಾಗಿದೆ ಎಂದು ವಾಸನದ ನಿಸರ್ಗ ಚಿಕಿತ್ಸಕ ಡಾ. ಹನಮಂತ ಮಳಲಿ ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ದೇವರಿಗೆ ಉನ್ನತ ಸ್ಥಾನ: ಹೊನ್ನಾಳಿ ಶ್ರೀಗಳು

Mar 09 2024, 01:35 AM IST
ರಾಣಿಬೆನ್ನೂರಿನ ವಾಗೀಶ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶರಭಿ ಗುಗ್ಗಳದ ಅಂಗವಾಗಿ ಧರ್ಮಸಭೆ ನಡೆಯಿತು. ಇದಕ್ಕೂ ಮೊದಲು ಗುಗ್ಗಳ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 41
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved