• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಾಮಿಕ ವ್ಯಕ್ತಿಯಿಂದ ಅಮೆರಿಕದಲ್ಲಿ ಭಾರತೀಯ ಉದ್ಯಮಿ ವಿವೇಕ್‌ ಹತ್ಯೆ

Feb 11 2024, 01:46 AM IST
ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿ ಡೈನಮೊ ಟೆಕ್ನಾಲಜೀಸ್‌ನಲ್ಲಿ ಕೆಲಸ ಮಾಡುತ್ತಿದ್ದ ವಿವೇಕ್‌ ತನೇಜಾರನ್ನು ಅನಾಮಿಕ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಥಳಿಸಿದ್ದು, ಚಿಕಿತಸೆ ಫಲಕಾರಿಯಾಗದೆ ತನೇಜಾ ಸಾವನ್ನಪ್ಪಿದ್ದಾನೆ.

ಭಾರತೀಯ ಸಂವಿಧಾನ ಗ್ರಂಥವು ಮಹತ್ವದ್ದಾಗಿದೆ: ಮಂಜುನಾಥ್‌

Feb 08 2024, 01:30 AM IST
ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ವ್ಯಕ್ತಿಯ, ಮಹಿಳೆಯ ಸ್ವತಂತ್ರ ಹಕ್ಕು, ಜೀವನದ ಮಹತ್ವ ಹಾಗೂ ಅವರವರ ಬದುಕು ಕಟ್ಟಿಗೊಳ್ಳಲು ನಿರ್ಣಯದ ಮಹತ್ವದ ಗ್ರಂಥವಾಗಿದೆ ಎಂದು ತಹಸೀಲ್ದಾರ್‌ ಮಂಜುನಾಥ್ ಕೆ. ತಿಳಿಸಿದರು.

2025ರ ಭಾರತೀಯ ಸಂಸ್ಕೃತಿ ಉತ್ಸವದ ಯಶಸ್ವಿಗೆ ಸಿದ್ಧತೆ ಶುರು

Feb 06 2024, 01:32 AM IST
2025ರ ಜ.29 ರಿಂದ ಫೆ.6 ರವರೆಗೆ ಭಾರತೀಯ ಸಂಸ್ಕೃತಿ ಉತ್ಸವ-7 ಕಾರ್ಯಕ್ರಮ 250 ಎಕರೆ ಪ್ರದೇಶದಲ್ಲಿ ಜರುಗಲಿದ್ದು, ಸುಮಾರು 40 ಲಕ್ಷ ಜನರು 9 ದಿನದ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಒಂದು ವರ್ಷದ ಮುಂಚಿತವಾಗಿಯೇ ತಯಾರಿ ನಡೆದಿದೆ

5 ಭಾರತೀಯ ಸಂಗೀತಗಾರರಿಗೆ ಗ್ರ್ಯಾಮಿ ಕಿರೀಟ

Feb 06 2024, 01:30 AM IST
ಝಾಕೀರ್‌ ಹುಸೇನ್‌, ರಾಕೇಶ್‌ ಚೌರಾಸಿಯಾ, ಶಂಕರ್‌ ಮಹದೇವನ್‌ಗೂ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಸಂಗೀತ ಲೋಕದ ಅತ್ಯುಚ್ಚ ಗೌರವ ನೀಡಲಾಗಿದೆ. ಏಕಕಾಲಕ್ಕೆ 5 ಭಾರತೀಯರಿಗೆ ಪ್ರಶಸ್ತಿ ಇದೇ ಮೊದಲ ಬಾರಿಗೆ ನೀಡಲಾಗಿದೆ.

ಭಾರತೀಯ ಪರಂಪರೆಯ ಹಿಂದೆ ವೈಜ್ಞಾನಿಕತೆ: ಡಾ. ಸೌಮ್ಯಶ್ರೀ ಶರ್ಮ

Feb 05 2024, 01:47 AM IST
ಗೋಕರ್ಣ ಕೋಟಿತೀರ್ಥಕಟ್ಟೆಯ ಮದಾಧ್ಯರಘೋತ್ತಮ ಮಠದಲ್ಲಿ ಮೈತ್ರೇಯಿ ಮಹಿಳಾ ಮಂಡಳಿಯ 17ನೇ ವಾರ್ಷಿಕೋತ್ಸವ ನಡೆಯಿತು. ಮಹಿಳೆಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಭಾರತೀಯ ನೌಕಾಪಡೆಗೆ ಸಂಧಾಯಕ್‌ ಹಡಗಿನ ಬಲ

Feb 04 2024, 01:36 AM IST

ಹಿಂದೂ ಮಹಾಸಾಗರದಲ್ಲಿ ಹಲವು ವಿದೇಶಿ ಹಡಗುಗಳನ್ನು ರಕ್ಷಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ನೌಕಾಪಡೆಗೆ ಐಎನ್‌ಎಸ್‌ ಸಂಧಾಯಕ್‌ ಸೇರ್ಪಡೆಯಾಗಿದೆ.

ಭಾರತೀಯ ಪಡೆಗಳು ನಮ್ಮ ಹಡಗು ಏರಿದ್ದೇಕೆ?: ಮಾಲ್ಡೀವ್ಸ್‌ ಸರ್ಕಾರ ಕ್ಯಾತೆ

Feb 04 2024, 01:35 AM IST

ಪ್ರವಾಸೋದ್ಯಮ ಹಾಗೂ ಸೇನಾ ಹಿಂತೆಗೆತ ವಿಚಾರದಲ್ಲಿ ಭಾರತದ ಜತೆ ಸಂಘರ್ಷಕ್ಕೆ ಇಳಿದಿರುವ ಮಾಲ್ಡೀವ್ಸ್, ಈಗ ನೌಕಾಪಡೆ ವಿಷಯದಲ್ಲಿ ತಗಾದೆ ತೆಗೆದಿದೆ.

ಎನ್‌ಸಿಸಿ ಕೆಡೆಟ್‌ಗಳು ಭಾರತೀಯ ಸೇನೆ ಸೇರಬೇಕು

Feb 03 2024, 01:52 AM IST
ಯುವ ಜನಾಂಗ ಸೇನೆಯಲ್ಲಿ ಸೇರಿ ದೇಶದ ಋಣ ತೀರಿಸಲು ಉತ್ತಮ ಅವಕಾಶವಿದ್ದು ಅದನ್ನು ಸದುಪಯೋಗ ಪಡೆಯಬೇಕು.

ಮೇ10 ರೊಳಗೆ ಮಾಲ್ಡೀವ್ಸ್‌ನಿಂದ ಭಾರತೀಯ ಸೇನೆ ವಾಪಸ್‌

Feb 03 2024, 01:47 AM IST
ಪ್ರಸ್ತುತ ಮಾಲ್ಡೀವ್ಸ್‌ನಲ್ಲಿ 80 ಭಾರತೀಯ ಯೋಧರು ಕಾರ್ಯನಿರ್ವಹಿಸುತ್ತಿದ್ದು, ಅವರೆಲ್ಲರನ್ನೂ ಮೇ 10ರೊಳಗಾಗಿ ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಸರ್ಕಾರ ಒಪ್ಪಿಕೊಮಡಿರುವುದಾಗಿ ಮಾಲ್ಡೀವ್ಸ್‌ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಸಾವು: ತಿಂಗಳಲ್ಲಿ 4ನೇ ಘಟನೆ

Feb 03 2024, 01:47 AM IST
ಅಮೆರಿಕದಲ್ಲಿ ವ್ಯಾಸಂಗ ಮಾಡಲು ತೆರಳಿದ್ದ ವಾಣಿಜ್ಯ ವಿದ್ಯಾರ್ಥಿ ಶ್ರೇಯಸ್‌ ರೆಡ್ಡಿ ನಿಗೂಢವಾಗಿ ಬಲಿಯಾಗಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved