ಭಾರತೀಯ ಸೇನೆಯಿಂದ ಪಾಕಿಸ್ತಾನ ಹುಟ್ಟಡಗಿಸುವ ಕಾರ್ಯ: ಹಣಮಂತ ನಿರಾಣಿ
May 10 2025, 01:05 AM ISTಧರ್ಮವನ್ನು ಕೇಳಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ, ಪಾಕಿಸ್ತಾನದ ಹುಟ್ಟಡಗಿಸುವ ಕಾರ್ಯ ಮಾಡಿದೆ. ನಮ್ಮ ಭಾರತೀಯ ಸೇನೆಗೆ ವಿಜಯವಾಗಲಿ. ನಮ್ಮ ದೇಶದ ಸೈನಿಕರ ತಾಕತ್ತು, ಪಾಪಿ ಪಾಕಿಸ್ತಾನಕ್ಕೆ ತಿಳಿಯಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.