ಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಪತ್ತೆ ಕಾರ್ಯ ಆರಂಭ : ಸಿಖ್ ಗುರುದ್ವಾರಗಳಿಗೆ ಭೇಟಿ ನೀಡಿ ಪರಿಶೀಲನೆ
Jan 28 2025, 12:48 AM ISTಅಕ್ರಮ ವಲಸಿಗರನ್ನು ತೆರವುಗೊಳಿಸುವ ಪ್ರಕ್ರಿಯೆ ಚುರುಕುಗೊಳಿಸಿರುವ ಅಮೆರಿಕದ ಅಧಿಕಾರಿಗಳು, ಇದೀಗ ಅಮೆರಿಕದ ಕೆಲ ರಾಜ್ಯಗಳಲ್ಲಿನ ಸಿಖ್ ಗುರುದ್ವಾರಗಳಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ. ಹೀಗಾಗಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಿ ಅಲ್ಲೇ ಉಳಿದುಕೊಂಡಿದ್ದ ಭಾರತೀಯರಿಗೆ ಕಂಟಕ ಆರಂಭವಾಗಿದೆ.