ವಿದ್ಯಾರ್ಥಿಗಳಲ್ಲಿ ಭಾರತೀಯ ಚಿಂತನೆಗಳನ್ನು ಬೆಳೆಸಿದ ಚಲುವೇಗೌಡರು: ಡಾ.ಈ.ಸಿ.ನಿಂಗರಾಜೇಗೌಡ
Jan 06 2025, 01:05 AM ISTರಾಷ್ಟ್ರಕವಿ ಕುವೆಂಪು ಅವರ ಆದರ್ಶ, ವಿಶ್ವಮಾನವ ಸಂದೇಶವನ್ನು ಮೈಗೂಡಿಸಿಕೊಂಡು ಸಾರ್ಥಕ ಜೀವನ ಸಾಧಿಸಿದ್ದಾರೆ. ಕನ್ನಡ ಉಪನ್ಯಾಸಕರಾಗಿ ವೃತ್ತಿಯ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಜತೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಾಡು-ನುಡಿ, ನೆಲೆ-ಜಲ ವಿಚಾರಗಳಿಗೆ ಧಕ್ಕೆಯಾಗದಂತೆ ಸೇವೆಸಲ್ಲಿಸಿದ್ದಾರೆ.