ಭಾರತೀಯ ಪ್ರದರ್ಶನ ಕಲೆಗಳಿಗೆ ಭರತನಾಟ್ಯ ಶಾಸ್ತ್ರವೇ ಆಧಾರ
Dec 29 2024, 01:15 AM ISTಕಲೆ, ಜ್ಞಾನ, ಶಿಲ್ಪ, ವಿದ್ಯೆ, ಯೋಗ, ಕರ್ಮ ಮುಂತಾಗಿ ಸರ್ವ ವ್ಯಾಪಾರವೂ ಒಳಗೊಂಡಿರುವ ನಾಟ್ಯಶಾಸ್ತ್ರವು ತಾತ್ವಿಕವಾಗಿಯೂ ಭಾರತೀಯರ ಸಾಂಸ್ಕೃತಿಕ ಸಂಪದ್ಭರಿತ ಮಾಧ್ಯಮವಾಗಿದೆ ಎಂದು ಪತ್ರಕರ್ತ ಅಶೋಕ ಹಾಸ್ಯಗಾರ ಹೇಳಿದರು.