ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ, ಪೃಥ್ವಿ ಅಂಬಾರ್, ಕಾವ್ಯಾ ಶೈವ ನಟನೆಯ, ಶ್ರೀರಾಜ್ ನಿರ್ದೇಶನದ ‘ಕೊತ್ತಲವಾಡಿ’ ಇಂದು ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕ ನಟ ಪೃಥ್ವಿ ಅಂಬಾರ್ ಮಾತನಾಡಿದ್ದಾರೆ.