• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸವಾಲುಗಳು ಮಧ್ಯೆ ಕನ್ನಡ ಭಾಷೆ: ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ

Dec 03 2024, 12:32 AM IST
ಆಂಗ್ಲ ಮತ್ತು ಅನ್ಯಭಾಷೆಗಳ ವ್ಯಾಮೋಹ ನಮ್ಮನ್ನು ಆವರಿಸಿಕೊಂಡು ಕನ್ನಡ ಉಳಿಸಲು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ.

ಜನರನ್ನು ಒಂದುಗೂಡಿಸಲು ಕನ್ನಡ ಭಾಷೆ ಸಹಕರಿಸಿ: ಪ್ರೊ. ನರೇಂದ್ರ ರೈ ದೇರ್ಲ

Dec 03 2024, 12:32 AM IST
ಬಹುತತ್ವದ ಜನರನ್ನು ಒಂದುಗೂಡಿಸಲು ಕನ್ನಡ ಭಾಷೆ ಮತ್ತು ಸಾಹಿತ್ಯ ಸಹಕರಿಸುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಹೇಳಿದರು.

ಕನ್ನಡ ಭಾಷೆ ಇತ್ತೀಚಿಗೆ ಅನ್ಯಭಾಷೆಗಳ ವ್ಯಾಮೋಹದಿಂದ ಕುಗ್ಗುತ್ತಿದೆ

Dec 02 2024, 01:19 AM IST
ಆಟೋ ಚಾಲಕರು ತಮ್ಮ ವಾಹನಗಳಿಗೆ ಕನ್ನಡದ ಹಿರಿಮೆ ಸಾರುವ ಸಂದೇಶಗಳನ್ನು, ಚಿತ್ರಗಳನ್ನು ಬರೆಸುವ ಮೂಲಕ ಕನ್ನಡಾಭಿಮಾನವನ್ನು ಮೆರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಹೇಳಿದರು. ಪಟ್ಟಣದ ಜೂನಿಯರ್‌ ಕಾಲೇಜು ಆವರಣದಲ್ಲಿ ಹೊಯ್ಸಳ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಹಮ್ಮಿಕೊಂಡ ಅದ್ಧೂರಿ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಾಲೂಕಿನ ಹಲ್ಮಿಡಿಯಲ್ಲಿ ಲಭ್ಯವಾದ ಶಿಲಾಶಾಸನದಿಂದ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಜಗತ್ತಿನ ಸಾವಿರಾರು ಭಾಷೆಯಲ್ಲಿ ಲಿಪಿಯನ್ನು ಹೊಂದಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದೆ ಎಂದರು.

ಕನ್ನಡ ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ದೊಡ್ಡೇಗೌಡ

Dec 02 2024, 01:18 AM IST
ಕನ್ನಡ ಭಾಷಾ ಸಂಸ್ಕೃತಿ ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಡಾ. ದೊಡ್ಡೇಗೌಡ ಹೇಳಿದರು.

ಮೊಬೈಲ್ ಹಾವಳಿಯಿಂದ ಭಾಷೆ, ಸಾಹಿತ್ಯ ಕುಂಠಿತ

Dec 02 2024, 01:15 AM IST
ಮೊಬೈಲ್ ಹಾವಳಿಯಿಂದ ಭಾಷೆ, ಸಾಹಿತ್ಯ ಬೆಳೆಯದೇ ಕುಂಠಿತವಾಗುತ್ತಿದೆ ಎಂದು ಎಸ್ ಐ. ಪ್ರಶಾಂತ ಕುಮಾರ ಹೇಳಿದರು.ಶಿರಾಳಕೊಪ್ಪ ಕಸಪ ಆಶ್ರಯದಲ್ಲಿ ಸ.ಪ.ಪೂ ಕಾಲೇಜಿನ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ ದತ್ತಿ ಕಾರ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಬೆಳವಣಿಗೆ ಮನೆಯಿಂದಲೇ ಆದಲ್ಲಿ ಭಾಷೆ ಜೀವಂತ: ಶಾಸಕ ಬಸವಂತಪ್ಪ

Dec 02 2024, 01:15 AM IST
ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಾವು ಎಷ್ಟೇ ಭಾಷೆ ಕಲಿತಿದ್ದರೂ ನಮ್ಮ ಜೀವನದ ಭಾಷೆ ಕನ್ನಡ: ಶ್ರೀಇಳೈ ಅಳ್ವಾರ್‌ ಸ್ವಾಮೀಜಿ

Dec 01 2024, 01:35 AM IST
ಕರ್ನಾಟಕ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆ ಬಳಸುವ ಮೂಲಕ ನಿತ್ಯದ ಹಬ್ಬವಾಗಬೇಕು. ಸಾವಿರಾರು ವರ್ಷದ ಇತಿಹಾಸವಿರುವ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ.

ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಮಾತೃ ಭಾಷೆ ಅಗತ್ಯ: ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್

Dec 01 2024, 01:33 AM IST
ಕಾವ್ಯಗಳಲ್ಲಿ ಕನ್ನಡ ಭಾಷೆಯ ಇತಿಹಾಸವಿದೆ. ಈಗ ನಾವು ಬಳಸುವ ವ್ಯಾವಹಾರಿಕ ಭಾಷೆ ಇಂಗ್ಲೀಷ್ ಹುಟ್ಟುವ ಮೊದಲೇ ಕನ್ನಡದಲ್ಲಿ ಹಲವು ಮಹೋನ್ನತ ಕಾವ್ಯಗಳ ರಚನೆಯಾಗಿತ್ತು. ಈಗ ಕನ್ನಡ ಭಾಷೆ ಕೇವಲ ಕೆಲವರ ಜನರ ಆಡುಭಾಷೆಯಾಗಿದೆ.

ನಮ್ಮ ಭಾಷೆ ಬಗ್ಗೆ ನಮಗೆ ಹೆಮ್ಮೆಯಿರಲಿ: ಬಸವರಾಜ ರಾಯರೆಡ್ಡಿ

Dec 01 2024, 01:32 AM IST
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕರ್ನಾಟಕ ಸುವರ್ಣ ಸಂಭ್ರಮ ಕನ್ನಡ ರಾಜೋತ್ಸವ ಹಾಗೂ ಕನ್ನಡ ಸಂಘ ಉದ್ಘಾಟನಾ ಸಮಾರಂಭ ನಡೆಯಿತು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ದೃಢಸಂಕಲ್ಪ ಅಗತ್ಯ: ಡಾ.ಬೋರೇಗೌಡ ಚಿಕ್ಕಮರಳಿ

Dec 01 2024, 01:32 AM IST
ಕನ್ನಡ ರಾಜ್ಯೋತ್ಸವ ಸಮಾರಂಭಗಳು ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳ್ಳಬಾರದು. ಕನ್ನಡಾಂಬೆಯೂ ನಾಡ ದೇವತೆಯಾಗಿರುವುದರಿಂದ ನಿತ್ಯ ಉತ್ಸವದಂತೆ ಕನ್ನಡ ರಾಜ್ಯೋತ್ಸವವನ್ನು ವರ್ಷವಿಡೀ ಆಚರಣೆ ಮಾಡುವ ಮೂಲಕ ಭಾಷೆ ಬೆಳವಣಿಗೆಗೆ ಶ್ರಮಿಸಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved