• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಉಳಿಸಿರುವುದು ಜನ ಸಾಮಾನ್ಯರು

Nov 02 2024, 01:21 AM IST
ಕನ್ನಡವು ಸಾಹಿತಿಗಳಿಂದ ಉಳಿಯಲು ಸಾಧ್ಯವಿಲ್ಲ. ಕನ್ನಡ ಉಳಿಯುವುದು ಜನಸಾಮಾನ್ಯರು ಕನ್ನಡ ಆಡುವುದರಿಂದ, ಕನ್ನಡ ಪುಸ್ತಕ, ಕನ್ನಡ ದಿನಪತ್ರಿಕೆ ಓದುವುದರಿಂದ ಎಂದು ಸಾಹಿತಿ ಡಾ. ಕಲ್ಯಾಣರಾವ್ ಪಾಟೀಲ್ ಹೇಳಿದರು.

ಭಾಷೆ ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ: ವನಿತಾಮಧು

Nov 02 2024, 01:21 AM IST
ಕನ್ನಡಪ್ರಭ ವಾರ್ತೆ, ಬೀರೂರು: ಕನ್ನಡ ಭಾಷೆಗೆ ಭವ್ಯ ಇತಿಹಾಸವಿದ್ದು, ಕನ್ನಡ ಸುಮದರ ಲಿಪಿ ಹೊಂದಿದೆ. ನೆಲ, ಜಲ, ಭಾಷೆಗಾಗಿ ಕನ್ನಡ ನಾಡು ಒಂದಾಗಿದ್ದು ಅದರ ಗೌರವ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ಪುರಸಭಾಧ್ಯಕ್ಷೆ ವನಿತಾಮಧು ಹೇಳಿದರು.

ಅನ್ನ ಕೊಡುವ ಭಾಷೆ ಕನ್ನಡ ಹೃದಯದ ಭಾಷೆಯಾಗಲಿ: ಕೃಷ್ಣೇಗೌಡ

Nov 02 2024, 01:19 AM IST
ನವೆಂಬರ್‌ ಕನ್ನಡಿಗರಾಗದೆ ಮನೆಯ ಜೊತೆ ಹೊರಪ್ರಪಂಚದಲ್ಲಿ ವ್ಯಾವಹಾರಿಕ ಭಾಷೆಯಾಗಬೇಕಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೀರುವ ಸ್ವಾಭಿಮಾನಿಗಳ ಭಾಷೆ ನಮ್ಮದು. ಪ್ರಪಂಚದಲ್ಲಿ 7 ಸಾವಿರ ಭಾಷೆಯಲ್ಲಿ ಈಗ 4 ಸಾವಿರ ಭಾಷೆಗಳು ಹಾಡು ಭಾಷೆಯಾಗಿ ಉಳಿದಿವೆ. ವಿಶ್ವದ 30 ಭಾಷೆಯಲ್ಲಿ ಕನ್ನಡವೂ ಒಂದಾಗಿದೆ.

ಕನ್ನಡ ಭಾಷೆ ಮಾತ್ರವಲ್ಲ, ಅದು ಪ್ರಾದೇಶಿಕ ಅಸ್ಮಿತೆ

Nov 02 2024, 01:19 AM IST
ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ, ನೆಲ-ಜಲ, ಕೃಷಿ-ಕೈಗಾರಿಕೆ , ಅನ್ನ, ಅಕ್ಷರ ಮತ್ತು ಆರೋಗ್ಯ ಮುಂತಾಗಿ ಕರ್ನಾಟಕದ ಸರ್ವಾಂಗೀಣ ವಿಕಾಸವನ್ನು ಕುರಿತು ಚಿಂತಿಸಬೇಕಾದ ಸಂದರ್ಭ ಇದಾಗಿದೆ. ನಾಡುನುಡಿಗೆ ಸಂಬಂಧಿಸಿದಿಸಿದಂತೆ ನಮ್ಮಹಿರಿಯರ ಕನಸುಗಳು ಪೂರ್ಣ ನನಸಾಗಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನಭಾಷೆಲ್ಲಿ ಆಡಳಿತ ನಡೆಸಬೇಕು.

ನಿತ್ಯ ಬಳಕೆಯಿಂದ ಕನ್ನಡ ಭಾಷೆ ಅಭಿವೃದ್ಧಿ ಸಾಧ್ಯ: ಕಿರಣ್‌ ಗೌರಯ್ಯ

Nov 02 2024, 01:16 AM IST
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು. ತಹಸೀಲ್ದಾರ್‌ ಕಿರಣ್ ಜಿ. ಗೌರಯ್ಯ ಧ್ವಜಾರೋಹಣ ನೆರವೇರಿಸಿದರು.

ಅಭಿಮಾನ ಶೂನ್ಯತೆ, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆ ಆತಂಕದಲ್ಲಿದೆ-ಬಾಲಚಂದ್ರಗೌಡ

Nov 02 2024, 01:16 AM IST
ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕನ್ನಡ ಭಾಷೆಯು ಸ್ವಾಭಿಮಾನದ ಸಂಕೇತವಾಗಬೇಕು. ಅಭಿಮಾನ ಶೂನ್ಯತೆ ಹಾಗೂ ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಆತಂಕದಲ್ಲಿದ್ದು, ಇನ್ನಾದರೂ ಕನ್ನಡದ ಹಿಂದಿನ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಕರೆ ನೀಡಿದರು.

ಸ್ಥಳೀಯ ಭಾಷೆ, ಸಾಹಿತ್ಯಕ್ಕೆ ಆದ್ಯತೆ ಅಗತ್ಯ: ಡಾ. ಆಶಾಜ್ಯೋತಿ ರೈ

Oct 29 2024, 12:56 AM IST
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯ ಸೂರ್ಯಕಮಲ್ ಮಹಲ್ ಸಭಾಭವನದಲ್ಲಿ ಭಾನುವಾರ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿಂದ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ‘ಸಾಹಿತ್ಯದಲ್ಲಿ ಭಾರತೀಯ ಮಹಿಳೆ’ ವಿಷಯದಲ್ಲಿ ರಾಜ್ಯ ಮಹಿಳಾ ಗೋಷ್ಠಿ ನಡೆಯಿತು

ಭಗವದ್ಗೀತೆ ವಿಶ್ವ ಗ್ರಂಥ, ಸಂಸ್ಕೃತ ವಿಶ್ವ ಭಾಷೆ: ಪುತ್ತಿಗೆ ಶ್ರೀ

Oct 27 2024, 02:21 AM IST
ಕೃಷ್ಣಮಠದ ರಾಜಾಂಗಣದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಸಮುದಾಯದ ಭಾಷೆ ಅನ್ನದ ಭಾಷೆಯಾಗಲಿ

Oct 27 2024, 02:01 AM IST
ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯ ಪರಿಸ್ಥಿತಿ ಇದಕ್ಕಿಂತ ಮಿಗಿಲಾಗಿಲ್ಲ

ಕಾನೂನು ವಿದ್ಯಾರ್ಥಿಗಳಿಗೆ ಭಾಷೆ-ಬರವಣಿಗೆಯ ಪ್ರಬುದ್ಧತೆ ಅತಿ ಮುಖ್ಯ

Oct 26 2024, 01:03 AM IST
ಶಿವಮೊಗ್ಗದ ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved