• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಳು ಅಧಿಕೃತ ಭಾಷೆ: ಶೀಘ್ರ ಕ್ರಮಕ್ಕೆ ಒತ್ತಾಯ

Jun 25 2024, 12:37 AM IST
ವಿಧಾನ ಸೌಧದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆಯೋಜಿಸಿದ್ದ ಎಲ್ಲ ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಭಾಷೆ ಅಭಿವ್ಯಕ್ತಿ ಮಾಧ್ಯಮ, ಆಲೋಚನಾ ವಾಹಕ: ಡಾ.ಬಿ.ಬಿ.ರಾಮಪ್ರಸಾದ್

Jun 21 2024, 01:03 AM IST
ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜ್‍ನಲ್ಲಿ ಬುಧವಾರ ಕಡೆಕೊಪ್ಪಲು ಪ್ರತಿಷ್ಠಾನ, ವಾಣಿಜ್ಯ ಕಾಲೇಜ್‍ನ ಇಂಗ್ಲಿಷ್ ವಿಭಾಗ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ದಿನದ ಇಂಗ್ಲಿಷ್ ಸಂವಹನ ಕಾರ್ಯಗಾರವನ್ನು ಕುವೆಂಪು ವಿವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ಬಿ.ಬಿ.ರಾಮಪ್ರಸಾದ್ ಉದ್ಘಾಟಿಸಿದರು.

ವಿದ್ಯಾರ್ಥಿಗಳಿಂದ ಕನ್ನಡ ಭಾಷೆ ಉಳಿವು ಸಾಧ್ಯ: ಯೋಗೀಶ್‌ ಭಟ್‌

Jun 10 2024, 12:53 AM IST
2023- 24ನೇ ಶೈಕ್ಷಣಿಕ ವರ್ಷದಲ್ಲಿ ಹೆಬ್ರಿ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಭಾನುವಾರ ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ನಡೆಯಿತು.

ಹವ್ಯಕ ಭಾಷೆ, ಸಂಪ್ರದಾಯ ಜೋಪಾನ ಮಾಡಬೇಕಿದೆ: ಡಿ.ಪಿ. ಹೆಗಡೆ

Jun 03 2024, 12:32 AM IST
ಹವಿಗನ್ನಡ ಮತ್ತು ಹವ್ಯಕ ಸಂಪ್ರದಾಯ ನಮ್ಮ ಜೀವವಾಗಿದ್ದು, ಜೋಪಾನ ಮಾಡುವ ಕೆಲಸ ನಮ್ಮೆಲ್ಲರದ್ದು. ಹವ್ಯಕ ಸಂಪ್ರದಾಯವನ್ನು ಬೆಳೆಸಬೇಕಾದವರು ನಮ್ಮ ಯುವ ಜನಾಂಗ.

ಜಾಗತಿಕ ಮಟ್ಟದ ಅವಕಾಶಗಳಿಗೆ ಆಂಗ್ಲ ಭಾಷೆ ಸಹಕಾರಿ

May 28 2024, 01:19 AM IST
ವಿಶ್ವದ ವಿವಿಧೆಡೆಗಳಲ್ಲಿ ಸೃಷ್ಟಿಯಾಗುವ ಜ್ಞಾನ ನಾವೂ ಪಡೆದುಕೊಳ್ಳಲು, ಅದರ ಪ್ರಯೋಜನ ಪಡೆದುಕೊಳ್ಳಲು ಇಂಗ್ಲಿಷ್ ಭಾಷೆ ನಮಗೆ ಸಹಾಯ

ಕನ್ನಡ ಭಾಷೆ ಹಿರಿಮೆ ಗರಿಮೆ ಹೊಂದಿದ ಶ್ರೇಷ್ಠ ಭಾಷೆ

May 24 2024, 01:00 AM IST
ಕನ್ನಡ ಭಾಷೆ ತನ್ನದೇ ಆದ ಸಂಸ್ಕೃತಿ, ಹಿರಿಮೆ-ಗರಿಮೆ ಹೊಂದಿದ ಜಗತ್ತಿನ ಶ್ರೇಷ್ಠ ಭಾಷೆಗಳಲ್ಲಿ ಒಂದು ಎಂದು ಕನ್ನಡ ಸಂಸ್ಕೃತಿ ಸೇವಾ ಭಾರತಿಯ ಸಂಸ್ಥಾಪಕ ಅಧ್ಯಕ್ಷ ಓಂಕಾರ ಪ್ರಿಯ ಬಾಗೇಪಲ್ಲಿ ಹೇಳಿದರು.

ರಾಹುಲ್‌ ನಕ್ಸಲರ ಭಾಷೆ ಬಳಸುತ್ತಿದ್ದಾರೆ: ಮೋದಿ ಕಿಡಿ

May 20 2024, 01:30 AM IST
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಂಗ್ರೆಸ್‌ನ ಶೆಹಜಾದಾ ನಕ್ಸಲರ ಭಾಷೆ ಬಳಸುತ್ತಿದ್ದಾರೆ.

ನಾಮಫಲಕದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಅನುಷ್ಠಾನಕ್ಕೆ ಡಿಸಿ ಸೂಚನೆ

May 15 2024, 01:35 AM IST
ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪಾಲ್ಗೊಂಡರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂದು ಸೂಚಿಸಿದರು.

ಕನ್ನಡ ಭಾಷೆ ರಕ್ಷಣೆಗೆ ಸರ್ಕಾರಕ್ಕೆ ಒತ್ತಡ ಹಾಕಿ

May 09 2024, 01:02 AM IST
ಕನ್ನಡಪ್ರಭ ವಾರ್ತೆ ಇಳಕಲ್ಲಕರ್ನಾಟಕದಲ್ಲಿ ಕನ್ನಡ ಭಾಷೆಯ ರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ ಮುಂದಾಗಬೇಕು ಎಂದು ಪ್ರೊ. ಬಸವರಾಜ ನಾಡಗೌಡ ಹೇಳಿದರು. ಇಳಕಲ್ಲನ ಸ್ನೇಹರಂಗ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ೧೧೦ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಮಾತನಾಡಿದರು. ವಿಶಾಲ ಮನೋಭಾವ ಇರುವ ಕನ್ನಡಿಗರು ಬೇರ ಭಾಷೆಯವರನ್ನು ಆದರಿಸುತ್ತಾರೆ ಮತ್ತು ಗೌರವಿಸುತ್ತಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಿ

May 07 2024, 01:08 AM IST
ನೆಲಮಂಗಲ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸಿ, ಬೆಳೆಸುವ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು ಎಂದು ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ತಿಳಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved