• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಮಾತ್ರವಲ್ಲ, ಅದೊಂದು ಸಂಸ್ಕೃತಿ: ಸಿದ್ರಾಮಣ್ಣ

Feb 08 2024, 01:37 AM IST
ಕನ್ನಡ ಒಂದು ಭಾಷೆ ಮಾತ್ರವಲ್ಲ, ಅದೊಂದು ಸಂಸ್ಕೃತಿ. ಅನೇಕ ವರ್ಷಗಳ ವಿಕಾಸವಾದ ಇದರಲ್ಲಿದೆ. ಬಳಕೆ ಮಾಡಿದ್ದು ಮಾತ್ರ ಉಳಿಯುತ್ತದೆ. ಬಳಕೆ ಮಾಡದಿದ್ದರೆ ಉಳಿಯುವುದಿಲ್ಲ. ಅದೇ ರೀತಿ ಕನ್ನಡವನ್ನು ಎಲ್ಲೆಲ್ಲಿ ಬಳಕೆ ಮಾಡಲು ಅವಕಾಶವಿದೆ ಎಂಬುದನ್ನು ತಿಳಿದು ಬಳಸಬೇಕು. ಕನ್ನಡ ಬಳಕೆಗೆ ಅವಕಾಶ ಇರುವುದು‌ ಕರ್ನಾಟಕದಲ್ಲಿ. ಇದನ್ನು ಅರಿತು ಕನ್ನಡ ಬಳಸಬೇಕಿದೆ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಆರ್.ಕೆ. ಸಿದ್ರಾಮಣ್ಣ ಶಿವಮೊಗ್ಗದಲ್ಲಿ ಹೇಳಿದ್ಧಾರೆ.

ಕನ್ನಡದ ಜೊತೆಗೆ ಇಂಗ್ಲಿಷ್‌ ಭಾಷೆ ಕಲಿಸಿರಿ: ಸಚಿವ ಶಿವಾನಂದ ಪಾಟೀಲ

Jan 31 2024, 02:16 AM IST
ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆಯಲ್ಲಿ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದ್ದು, ಜಗತ್ತಿಗೆ ಅನ್ನ ಮತ್ತು ಜ್ಞಾನ ಕೊಟಿದ್ದು ಭಾರತ. ಇಂದು ಜಗತ್ತಿನ ಮೂಲೆ ಮೂಲೆಗಳಲ್ಲಿ ಭಾರತದ ವೈದ್ಯರು, ವಿಜ್ಞಾನಿಗಳು,ಎಂಜಿನಿಯರ್‌ಗಳು ಹರಡಿಕೊಂಡಿದ್ದಾರೆ. ಅದರ ಶ್ರೇಯಸ್ಸು ವಿದ್ಯೆ ಕಲಿಸಿದ ನಮ್ಮ ದೇಶದ ಶಿಕ್ಷಕರಿಗೆ ಸಲ್ಲುತ್ತದೆ ಎಂದರು

ಸಂಸ್ಕೃತ ಭಾಷೆ ಜಗತ್ತಿನ ಶ್ರೇಷ್ಠವಾಹಿನಿ: ಪ್ರಭಾಕರ

Jan 24 2024, 02:00 AM IST
ತುಮಕೂರು ವಿವಿಯಲ್ಲಿ ‘ಆಧುನಿಕಯುಗದಲ್ಲಿ ಸಂಸ್ಕೃತದ ಅವಶ್ಯಕತೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಕನ್ನಡ ಬಳಸುವುದರಿಂದ ಭಾಷೆ ಬೆಳವಣಿಗೆ: ಡಾ.ನಿಂಗರಾಜ್‌ಗೌಡ

Jan 22 2024, 02:18 AM IST
ರಾಷ್ಟ್ರಕವಿ ಕುವೆಂಪು ಶ್ರೇಷ್ಠ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನೂ ಶ್ರೀಮಂತಗೊಳಿಸಿದ್ದಾರೆ. ಜೊತೆಗೆ ಇಂದಿನ ಯುವ ಸಾಹಿತಿಗಳಿಗೆ ಕುವೆಂಪು ಪ್ರೇರಣೆಯಾಗಿದ್ದಾರೆ. ಸಾರ್ವಜನಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿದರೆ ಸಾಕು. ಕನ್ನಡ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತದೆ ಕನ್ನಡ ಬೆಳೆದಾಗ ಆಂಗ್ಲಭಾಷೆಗೆ ಪರ್ಯಾಯವಾಗಿ ಕನ್ನಡ ಬೆಳವಣಿಗೆ ಸಾಧಿಸುತ್ತದೆ. ವಿಜ್ಞಾನ -ತಂತ್ರಜ್ಞಾನ ಬೆಳೆದಂತೆ ಕನ್ನಡ ಬೆಳೆಯಬೇಕು.

ಭಾಷೆ ಸತ್ತರೆ ಒಂದು ಜನಾಂಗ ಸತ್ತಂತೆ: ಸಾಹಿತಿ ಮಲ್ಲಿಕಾರ್ಜುನ ಬನ್ನಿ

Jan 21 2024, 01:32 AM IST
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಹಾಗೂ ಸಾವಿತ್ರಿಭಾಯಿ ಪುಲೆ ಶಿಕ್ಷಕಿಯರ ಸಂಘದ ಆಶ್ರಯದಲ್ಲಿ ಪಟ್ಟಣದ ಸರಸ್ವತಿ ವಿದ್ಯಾಮಂದಿರದ ಸಭಾಭವನದಲ್ಲಿ ಶನಿವಾರ ಭಾಗೀರಥಿ ಆಲೂರ ಅವರ ನೆನಪಿನಂಗಳ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಬನ್ನಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ನಶಿಸಿ ಹೋಗುತ್ತಿಲ್ಲ. ಬದಲಾಗಿಭಾಷೆ ಪ್ರಬುದ್ಧವಾಗಿ ಬೆಳೆಯುತ್ತಿದೆ. ಭಾಷೆ, ಭಾವನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಸಾಹಿತಿ ಚಂದ್ರಶೇಖರ ಹೆಗಡೆ ಪುಸ್ತಕ ಅವಲೋಕನ ಮಾಡಿದರು.

ದೇಸಿ ಭಾಷೆ ಅಳವಡಿಕೆಯಿಂದ ನಮ್ಮ ಸಂಸ್ಕೃತಿ ಉಳಿಯುತ್ತದೆ: ನಾರಾಯಣ

Jan 21 2024, 01:30 AM IST
ಸಾಹಿತ್ಯ ಚರಿತೆ, ಕಾವ್ಯ ಮೀಮಾಂಸೆ ಮತ್ತು ಮಹಾಕಾವ್ಯಗಳಲ್ಲಿ ದೇಸಿ ಚಿಂತನೆಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

2024ರ ವಾರ್ಷಿಕ ಶಿಕ್ಷಣ ವರದಿ: ಶೇ.25ರಷ್ಟು ಗ್ರಾಮೀಣ ಮಕ್ಕಳಿಗೆ ತಮ್ಮದೇ ಭಾಷೆ ಓದಲು ಬರಲ್ಲ!

Jan 19 2024, 01:53 AM IST
2024ರ ವಾರ್ಷಿಕ ಶಿಕ್ಷಣ ವರದಿಯಲ್ಲಿ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ಹಲವು ಗ್ರಾಮೀಣ ಗಂಡು ಮಕ್ಕಳಿಗೆ ತಮ್ಮದೇ ಮಾತೃಭಾಷೆಯನ್ನು ಸರಾಗವಾಗಿ ಓದಲು ಬರುವುದಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ 12ನೇ ತರಗತಿ ಬಳಿಕ ಓದಲು ಹುಡುಗಿಯರಿಗೇ ಹೆಚ್ಚು ಆಸಕ್ತಿ ಇರುವುದಾಗಿ ವರದಿ ತಿಳಿಸಿದೆ.

ಎಲ್ಲ ಭಾಷೆಗಳಿಗಿಂತ ಕನ್ನಡ ಶ್ರೀಮಂತ ಭಾಷೆ: ಅಂಜುಮ್‌ ತಬಸುಮ್‌

Jan 19 2024, 01:47 AM IST
ಹುಮನಾಬಾದ ತಾಲೂಕು ಆಡಳಿತ, ತಾಪಂ, ಕಸಾಪ, ಕನ್ನಡಪರ ಸಂಘಟನೆಗಳಿಂದ ಗುರುವಾರ ಕರ್ನಾಟಕ ಸಂಭ್ರಮ 50ರ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಸಿದ್ದೇಶ್ವರ ಮಠದ ಮರುಳಾರಾದ್ಯ ಶಿವಾಚಾರ್ಯರು

Jan 18 2024, 02:01 AM IST
ಕನ್ನಡ ಭಾಷೆ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿದೆ. ಮಾತೃ ಬಾಷೆ ಬಳಕೆ ಬಗ್ಗೆ ಹಿಂಜರಿಕೆ ಬೇಡ. ಮಠ ಮಾನ್ಯಗಳು ಹಿಂದಿನ ಕಾಲದಲ್ಲಿ ಗುರುಕುಲ ಪದ್ದತಿ ಮೂಲಕ ಶಿಕ್ಷಣ ನೀಡುತ್ತಿದ್ದವು.

ಬದುಕು ಅರ್ಥವಾಗಲು ಅಗತ್ಯ ಭಾಷೆ ಕಲಿಯಿರಿ: ರಂಗಕರ್ಮಿ ಕೆ.ವಿ.ಅಕ್ಷರ

Jan 17 2024, 01:46 AM IST
ನಿತ್ಯ ಜೀವನದಲ್ಲಿ ಎಲ್ಲರೂ ಭಾಷೆಯನ್ನು ಬಳಸುತ್ತಾರೆ. ಆದರೆ ಬದುಕನ್ನು ಅರ್ಥ ಮಾಡಿಕೊಳ್ಳಲು ಅಗತ್ಯವಾದ ಭಾಷೆ ಕಲಿಯುವುದಿಲ್ಲ. ಬದುಕನ್ನು ಅರ್ಥ ಮಾಡಿಕೊಳ್ಳಲು ಅಗತ್ಯವಾದ ಭಾಷೆಯನ್ನು ಎಲ್ಲರೂ ಕಲಿಯಬೇಕು ಎಂದು ರಂಗಕರ್ಮಿ ಕೆ.ವಿ.ಅಕ್ಷರ ಸಾಗರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved