• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆಗಳಲ್ಲಿ ತುಳು ಭಾಷೆ ಅಧ್ಯಯನಕ್ಕಾಗಿ ವಿಶೇಷ ಅಭಿಯಾನ ನಿರ್ಧಾರ

Jul 22 2025, 12:00 AM IST
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಇತ್ತೀಚೆಗೆ ಭೇಟಿ ನೀಡಿದ ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿಗಳೊಂದಿಗೆ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಶಾಲೆಗಳಲ್ಲಿ ತುಳು ಪಠ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಹಿಂದಿ ಭಾಷೆ ಉನ್ನತ ಹುದ್ದೆ ಪಡೆದುಕೊಳ್ಳಲು ಸಹಕಾರಿ: ಬಿಜಾಪುರ

Jul 21 2025, 01:30 AM IST
ಹಿಂದಿ ಸಂಪರ್ಕ ಭಾಷೆಯಾಗಿದ್ದು ಕೇಂದ್ರ ಸರ್ಕಾರದ ಉದ್ಯೋಗ ಪರೀಕ್ಷೆಗಳಾದ ಐಎಎಸ್, ಯುಪಿಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಿಕೊಳ್ಳಲು ಅನುಕೂಲವಾಗುತ್ತದೆ. ಆ ಹಿನ್ನೆಲೆಯಲ್ಲಿ ಹಿಂದಿ ರಾಜ್ಯ ಭಾಷಾ ಸಂಘಟನೆಯನ್ನು ಬಲಿಷ್ಠಗೊಳಿಸಲು ಎಲ್ಲಾ ಹಿಂದಿ ಶಿಕ್ಷಕರು ಒಗ್ಗೂಡಬೇಕೆಂದು ಗದಗ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಲ್. ಬಿಜಾಪುರ ಹೇಳಿದರು.

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಸೂರಿ ಶ್ರೀನಿವಾಸ್

Jul 19 2025, 01:00 AM IST
ಕಡೂರು, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಪ್ರಾಚೀನ ಭಾಷೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಸಂಶೋಧಕರಿಗೆ ಕಲ್ಪನೆ, ಭಾಷೆ ಅವಶ್ಯಕ: ಅಮರೇಶ ನುಗಡೋಣಿ

Jul 17 2025, 12:34 AM IST
ಸಂಶೋಧಕರಿಗೆ ಕಲ್ಪನೆ ಮತ್ತು ಭಾಷೆ ಅವಶ್ಯಕ. ಕಲ್ಪನೆ ಸಾಹಿತ್ಯದಲ್ಲಿ ದೊಡ್ಡ ವರ.

ಬದುಕು ಕಟ್ಟಿಕೊಳ್ಳಲು ಇಂದು ಇಂಗ್ಲಿಷ್ ಭಾಷೆ ಅನಿವಾರ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯ

Jul 13 2025, 01:18 AM IST
ಈ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದ್ದು, ದೊರಕಿಸಿ ಕೊಡುವಂತೆ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ನೂತನವಾಗಿ ಬಂದಿರುವ ಪ್ರಾಂಶುಪಾಲರು ಆಸಕ್ತಿ ಹೊಂದಿದ್ದಾರೆ. ಹೆಚ್ಚುವರಿ ಕೊಠಡಿ ಮತ್ತು ಒಂದು ವೇದಿಕೆ ಅಗತ್ಯವೂ ಇದೆ ಎಂಬುದನ್ನು ಅರಿತಿದ್ದೇನೆ, ನಿರ್ಮಿಸಿ ಕೊಡುವ ಪ್ರಯತ್ನವನ್ನು ಮಾಡುವುದಾಗಿ ಅವರು ಭರವಸೆ ನೀಡಿದರು.

ದೇಶ ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಪ್ರಯತ್ನ: ರಾಘವೇಶ್ವರ ಶ್ರೀ

Jul 11 2025, 01:47 AM IST
ದೇಶದ ಬಗ್ಗೆ ಅಭಿಮಾನ, ಭಾಷೆಯ ಬಗ್ಗೆ ಪ್ರೀತಿ, ಉಡುಗೆ-ತೊಡುಗೆ ಬಗ್ಗೆ ಪ್ರತಿಯೊಬ್ಬರಿಗೆ ಆದರದ ಭಾವ ಬೇಕು.

ಶಿಕ್ಷಣದಲ್ಲಿ ಹಿಂದಿ ಭಾಷೆ ಹೇರಿಕೆಗೆ ಕರವೇ ವಿರೋಧ

Jul 09 2025, 12:25 AM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ (ನಾರಾಯಣಗೌಡ ಬಣ) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಸಮೃದ್ಧ ಭಾಷೆ ಕನ್ನಡವನ್ನು ಯುವಜನರು ಪ್ರೀತಿಸಬೇಕಿದೆ: ಸುನೀಲ್ ಕುಮಾರ್

Jul 04 2025, 11:54 PM IST
ನರಸಿಂಹರಾಜಪುರಕರ್ನಾಟಕ ರಾಜ್ಯದಲ್ಲಿ ಎಲ್ಲಾ ಭಾಷಿಗರು ಏಕತೆಯಿಂದ ಹೊಂದಿಕೊಂಡು ಬದುಕುತ್ತಿದ್ದಾರೆ ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನೀಲ್ ಕುಮಾರ್ ತಿಳಿಸಿದರು.

ಕನ್ನಡ ಭಾಷೆ ಸಂವರ್ಧನೆಗೆ ಯುವಕರು ಶ್ರಮಿಸಲಿ

Jul 04 2025, 11:47 PM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಯುವ ಜನತೆ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಭಾಷೆಯ ಸಂವರ್ಧನೆಗೆ ದುಡಿಯಬೇಕು ಎಂದು ಆಡಳಿತ ಅಧಿಕಾರಿ ಪ್ರೊ.ಐ.ಎಸ್. ಕಾಳಪ್ಪನವರ ಹೇಳಿದರು.

ಯುವಜನರಲ್ಲಿ ಕನ್ನಡ ಭಾಷೆ ಪ್ರೀತಿ ಬಿತ್ತುತ್ತಿರುವ ಕಸಾಪ: ಪೂರ್ಣೇಶ್

Jul 04 2025, 12:32 AM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯುವ ಜನರು ಕನ್ನಡ ಭಾಷೆ ಪ್ರೀತಿಸುವಂತ ಕೆಲಸ ಮಾಡುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved