• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ, ಸಂಸ್ಕೃತಿ, ಸಾಹಿತ್ಯದ ಪ್ರತಿಬಿಂಬವೇ ರಂಗಭೂಮಿ: ಮ.ಬ. ಸೋಮಣ್ಣ

Mar 29 2025, 12:35 AM IST
ಪಾಲಕರು ತಮ್ಮ ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಲು ಇಷ್ಟಪಡುತ್ತಿಲ್ಲ. ಬದಲಾಗಿ ಅವರನ್ನು ಯಾಂತ್ರಿಕವಾಗಿ ಬೆಳೆಸುವ ಜತೆಗೆ, ದುಡಿಯುವ ಗೊಂಬೆಯಾಗಿ ಮಾಡಿದ್ದಾರೆ ಎಂದು ರಂಗಕರ್ಮಿ ಮ.ಬ. ಸೋಮಣ್ಣ ಹೇಳಿದರು.

ಬೇಕಿದ್ರೆ ಹಸು ಸಾಕ್ಕೊಂಡಿರ್ತೀನಿ, ಬೇರೆ ಭಾಷೆ ಸಿನಿಮಾ ಮಾಡಲ್ಲ : ದರ್ಶನ್‌ ಹೇಳಿದ್ದು ಟ್ರೆಂಡಿಂಗ್‌

Mar 29 2025, 12:30 AM IST
ಕನ್ನಡ ಸಿನಿಮಾಗಳನ್ನು ನೋಡದಿದ್ದರೆ ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ ಎಂದು ದರ್ಶನ್‌ ಹೇಳಿದ್ದು ಟ್ರೆಂಡಿಂಗ್‌ ಆಗಿದೆ.

ಭಾಷೆ, ಸಂಸ್ಕೃತಿ, ಕಲೆ ಬಿಂಬಿಸುವ ರಂಗಭೂಮಿ: ಡಾ.ಡಿ.ಧರಣೇಂದ್ರಯ್ಯ

Mar 29 2025, 12:30 AM IST
ರಂಗಭೂಮಿಯು ಭಾಷೆ, ಸಂಸ್ಕೃತಿ ಮತ್ತು ಕಲೆ ಬಿಂಬಿಸುವ ಮಾಧ್ಯಮವಾಗಿದ್ದು ಇದರ ಉದ್ದೇಶ ಮನರಂಜನೆ ಆದರೂ ಈ ಮಾಧ್ಯಮ ಗಂಭೀರ ವಿಚಾರಗಳಿಂದ ಪ್ರೇಕ್ಷಕರನ್ನು ಸೆಳೆದು ವಿಚಾರಶೀಲರನ್ನಾಗಿ ಮಾಡುತ್ತಿದೆ ಎಂದು ಸಮಾಜ ವಿಜ್ಞಾನಿ ಹಾಗೂ ಎನ್ಎಸ್ಎಎಸ್ ರಾಜ್ಯ ಘಟಕ ಪ್ರಶಸ್ತಿ ಪುರಸ್ಕೃತ ಡಾ.ಡಿ.ಧರಣೇಂದ್ರಯ್ಯ ಹೇಳಿದರು.

ಭಾಷೆ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಐಚಂಡ ರಶ್ಮಿ ಮೇದಪ್ಪ

Mar 28 2025, 12:32 AM IST
ಭಾಷೆ ಉಳಿಸಿ ಬೆಳೆಸುವ ಕೆಲಸದಲ್ಲಿ ಮಹಿಳೆಯರ ಪಾತ್ರ ಪ್ರಮುಖದ್ದಾಗಿದೆ ಎಂದು ಸಾಹಿತಿ ಐಚಂಡ ರಶ್ಮಿ ಮೇದಪ್ಪ ಹೇಳಿದರು.

ಉತ್ತರದ ರಾಜ್ಯಗಳು 3ನೇ ಭಾಷೆ ಆಗಿ ಕನ್ನಡ ಕಲಿಯಲಿ : ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್

Mar 24 2025, 12:32 AM IST
ವೈವಿಧ್ಯಮಯ ರಾಷ್ಟ್ರವಾಗಿರುವ ಭಾರತದಲ್ಲಿ ದಕ್ಷಿಣದ ರಾಜ್ಯಗಳಂತೆ ಉತ್ತರದ ಹಿಂದಿ ಭಾಷೆಯ ರಾಜ್ಯಗಳು ತ್ರಿಭಾಷಾ ಸೂತ್ರ ಪಾಲಿಸಬೇಕು. ಮೂರನೇ ಭಾಷೆಯಾಗಿ ಕನ್ನಡ ಮತ್ತು ಇತರ ಭಾಷೆಗಳನ್ನು ಕಲಿಯಬೇಕು ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗೆ 466 ವಿದ್ಯಾರ್ಥಿಗಳು ಗೈರು

Mar 22 2025, 02:07 AM IST
ಹೊಸಮಲಪನಗುಡಿಯ ವಿಜಯ ವಿದ್ಯಾರಣ್ಯ ಪ್ರೌಢಶಾಲೆ ಗೌತಮ್‌ ಎಂಬ ವಿದ್ಯಾರ್ಥಿಗೆ ಶಾಲೆ ಮುಖ್ಯಶಿಕ್ಷಕಿ ಸರ್ವಮಂಗಳಾ ಪರೀಕ್ಷಾ ಪತ್ರ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ

ಭಾಷೆ ಸರಾಗವಾಗಿ ಕಲಿಯಲು ಪೂರಕ ವಾತಾವರಣ ಅವಶ್ಯ

Mar 22 2025, 02:07 AM IST
ಯಾವುದೇ ಭಾಷೆಯನ್ನು ಸರಾಗವಾಗಿ ಕಲಿಯಬೇಕಾದರೆ ಅದಕ್ಕೆ ಪೂರಕವಾದ ವಾತಾವರಣ ಬಹಳ ಅವಶ್ಯಕವಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸುಸೂತ್ರವಾಗಿ ಸಾಗಿದ ಪ್ರಥಮ ಭಾಷೆ ಕನ್ನಡ ಪರೀಕ್ಷೆ

Mar 22 2025, 02:04 AM IST
ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ, ಸಾರಿಗೆ ಸೇರಿದಂತೆ ಇತರೆ ಇಲಾಖೆಗಳ ಸಹಾಯ ಪಡೆಯಲಾಗಿತ್ತು. ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿತ್ತು.

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು : ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ - ಆಲ್ ದಿ ಬೆಸ್ಟ್ ಮಕ್ಕಳೆ

Mar 21 2025, 07:53 AM IST

ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ಕನ್ನಡ ಭಾಷೆ ಉಳಿಸುವ ಸಲುವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ

Mar 20 2025, 01:20 AM IST
ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಕಡ್ಡಾಯ ಮಾಡಿ, ಕನ್ನಡ ಭಾಷೆ ಉಳಿವಿಗಾಗಿ ಗಂಭೀರವಾದ ಚಿಂತನೆ ಅಗತ್ಯವಿದ್ದು, ಇಲ್ಲವಾದರೆ ತಮಿಳುನಾಡಿಗೆ ಆದ ಗತಿ ಕರ್ನಾಟಕಕ್ಕೆ ಬರಬಹುದು. ಈ ಸವಾಲನ್ನು ಸ್ವೀಕಾರ ಮಾಡೋಣ ಎಂದು ಸಾಮಾಜಿಕ ಹೋರಾಟಗಾರ ಆರ್‌.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved