• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದ ಗೌಡ ಕರೆ

Mar 01 2025, 01:01 AM IST
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಡೆಯಿತು.

ಮಾರ್ಚ್ 2ರಂದು ಕುಶಾಲನಗರದಲ್ಲಿ ಅರೆ ಭಾಷೆ ಗಡಿನಾಡ ಉತ್ಸವ-2025

Feb 28 2025, 12:47 AM IST
ಕುಶಾಲನಗರದಲ್ಲಿ ಮಾರ್ಚ್‌ 2ರಂದು ಅರೆಭಾಷೆ ಗಡಿನಾಡ ಉತ್ಸವ - 2025 ಹಮ್ಮಿಕೊಳ್ಳಲಾಗಿದೆ. ಉತ್ಸವ ಮೂಲಕ ಭಾಷೆಯ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತೆಲಂಗಾಣದ ಎಲ್ಲಾ ಶಾಲೇಲೂ ಇನ್ನು ತೆಲುಗು ಭಾಷೆ ಕಡ್ಡಾಯ

Feb 27 2025, 12:33 AM IST
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸಿಬಿಎಸ್‌ಇ, ಐಸಿಎಸ್‌ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆ ಸೇರಿದಂತೆ ರಾಜ್ಯದ ಎಲ್ಲಾ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿನಿತ್ಯ ಬಳಕೆಯಾದಲ್ಲಿ ಮಾತ್ರ ಭಾಷೆ ಉಳಿಯುತ್ತದೆ

Feb 25 2025, 12:49 AM IST
ಯಾವುದೇ ಭಾಷೆ ಇರಲಿ ಅದನ್ನು ಪ್ರತಿನಿತ್ಯ ಬಳಸಿದಲ್ಲಿ ಮಾತ್ರ ಭಾಷೆ ಉಳಿಯುತ್ತದೆ ಎಂದು ಪಡುವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶಿವಕುಮಾರ್ ಪಿ.ಆರ್‌. ಅಭಿಪ್ರಾಯಪಟ್ಟರು. ಭಾಷಾ ಕೌಶಲ್ಯ ಇತ್ತೀಚೆಗೆ ಮರೆಮಾಚುತ್ತಿದೆ. ನಮ್ಮ ಆಲೋಚನೆ, ಯೋಚನೆ, ಯಾವತ್ತಿಗೂ ಮಾತೃ ಭಾಷೆಯಲ್ಲೇ ಇರುತ್ತದೆ. ಹೃದಯದಿಂದ ಬರುವಂತದ್ದು ಮಾತೃ ಭಾಷೆಯಾಗಿದೆ ಎಂದು ಹೇಳಿದರು.

ಭಾಷೆ, ಧರ್ಮದ ರಾಜಕಾರಣದಲ್ಲಿ ವಿಶ್ವಾಸವಿಲ್ಲ

Feb 24 2025, 12:31 AM IST
ಧರ್ಮದಿಂದ ರಾಜಕಾರಣ ಮಾಡಬೇಕು ಎಂದು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಮಾತೃಭಾಷೆ ತೊಟ್ಟಿಲ ಭಾಷೆ: ಸಾಹಿತಿ ಪ್ರೊ.ಮ.ಲ.ನ.ಮೂರ್ತಿ

Feb 22 2025, 12:46 AM IST
ತಾಯಿ ಹಾಲಿನೊಂದಿಗೆ ಬಂದ ತೊಟ್ಟಿಲ ಭಾಷೆ ಹೃದಯ ಭಾಷೆಯಾಗಿ ಪ್ರಬಲ ಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದು ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ಅಭಿಪ್ರಾಯಪಟ್ಟರು.

ವೈವಿಧ್ಯಮಯ ಸಾಹಿತ್ಯದಿಂದ ಭಾಷೆ ಸಮೃದ್ಧ: ಮುದ್ದು ಮೂಡುಬೆಳ್ಳೆ

Feb 17 2025, 12:33 AM IST
ತುಲುವೆರೆ ಕಲ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಉದಿಪು ನೇಸರೆ’ ತುಳು ಕವಿಗೋಷ್ಠಿ ನಡೆಯಿತು.

ನೆಲ, ಜಲ, ಭಾಷೆ ವಿಚಾರದಲ್ಲಿ ಕರವೇ ಹೋರಾಟಕ್ಕೆ ಸದಾ ಸಿದ್ಧ

Feb 17 2025, 12:33 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಜರುಗಿದ ಕರವೇ ಸಂಘಟನಾ ಸಭೆಯಲ್ಲಿ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆದೇಶ ಪ್ರತಿ ನೀಡಿದರು.

ಜಾತಿ, ಧರ್ಮ, ಭಾಷೆ ಬಗ್ಗೆ ದ್ವೇಷ ಮಾತಾಡಿದ್ರೆ 3 ವರ್ಷ ಜೈಲು : ಅಧಿವೇಶನದಲ್ಲಿ ಹೊಸ ವಿಧೇಯಕ

Feb 07 2025, 02:02 AM IST
ರಾಜ್ಯದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಮುಂದಿನ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಸಿದ್ಧತೆ ನಡೆಸಿದೆ.

ಆಂಗ್ಲ ಭಾಷೆ ಕಲಿಯುವ ಅನಿವಾರ್ಯತೆ ಇದೆ

Feb 02 2025, 01:02 AM IST
ಆಂಗ್ಲ ಭಾಷೆ ಕಲಿಕೆ ಸುಗಮಗೊಳಿಸುವ ಹಿನ್ನೆಲೆಯಲ್ಲಿ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪ್ರೋತ್ಸಾಹಿಸಿದ ಶಾಲೆಯ ಆಂಗ್ಲ ಭಾಷೆಯ ಕ್ಲಬ್ ಸಂಚಾಲಕ ಹಾಗೂ ಪ್ರೌಢಶಾಲಾ ಶಿಕ್ಷಕರಾದ ಆರ್.ಎಂ.ನರಸಿಂಹ ಅವರ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ಮುಖ್ಯ ಶಿಕ್ಷಕರಾದ ಯರಿಸ್ವಾಮಿ ಸಂತಸ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved