• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕೃತ ಹೃದಯದ ಭಾಷೆ: ಗುರುಪಾದಪ್ಪ ಅಂಬಲಿ

Feb 01 2025, 12:02 AM IST
ಜೀವನ ಜ್ಞಾನದಿಂದ ಅಲಂಕರಿಸಬೇಕೇ ವಿನಃ ಆಭರಣದಿಂದ ಅಲ್ಲ. ಜೀವನದಲ್ಲಿ ಎಲ್ಲ ಅಲಂಕಾರಗಳೂ ಕ್ಷಣಿಕ, ಜ್ಞಾನದ ಅಲಂಕಾರ ಶಾಶ್ವತವಾದದ್ದು. ಜ್ಞಾನದಿಂದ ಕೂಡಿದ ಮನುಷ್ಯ ಜೀವನದಲ್ಲಿ ಸರಳವಾಗಿ ಬದುಕನ್ನು ಸಾಗಿಸಲಿಕ್ಕೆ ಸಾಧ್ಯವಾಗುತ್ತದೆ‌ ಎಂದು ಉತ್ತರ ಭಾರತದ ಸಂಸ್ಕೃತ ಭಾರತೀ ಅಧ್ಯಕ್ಷ ಗುರುಪಾದಪ್ಪ ಅಂಬಲಿ ಹೇಳಿದರು.

ಕಿಟೆಲ್‌ ಭಾಷೆ, ಭೌಗೋಳಿಕತೆ, ಧರ್ಮಗಳನ್ನು ಮೀರಿ ಕೃತಿ ರಚಿಸಿದರು: ಪ್ರಶಾಂತ್‌ ಪಂಡಿತ್

Jan 30 2025, 12:30 AM IST
ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ರೆವೆರೆಂಡ್ ಕಿಟೆಲ್ ಅವರ ಚಲನಚಿತ್ರ ಪ್ರದರ್ಶನ ನಡೆಯಿತು.

ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ಎಲ್ಲರ ಕರ್ತವ್ಯ-ಪ್ರೊ. ವೀರಯ್ಯ

Jan 29 2025, 01:32 AM IST
ಪಂಪ, ಪೊನ್ನ, ರನ್ನ, ಜನ್ನ, ಸರ್ವಜ್ಞ, ಕುಮಾರವ್ಯಾಸ ಸೇರಿದಂತೆ ಹಲವಾರು ಮಹಾನ ದಾರ್ಶನಿಕರು ಕನ್ನಡ ಭಾಷೆಯನ್ನು ಕಟ್ಟಿ ಬೆಳಸುವಲ್ಲಿ ಶ್ರಮವಹಿಸಿದ್ದಾರೆ. ಇವರೆಲ್ಲರ ವಾರಸುದಾರರಾಗಿ ನಾವೆಲ್ಲರೂ ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ವೀರಯ್ಯ ಮ. ಗುರುಮಠ ಹೇಳಿದರು.

ಕನ್ನಡ ಭಾಷೆ ಎಂದಿಗೂ ನಶಿಸಿ ಹೋಗಲು ಸಾಧ್ಯವಿಲ್ಲ

Jan 28 2025, 12:49 AM IST
ಚಳ್ಳಕೆರೆ ನಗರದ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ತಾಲೂಕು ಕಸಾಪ ಹಮ್ಮಿಕೊಂಡಿದ್ದ ಕನ್ನಡ ಕಲಾಕುಸುಮಗಳು ಕಾರ್ಯಕ್ರಮವನ್ನು ಸಂಸದ ಗೋವಿಂದ ಕಾರಜೋಳ, ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ನಗರವಾಸಿಗಳು ಭಾಷೆ, ಸಂಸ್ಕೃತಿ ಉಳಿಸಲು ಜಾಗೃತರಾಗಲಿ-ಜೀವರಾಜ ಛತ್ರದ

Jan 24 2025, 12:49 AM IST
ಅನ್ಯಭಾಷೆ ಆಕ್ರಮಣದ ವಿರುದ್ಧದ ಹೋರಾಟದಲ್ಲಿ ಒಂದು ಭಾಷೆ ತನ್ನ ಸ್ಥಾನ ಕಳೆದುಕೊಂಡಾಗ ಭವಿಷ್ಯದಲ್ಲಿ ಅದಕ್ಕೆ ಸಾವು ಖಚಿತ. ಕನ್ನಡ ಭಾಷೆಗೆ ನಗರಗಳಿಗೆ ಹೋಲಿಸಿದರೆ ಹಳ್ಳಿಗಳಲ್ಲಿ ಅಷ್ಟೊಂದು ಬೆದರಿಕೆ ಇಲ್ಲ, ಗ್ರಾಮೀಣ ಪ್ರದೇಶದ ನಿವಾಸಿಗಳಂತೆ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಸಂಪ್ರದಾಯಗಳ ಉಳಿಸಿಕೊಳ್ಳುವ ಕುರಿತು ನಗರದಲ್ಲಿರುವ ಕನ್ನಡಿಗರು ಜಾಗೃತರಾಗಬೇಕು ಎಂದು ಏಳನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಜೀವರಾಜ ಛತ್ರದ ತಿಳಿಸಿದರು.

ಭಾಷೆ ಉಳಿಯಲು ಸರ್ಕಾರ ಮನಸ್ಸು ಮಾಡಲಿ

Jan 22 2025, 12:30 AM IST
ಸಮ್ಮೇಳನಗಳಲ್ಲಿ ಅನೇಕ ಯೋಜನೆ ಹಾಗೂ ಯೋಚನೆಗಳು ಬರುತ್ತವೆ. ಆದರೆ ಪರಿಣಾಮ ಮಾತ್ರ ಶೂನ್ಯ ಎಂಬುದು ನೋವಿನ ಸಂಗತಿ

ಕನ್ನಡ ಭಾಷೆ ಕಠಿಣ ಕಾಲದಲ್ಲಿದೆ: ಎಚ್.ಕೆ. ಪಾಟೀಲ

Jan 21 2025, 12:31 AM IST
ಕನ್ನಡ ಶಾಲೆಗಳಿಗೆ ಸರ್ಕಾರ ಎಷ್ಟೇ ಸೌಲಭ್ಯಗಳನ್ನು ಕಲ್ಪಿಸಿದರೂ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತ್ರಿಭಾಷಾ ಸೂತ್ರದಿಂದ ಕನ್ನಡ ಭಾಷೆ ಮೇಲೆ ಪರಿಣಾಮ: ಕೆ.ಪಿ.ಮೃತ್ಯುಂಜಯ

Jan 20 2025, 01:30 AM IST
ಇಂದು ಪಿಯು ಮಟ್ಟದಲ್ಲೂ ಕನ್ನಡ ವರ್ಣಮಾಲೆಯನ್ನು ಗುರುತಿಸದ ಮಕ್ಕಳಿದ್ದಾರೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಇದಕ್ಕೆ ಪೋಷಕರೇ ಕಾರಣ ಎಂಬುದನ್ನು ಯಾರೂ ಅಲ್ಲಗೆಳೆಯುವಂತಿಲ್ಲ. ನನ್ನ ಮಗುವಿಗೆ ಹಿಂದಿ, ಇಂಗ್ಲಿಷ್ ಚೆನ್ನಾಗಿ ಬರುತ್ತದೆ, ಆದರೆ, ಕನ್ನಡ ಸರಿಯಾಗಿ ಬರೋಲ್ಲ ಎಂದು ದೊಡ್ಡಸ್ಥಿಕೆ ಎಂಬಂತೆ ಹೇಳಿಕೊಳ್ಳುವಂತಹ ವಾತಾವರಣ ಕಂಡುಬರುತ್ತಿದೆ.

ಸರ್ಕಾರಿ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ

Jan 18 2025, 12:49 AM IST
ಶಿವಮೊಗ್ಗ: ಭಾರತದಲ್ಲಿ ಕುಸಿಯುತ್ತಿರುವ ಭಾಷೆಗಳಲ್ಲಿ ಕನ್ನಡ ಮುಂಚೂಣಿಯಲ್ಲಿದೆ. ಕೇವಲ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ. ಕನ್ನಡ ಭಾಷೆ ಉಳಿಸಲು ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸುವ ನೈತಿಕ ಹೊಣೆಗಾರಿಕೆ ಎಲ್ಲಾ ಕನ್ನಡಿಗರದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಪ್ರದೇಶಗಳಲ್ಲಿ ಕನ್ನಡ ಭಾಷೆ ಕಾಯುತ್ತಿರುವವರೇ ನಮ್ಮ ಗಡಿ ಪ್ರದೇಶದಲ್ಲಿ ವಾಸಿಸುವ ಜನರು: ಡಾ.ಟಿ.ಸಿ.ಪೂರ್ಣಿಮಾ

Jan 18 2025, 12:46 AM IST
ಕನ್ನಡ ಭಾಷೆಯನ್ನು ಕಬ್ಬಿಣದ ಕಡಲೆ ಎನ್ನುತ್ತಾರೆ. ಎಂತಹ ಸುಂದರ ಭಾಷೆ ನಮ್ಮದು. ಕನ್ನಡ ಭಾಷೆಗೆ ಮಾತ್ರ ಪೇಟೆ ಇರುವುದು ಕನ್ನಡಕ್ಕೆ ಮಾತ್ರ. ಏಕೆಂದರೆ ಕನ್ನಡದಲ್ಲಿ ಏನು ಮಾತನಾಡುತ್ತೀವೋ ಅದನ್ನು ಬರೆಯುತ್ತೇವೆ, ಏನು ಬರೆಯುತ್ತೇವೋ ಅದನ್ನು ಮಾತನಾಡುತ್ತೇವೆ ಅಂತಹ ಭಾಷೆ ನಮ್ಮದು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved