ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ : ರಮಾನಾಥ ರೈ
Jan 17 2025, 12:46 AM ISTಚಿಕ್ಕಮಗಳೂರು, ಬೆಳಗಾವಿಯಲ್ಲಿ ಜ. 21 ರಂದು ನಡೆಯಲಿರುವ ಐತಿಹಾಸಿಕ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಕರೆ ನೀಡಿದರು.