• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಶ್ರಯ ನಿವೇಶನಕ್ಕೆ ಭೂಮಿ ಗುರುತಿಸಲು ಶಾಸಕ ತಮ್ಮಯ್ಯ ಸೂಚನೆ

Mar 28 2025, 12:35 AM IST
ಚಿಕ್ಕಮಗಳೂರು, ಕ್ಷೇತ್ರ ವ್ಯಾಪ್ತಿಯ 23 ಗ್ರಾಮ ಪಂಚಾಯಿತಿಯಲ್ಲಿ ಆಶ್ರಯ ನಿವೇಶನ ನೀಡಲು ಭೂಮಿ ಗುರುತಿಸಬೇಕು ಹಾಗೂ ವಸತಿ, ನಿವೇಶನ ರಹಿತರ ಪಟ್ಟಿಯನ್ನು ಒಂದು ತಿಂಗಳೊಳಗೆ ಸಿದ್ಧಪಡಿಸಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಕೋಲಾರ : ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ

Mar 28 2025, 12:34 AM IST

ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ ಜಿಲ್ಲೆಯಾದಾದ್ಯಂತ ಒತ್ತುವರಿ ತೆರವು ಕಾರ್ಯವನ್ನು ಮುಂದುವರೆಸಿದೆ, ಈಗಾಗಲೇ ಈ ಹಿಂದಿನ ಅಧಿಕಾರಿ ಏಡಕೊಂಡಲು ಒತ್ತುವರಿ ತೆರವು ಕಾರ್ಯ ಪ್ರಾರಂಭಿಸಿದ್ದರು.

ಬನ್ನೂರಿನಲ್ಲಿ ರಾಜಯೋಗ ಭವನದ ಭೂಮಿ ಪೂಜೆ

Mar 27 2025, 01:05 AM IST
ಇಂದು ಜಗತ್ತಿನಲ್ಲಿ ಎಷ್ಟೇ ಪ್ರಕಾರದ ವಿಶ್ವವಿದ್ಯಾಲಯಗಳಿದ್ದರು, ದ್ವೇಶ , ಕ್ರೌರ್ಯ, ಅಸೂಯೆ, ಹಿಂಸೆ, ಅತ್ಯಾಚಾರ, ಅನಾಚಾರ, ಭ್ರಷ್ಟಾಚಾರ ನಿರ್ಮೂಲ ಮಾಡುವ ಶಿಕ್ಷಣ ನಮ್ಮಲ್ಲಿ ಸಿಗುತ್ತಿಲ್ಲ,

ಜಂಗಮ ಸಮಾಜಕ್ಕೆ ಒಂದು ಎಕರೆ ಭೂಮಿ: ರೆಡ್ಡಿ

Mar 25 2025, 12:47 AM IST
ಶ್ರೀರೇಣುಕಾಚಾರ್ಯರ ಕಲ್ಯಾಣ ಮಂಟಪ ಮತ್ತು ವಸತಿ ನಿಲಯಗಳ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮೇ ಅಂತ್ಯಕ್ಕೆ ಆನೆಗೊಂದಿ ಬಳಿ ಭೂಮಿ ಖರೀದಿಸಿ ಜಂಗಮ ಸಮಾಜದ ಸಂಘದ ಹೆಸರಿಗೆ ನೋಂದಣಿ ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.

ಅರಣ್ಯ ಭೂಮಿ ಹಕ್ಕಿಗೆ ವೈಯಕ್ತಿಕ 3 ತಲೆಮಾರಿನ ದಾಖಲೆ ಅಗತ್ಯವಿಲ್ಲ: ರವೀಂದ್ರ ನಾಯ್ಕ

Mar 24 2025, 12:32 AM IST
ಅರಣ್ಯ ಹಕ್ಕು ಕಾಯಿದೆಯಲ್ಲಿ ಪಾರಂಪರಿಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ಸಂಬಂಧಿಸಿ ವೈಯಕ್ತಿಕ ಮೂರು ತಲೆಮಾರಿನ ದಾಖಲೆ ಅವಶ್ಯಕತೆ ಇಲ್ಲ.

ಸರ್ಕಾರಿ ಭೂಮಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

Mar 22 2025, 02:04 AM IST
ದೇಖ್ಲಾ ಗ್ರಾಮದಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಮಧೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಅರವಿಂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳಪರಿಶೀಲನೆ ಮಾಡಿ ವರದಿ ಪಡೆದು ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಬೇಕು ಇಲ್ಲದಿದ್ದಲ್ಲಿ ನೂರಾರು ಕಾರ್ಯಕರ್ತರು ಸ್ಥಳಕ್ಕೆ ನುಗ್ಗಿ ನಾವು ಸಹ ಒತ್ತುವರಿ ಮಾಡಬೇಕಾಗುತ್ತದೆ ಎಂದಿದ್ದಾರೆ.

ನೀರಾವರಿ ಭೂಮಿ ಸ್ವಾಧೀನಕ್ಕೆ ವಿರೋಧ

Mar 22 2025, 02:00 AM IST
ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2823 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಂಡು ಕರ್ನಾಟಕ ಕೈಗಾರಿಕಾ ಪ್ರದೇಶಿಕ ಮಂಡಳಿಗೆ ನೀಡಿ ಕೈಗಾರಿಕೆಗಳನ್ನು ಸ್ದಾಪನೆ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭೂಮಿ ನೀಡಲು ಸಮ್ಮತಿಸಿರುವ ಶೇ.80ರಷ್ಟು ರೈತರು ವಿಧಿಸಿರುವ ಷರತ್ತುಗಳನ್ನು ಈಡೇರಿಸಲು ಆಗ್ರಹ

ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

Mar 21 2025, 12:36 AM IST

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು

Mar 19 2025, 12:34 AM IST
ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಉಡುಪಿ ಕೃಷ್ಣಮಠದಲ್ಲಿ ಸುವರ್ಣಪಥಕ್ಕೆ ಕೇಂದ್ರ ಸಚಿವ ಜೋಶಿ ಭೂಮಿ ಪೂಜೆ

Mar 16 2025, 01:49 AM IST
ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಗೀತಾಮಂದಿರ ಪರಿಸರದಿಂದ ರಥಬೀದಿ ಸಂಪರ್ಕಿಸುವ ಸುಮಾರು 1 ಕೋಟಿ ರು. ವೆಚ್ಚದ ಸುವರ್ಣಪಥ ಮೇಲ್ಸೇತುವೆ ಕಾಮಗಾರಿಗೆ ಶನಿವಾರ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved