• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೂರಲ್‌ ಎಂಜಿನಿಯರಿಂಗ್‌ ಕಾಲೇಜು ಗ್ರಂಥಾಲಯ, ಬೋಧನಾ ಕೊಠಡಿ ಭೂಮಿ ಪೂಜೆ

Mar 16 2025, 01:49 AM IST
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿರುವ ಆರ್‌ಟಿಇ ಸೊಸೈಟಿಯ, ರೂರಲ್ ಎಂಜಿನಿಯರಿಂಗ್ ಕಾಲೇಜ್ ಆವಗರಣದಲ್ಲಿ ದಿ ಕೆ. ಎಚ್. ಪಾಟೀಲರ 100ನೇ ಜನ್ಮದಿನಾಚರಣೆ ಅಂಗವಾಗಿ ಶನಿವಾರ ನೂತನ ಗ್ರಂಥಾಲಯ ಹಾಗೂ ಬೋಧನಾ ಕೊಠಡಿಗಳ ಕಟ್ಟಡದ ಭೂಮಿ ಪೂಜೆಯನ್ನು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸಿದರು.

ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Mar 16 2025, 01:45 AM IST
ಹೊಸಕನ್ನಂಬಾಡಿ ಗ್ರಾಮದಿಂದ ಕೆಆರ್‌ಎಸ್ ಹಿನ್ನೀರು ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ಅಂದಾಜು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ.

ಜಿಲ್ಲಾಡಳಿತ ಭೂಮಿ ನೀಡಿದರೆ ಜವಳಿ ಪಾರ್ಕ್ ತೆರೆಯಲು ಸಿದ್ಧ

Mar 15 2025, 01:02 AM IST
ಚಿಕ್ಕಮಗಳೂರು, ಜಿಲ್ಲಾಡಳಿತ ಜಿಲ್ಲೆಯ ಲಕ್ಯಾ ಹೋಬಳಿ ಹಿರೇಗೌಜ ಮತ್ತ ಕಡೂರು ತಾಲೂಕಿನ ಚಿಲನಹಳ್ಳಿ ಬಳಿ ಅಗತ್ಯ ಭೂಮಿ ನೀಡಿದರೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ತೆರೆಯಲು ತಾವು ಸಿದ್ಧ ಎಂದು ಹಾಸನ ಮೆಗಾ ಫುಡ್‌ಪಾರ್ಕ್ ಸಿಇಒ ಅಶೋಕ್ ಹೇಳಿದರು.

ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳ 45 ಎಕರೆ ಭೂಮಿ ಗೋಜಲು : ಕೆಲಸ ವಿಳಂಬ

Mar 13 2025, 01:45 AM IST
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳದ 45 ಎಕರೆ ಭೂಮಿ ಹಸ್ತಾಂತರದ ಗೋಜಲು ಇನ್ನೂ ಬಗೆಹರಿಯದ ಕಾರಣ ಟ್ರೈ-ಜಂಕ್ಷನ್‌ ಮತ್ತು ಮಲ್ಟಿ-ಮಾಡಲ್‌ ಸಾರಿಗೆ ಹಬ್‌ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.

ಕಂದಾಯ, ಅರಣ್ಯ ಭೂಮಿ ಸಮಸ್ಯೆ, ಸದ್ಯದಲ್ಲೇ ಸಚಿವರ ಬಳಿ ನಿಯೋಗ

Mar 12 2025, 12:48 AM IST
ಚಿಕ್ಕಮಗಳೂರು, ಕಂದಾಯ ಮತ್ತು ಅರಣ್ಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಇದೇ ವಾರದಲ್ಲಿ ಸಚಿವರ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯಕುಮಾರ್ ಹೇಳಿದ್ದಾರೆ.

ಭೂಮಿ ಮತ್ತು ವಸತಿ ಹಕ್ಕು: ಇಂದು ಬೆಂಗಳೂರು ಚಲೋ ಕಾರ್ಯಕ್ರಮ

Mar 11 2025, 12:49 AM IST
ತುಂಡು ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ಅರ್ಜಿ ತಿರಸ್ಕಾರ ಮಾಡುವ ಸರ್ಕಾರಗಳು, ಉದ್ಯಮಿಗಳು, ಖಾಸಗಿ ಕಂಪನಿಗಳಿಗೆ ಭೂಮಿಯನ್ನು ನೀಡುವಾಗ ಯಾವುದೇ ಕಾನೂನನ್ನು ಪರಿಗಣಿಸದೇ ಸಾವಿರಾರು ಎಕರೆ ಭೂಮಿಯನ್ನು ಅತಿ ಕಡಿಮೆ ಬೆಲೆಗೆ ಗುತ್ತಿಗ ನೀಡುತ್ತಿದೆ.

ಸ್ಮಗ್ಲರ್‌ ನಟಿ ರನ್ಯಾ ಕಂಪನಿಗೆ 12 ಎಕ್ರೆ ಸರ್ಕಾರಿ ಕೈಗಾರಿಕೆ ಭೂಮಿ : ಪ್ರಭಾವಿ ರಾಜಕಾರಣಿಗಳ ನಂಟು

Mar 10 2025, 05:10 AM IST

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ನಿರ್ದೇಶಕಿಯಾಗಿರುವ ಕಂಪನಿಗೆ 2023ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯಿಂದ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಸರ್ಕಾರ ಜಮೀನು ಮಂಜೂರು ಮಾಡಿದ್ದ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ಒತ್ತುವರಿಯಾಗಿದ್ದ ₹59.54 ಕೋಟಿ ಮೌಲ್ಯದ 10.29 ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವು

Mar 08 2025, 01:32 AM IST
ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹59.54 ಕೋಟಿ ಮೌಲ್ಯದ 10.29 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.

ಯುಟಿಪಿಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ

Mar 07 2025, 11:46 PM IST
ಈಗಾಗಲೇ ಕಾಲುವೆ ನಿರ್ಮಾಣಗೊಂಡು ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಯದೇ ಎಲ್ಲೆಂದರಲ್ಲಿ ಒಡೆದು ಹಾಳಾಗಿ ಹೋಗಿವೆ.

ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಆಗ್ರಹ

Mar 07 2025, 12:47 AM IST
ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರಣ್ಯ ಭೂಮಿಸಾಗುವಳಿದಾರರ ಪರ ನಿಲ್ಲುವ ಅಗತ್ಯವಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved