ಪ್ರಯೋಗಾಲಯ ಕಟ್ಟಡಕ್ಕೆ ಭೂಮಿ ಪೂಜೆ
Apr 01 2025, 12:45 AM ISTಕರ್ನಾಟಕ ರಾಜ್ಯದಲ್ಲಿ 15 ಪ್ರಯೋಗಾಲಯಗಳು ಮುಂಜೂರಾಗಿದ್ದು ಅದರಲ್ಲಿ ನಮ್ಮ ತಾಲೂಕು ಒಂದಾಗಿದೆ. ಶಿರಾ ತಾಲೂಕಿಗೆ ಅನುಕೂಲವಾಗುವ ಎಲ್ಲಾ ಸೌಲಭ್ಯಗಳನ್ನು ಮಂಜೂರು ಮಾಡಿಸಲು ನಾನು ಬದ್ಧನಾಗಿದ್ದು, ಆಸ್ಪತ್ರೆಗೆ ವೈದ್ಯರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಶಾಸಕಟಿ.ಬಿ ಜಯಚಂದ್ರ ಹೇಳಿದರು.