ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿ ಪೂಜೆ
Oct 16 2024, 12:41 AM ISTಹಾನಗಲ್ಲ ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಲೋಕೋಪಯೋಗಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ ೨೦೨೩-೨೪ ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.