• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Nov 22 2024, 01:18 AM IST
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ವಕ್ಫ್ ಬೋರ್ಡ್ ಆಸ್ತಿಯೆಂದು ನೋಟಿಸ್ : ಇಂದು ಬಿಜೆಪಿಯಿಂದ ನಮ್ಮ ಭೂಮಿ- ನಮ್ಮ ಹಕ್ಕು ಪ್ರತಿಭಟನೆ

Nov 22 2024, 01:17 AM IST
ರಾಜ್ಯಾದ್ಯಂತ ವಕ್ಫ್ ಮಂಡಳಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ.

ಸರ್ಕಾರಿ ಭೂಮಿ ಸಾಗುವಳಿನಿರತರಿಗೆ ಹಕ್ಕುಪತ್ರ ನೀಡಲು ಒತ್ತಾಯ

Nov 22 2024, 01:15 AM IST
ರಾಜ್ಯ ಸರ್ಕಾರ ಅಕ್ರಮ ಸಕ್ರಮ ಸಮಿತಿ ರಚಿಸಿ ಅವುಗಳ ವಿಲೇವಾರಿಗೆ ಕ್ರಮ ವಹಿಸಿಲ್ಲ.

ಸಾಹಿತ್ಯ ಸಮ್ಮೇಳನ ವೇದಿಕೆಗೆ ಇಂದು ಭೂಮಿ ಪೂಜೆ

Nov 22 2024, 01:15 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ವಿದ್ವಾಂಸರಾದ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳನ್ನೇ ಆಯ್ಕೆ ಮಾಡಿರುವುದು ಎಲ್ಲಾ ಸಾಹಿತಿಗಳಿಗೂ ಸಮಾಧಾನವನ್ನು ತಂದಿದೆ. ಗೊರುಚ ಆಯ್ಕೆ ವಿಷಯದಲ್ಲೂ ಯಾವುದೇ ವಿವಾದಗಳಿಲ್ಲದೆ ಎಲ್ಲರೂ ಒಮ್ಮತದಿಂದ ಒಪ್ಪಿಕೊಂಡಂತಾಗಿದೆ.

ನನ್ನ ಅವಧಿಯಲ್ಲಿ ಸಿಎಂ ಪತ್ನಿ ಬದಲಿ ಭೂಮಿ ಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

Nov 20 2024, 12:33 AM IST

ನಾನು ಮುಡಾ ಆಯುಕ್ತರಿಗೆ ಯಾವುದೇ ಪತ್ರ ಬರೆದಿಲ್ಲ. ನಮ್ಮ ಕಾಲದಲ್ಲಿ ಅಲ್ಲ ಹಿಂದಿನ ಕಾಲದಿಂದಲೂ 50:50 ಅನುಪಾತ ಜಾರಿಯಲ್ಲಿದೆ. ಆದರೆ, ನನ್ನ ಅವಧಿಯಲ್ಲಿ 50:50 ಅನುಪಾತದಡಿಯಲ್ಲಿ 10 ಅಡಿ ಜಾಗವನ್ನು ಕೊಟ್ಟಿಲ್ಲ. ರೈತರನ್ನ ಕೇಳಿದಾಗ 50:50 ಅನುಪಾತಕ್ಕೆ ಯಾರೂ ಒಪ್ಪಲಿಲ್ಲ.  

22ರಂದು ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ

Nov 20 2024, 12:32 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣದ ಕೆಲಸಕ್ಕೆ ನ.22 ರಂದು ಭೂಮಿ‌ ಪೂಜೆ ನೆರವೇರಿಸಿ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು

ಚಿಕ್ಕಬಳ್ಳಾಪುರ : ಇಂದು ವಕ್ಫ್‌ ಭೂಮಿ ವಿವಾದ ವಿರುದ್ಧ ಪ್ರತಿಭಟನೆ - ಸಂಸದ ಡಾ.ಕೆ. ಸುಧಾಕರ್

Nov 19 2024, 12:49 AM IST

ರಾಜ್ಯ ಕಾಂಗ್ರೆಸ್ ಸರ್ಕಾರದ ವಕ್ಫ್ ಲ್ಯಾಂಡ್ ಜಿಹಾದ್ ವಿರುದ್ಧ ನಡೆಯುತ್ತಿರುವ ಹೋರಾಟದ ಭಾಗವಾಗಿ ನ. 19 ರ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ

ಕಾನು ಭೂಮಿ ಸಾಗುವಳಿದಾರರಿಗೆ ಮಾಲೀಕತ್ವ ನೀಡಿ

Nov 18 2024, 12:02 AM IST
ಕೊಡಗಿನ ಬಾನೆ ಭೂಮಿಗೆ ಮಾಲೀಕತ್ವ ನೀಡುವ ಮಾದರಿಯಲ್ಲೆ ಮಲೆನಾಡಿನ ವಿಶೇಷ ಹಕ್ಕುಳ್ಳ ಸೊಪ್ಪಿನಬೆಟ್ಟ, ಕಾನು ಭೂಮಿ ಸಾಗುವಳಿದಾರರಿಗೆ ಮಾಲೀಕತ್ವ ನೀಡಲು ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಒತ್ತಾಯಿಸಿದರು.

ಕೈಗಾರಿಕಾ ವಲಯಕ್ಕೆ ಮಂಜೂರಾದ ಭೂಮಿ ರದ್ದುಪಡಿಸಲು ಆಗ್ರಹ

Nov 14 2024, 12:52 AM IST
ನೂರಾರು ವರ್ಷಗಳಿಂದ ಮಲವಳ್ಳಿ ಗ್ರಾಮಸ್ಥರು ಸರ್ವೆ ನಂ. ೬೪- ೬೭ರಲ್ಲಿ ಗೋವುಗಳ ಮೇವಿಗಾಗಿ ಬಳಸಿಕೊಳ್ಳುತ್ತಾ ಬಂದಿದ್ದು, ಈಗ ಇದನ್ನು ಕೈಗಾರಿಕಾ ವಲಯ ಎಂದು ಘೋಷಿಸಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

11 ದಿನ ಪೂರೈಸಿದ ಭೂಮಿ, ವಸತಿ ಹಕ್ಕು ವಂಚಿತರ ಹೋರಾಟ

Nov 13 2024, 12:10 AM IST
ಹೊದ್ದೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ನಡೆಸುತ್ತಿರುವ ಧರಣಿ ಮಂಗಳವಾರ 11ನೇ ದಿನ ಪೂರೈಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved