ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲಿಂಗಸುಗೂರು ತಾಲೂಕಿನಲ್ಲಿ ಅಬಕಾರಿ ಸಚಿವರಿಂದ ಸರ್ಕಾರಿ ಭೂಮಿ ಅತಿಕ್ರಮಣ ಆರೋಪ : ದೂರು
Sep 17 2024, 12:48 AM IST
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಸರ್ಕಾರಿ ಭೂಮಿ ಅತಿಕ್ರಮಣ ಮಾಡಿದ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ರೈತರಿಂದ ಭೂಮಿ ಕಬಳಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರು ನೀಡಿದ್ದಾರೆ.
ದೇವಾಲಯ ಪುನರ್ ನಿರ್ಮಾಣಕ್ಕೆ ಭೂಮಿ ಪೂಜೆ
Sep 15 2024, 01:55 AM IST
ದೇವಸ್ಥಾನದ ಪುನರ್ ನಿರ್ಮಾಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ವಿವಿಧ ಕಾಮಗಾರಿಗಳಿಗೆ ಶಾಸಕ ಆರ್. ಬಸನಗೌಡರಿಂದ ಭೂಮಿ ಪೂಜೆ
Sep 14 2024, 01:50 AM IST
ಮಸ್ಕಿ ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ
ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕಾಗಿ ಸೂಚನೆ
Sep 13 2024, 01:42 AM IST
ಭೂಮಿ ಕಳೆದುಕೊಂಡ ರೈತರಿಗೆ ಮಾನವೀಯತೆಯ ಆಧಾರದ ಮೇಲೆ ಪರಿಹಾರಕ್ಕಾಗಿ ಅತಿ ಶೀಘ್ರದಲ್ಲೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು
ಸರ್ಕಾರಿ ಭೂಮಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ
Sep 10 2024, 01:46 AM IST
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಸಾಗುವಳಿ ಚೀಟಿ ನೀಡಲಾಗುವುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.
ಯಲಬುರ್ಗಾ : ದಲಿತರಿಗೆ ಭೂಮಿ ಬಿಟ್ಟುಕೊಡುವಂತೆ ಆಗ್ರಹ - ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ
Sep 06 2024, 01:13 AM IST
ನಾನಾ ದಲಿತ ಸಂಘಟನೆಗಳು ಹಾಗೂ ಶಿರಗುಂಪಿ ಗ್ರಾಮದ ದಲಿತರು ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲ: ಆಕ್ರೋಶ
Sep 05 2024, 12:33 AM IST
ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.
ಜಿಂದಾಲ್ಗೆ ಸರ್ಕಾರಿ ಭೂಮಿ ಮಾರಾಟ ವಿವಾದ : ರೈತರಿಂದ ತೀವ್ರ ಆಕ್ರೋಶ, ಪ್ರತಿಭಟನೆ
Sep 03 2024, 01:51 AM IST
ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಸಚಿವ ಸಂಪುಟದ ತೀರ್ಮಾನವನ್ನು ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿವೆ. ಖರಾಬು ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ.
ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಬೇಡಿ: ಸಂಸದ ರಾಘವೇಂದ್ರ
Sep 01 2024, 01:51 AM IST
ವಿವಿಧ ಯೋಜನೆಗಳಲ್ಲಿ ಮುಳುಗಡೆಯಾದ ಸಂತ್ರಸ್ತರ ಭೂಮಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಲ್ಲ: ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಜೆ.ಎಂ.ಶಿವಲಿಂಗಯ್ಯ
Aug 30 2024, 01:01 AM IST
ರೈತರಿಗೆ ಪರಿಹಾರ ನೀಡುವುದಾಗಿ ಹೇಳಿ ಸುಮಾರು 22 ವರ್ಷ ಕಳೆದರೂ ಇಲ್ಲಿಯವರೆಗೆ ಯಾವುದೇ ಪರಿಹಾರ ನೀಡದೆ ರೈತರಿಗೆ ವಂಚಿಸಿದ್ದಾರೆ ಎಂದು ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಜೆ ಎಂ ಶಿವಲಿಂಗಯ್ಯ ಆರೋಪಿಸಿದ್ದಾರೆ. ಕನಕಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
< previous
1
...
17
18
19
20
21
22
23
24
25
...
37
next >
More Trending News
Top Stories
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ