• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗರ್ ಹುಕುಂ ಅಕ್ರಮ ಮಂಜೂರಾತಿ ಪರಿಶೀಲಿಸಿ ಭೂಮಿ ವಶಕ್ಕೆ ಪಡೆಯಲು ಒತ್ತಾಯ

Nov 10 2024, 01:49 AM IST
ತರೀಕೆರೆ, ತಾಲೂಕಿನಾದ್ಯಂತ ಎಲ್ಲಾ ಹೋಬಳಿಗಳಲ್ಲಿಯೂ ಬಗರ್ ಹುಕುಂ ನಡಿ ಮಂಜೂರಾದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಡೂರು ತಾಲೂಕಿನಂತೆ, ನ್ಯಾಯಯುತವಾಗಿ ತನಿಖೆ ನಡೆಸಿ ಅಕ್ರಮ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಮಹೇಶ್ ಒತ್ತಾಯಿಸಿದ್ದಾರೆ.

ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ರೈತರ ಧರಣಿ

Nov 08 2024, 01:20 AM IST
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೈಗಾರಿಕಾ ಯೋಜನೆಗಾಗಿ ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಓವರ್ ಟ್ಯಾಂಕ್ ನಿರ್ಮಿಸಲು ನಗರಸಭೆ ಅಧ್ಯಕ್ಷರಿಂದ ಭೂಮಿ ಪೂಜೆ

Nov 07 2024, 11:57 PM IST
ವಿಜಯನಗರ ಬಡಾವಣೆಯಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ೪,೭೫,೦೦೦ ಲೀಟರ್‌ ಸಾಮರ್ಥ್ಯದ ಸಂಗ್ರಹದ ಓವರ್‌ ರೆಡ್‌ಟ್ಯಾಂಕನ್ನು ನಿರ್ಮಿಸಲು ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಇನ್ನು ಒಂದು ವರ್ಷದೊಳಗೆ ನದೀ ನೀರನ್ನು ಈ ಬಡಾವಣೆಗೆ ನೀಡಲಾಗುವುದು ಎಂದರಲ್ಲದೆ ಈ ಯೋಜನೆ ಅನುಷ್ಠಾನ ಮಾಡುವ ಕಂಪನಿಯವರು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಸೂಚಿಸಿದರು.

ವಕ್ಫ್‌ಗೆ ರೈತರ ಒಂದಿಂಚೂ ಭೂಮಿ ಕೊಡುವುದಿಲ್ಲ: ಶಾಸಕ ಪಿ.ರವಿಕುಮಾರ್

Nov 06 2024, 11:55 PM IST
ಬಿಜೆಪಿ-ಜೆಡಿಎಸ್ ಅಧಿಕಾರಾವಧಿಯಲ್ಲಿ ವಕ್ಫ್ ಆಸ್ತಿಗಳನ್ನು ಗುರುತಿಸಿ ನೋಟಿಸ್ ನೀಡಲಾಗಿತ್ತು. ಮೊಳಕೆ ಹಾಕಿದ್ದೂ ಅವರೇ, ಅದಕ್ಕೆ ನೀರು, ಗೊಬ್ಬರ ಹಾಕಿ ಪೋಷಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಲು ಕುತಂತ್ರ ನಡೆಸುತ್ತಿದ್ದಾರೆ. ಯಾವ ಕುತಂತ್ರವೂ ನಡೆಯುವುದಿಲ್ಲ. ಇದೊಂದು ರೀತಿಯಲ್ಲಿ ರಾಜಕಾರಣದ ಭಯೋತ್ಪಾದನೆಯಾಗಿದೆ.

ಟೌನ್‌ಶಿಪ್‌ಗೆ ಕೃಷಿ ಭೂಮಿ ಬಿಡಲ್ಲ: ರೈತರ ಆಕ್ರೋಶ

Nov 06 2024, 01:27 AM IST
ಹೊಸಕೋಟೆ: ಸರ್ಕಾರಗಳು ರೈತರಿಂದ ಬಲವಂತವಾಗಿ ಕೃಷಿ ಭೂಮಿ ಕಸಿದುಕೊಂಡು ಟೌನ್‌ಶಿಪ್ ಮಾಡಲು ಮುಂದಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ನಾಯಕರಿಂದಲೇ ವಕ್ಫ್ ಭೂಮಿ ಕಬಳಿಕೆ: ಉದಯ್ ಕುಮಾರ್ ಶೆಟ್ಟಿ ಆರೋಪ

Nov 06 2024, 12:34 AM IST
ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ವಕ್ಫ್‌ನಿಂದ ಆಸ್ತಿ ಕಬಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು.

ರೈತರ ಭೂಮಿ ವಶಪಡಿಸಿಕೊಳ್ಳೋ ಹುನ್ನಾರ ನಡೆಸಿದೆ

Nov 05 2024, 12:32 AM IST
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.

ಕೊಪ್ಪಳ: ದಲಿತರ ಭೂಮಿ, ಮಠದ ಪಹಣಿಗಳಲ್ಲಿಯೂ ವಕ್ಫ್‌ ಹೆಸರು - ಸಾಲ ಸಿಗದೆ, ಮಾರಲು ಆಗದೆ ಮಾಲೀಕರ ಪರದಾಟ

Nov 04 2024, 11:22 AM IST

ರಾಜ್ಯದಲ್ಲಿ ರಾದ್ಧಾಂತ ಸೃಷ್ಟಿಸಿರುವ ವಕ್ಫ್‌ ಮಂಡಳಿ ಕೊಪ್ಪಳ ತಾಲೂಕಿನ ದಲಿತರ ಭೂಮಿ, ಹಿಂದೂಗಳ ದೇವಸ್ಥಾನ ಹಾಗೂ ಮಠಗಳ ಆಸ್ತಿ ಪಹಣಿಗಳಲ್ಲಿ ನಾಲ್ಕಾರು ವರ್ಷಗಳ ಹಿಂದೆಯೇ ವಕ್ಫ್‌ ಹೆಸರು ಸೇರ್ಪಡೆ ಮಾಡಿದ್ದು, ಅಂದಿನಿಂದ ಜನರು ಪರದಾಡುತ್ತಿದ್ದಾರೆ.

2000 ಜನರಿರುವ ಬೀದರ್‌ನ ಇಡೀ ಗ್ರಾಮವೇ ವಕ್ಫ್‌ ಆಸ್ತಿ! ರೈತರ ನೂರಾರು ಎಕರೆ ಭೂಮಿ ತನ್ನದೆನ್ನುತ್ತಿರುವ ಮಂಡಳಿ

Nov 04 2024, 12:36 AM IST

  ಇಡೀ ಗ್ರಾಮವನ್ನೇ ತನ್ನ ಆಸ್ತಿ ಎಂದು ನಮೂದಿಸಿದ್ದಷ್ಟೇ ಅಲ್ಲ, ಐತಿಹಾಸಿಕ ಬೀದರ್‌ ಕೋಟೆಯ ಒಂದಷ್ಟು ಭಾಗ, ಅಷ್ಟೂರ ಗುಂಬಜಗಳ ಆಸ್ತಿಯನ್ನೂ ತನ್ನದೆಂದು ವಕ್ಫ್‌ ಮಂಡಳಿ ಮೊಹರು ಒತ್ತಿರುವ ಪ್ರಕರಣಗಳು ಬೆಳಕಿಗೆ 

ಜಮಖಂಡಿ : ರಕ್ತ ಕೊಡುತ್ತೇವೆ ಹೊರತು ಭೂಮಿ ಕಬಳಿಸಲು ಬಿಡುವುದಿಲ್ಲ- ಶಾಸಕ ಜಗದೀಶ ಗುಡಗುಂಟಿ

Nov 04 2024, 12:33 AM IST
ರಾಜ್ಯ ಸರ್ಕಾರ ತರಾತುರಿಯಲ್ಲಿ ರೈತರ ಜಮೀನು ಮಠ, ಮಾನ್ಯಗಳ ಆಸ್ತಿಗಳನ್ನು 1974ರ ಗೆಜೆಟ್ ಹಾಗೂ ವಕ್ಫ್ ಕಾಯ್ದೆ ಹೆಸರು ಹೇಳಿಕೊಂಡು ಕಬಳಿಸಲು ಹೊರಟಿರುವುದನ್ನು ಕೈಬಿಡಬೇಕು. ರಕ್ತ ಕೊಡುತ್ತೇವೆ ಹೊರತು ಭೂಮಿ ಕಬಳಿಸಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜಗದೀಶ ಗುಡಗುಂಟಿ ಗುಡುಗಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved