• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಭೂಮಿ ಮಧ್ಯೆ ಕ್ರಷರ್‌; ಲೈಸನ್ಸ್‌ ರದ್ದಿಗೆ ಪ್ರತಿಭಟನೆ

Oct 28 2024, 01:14 AM IST
ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ರೈತರ ಫಲವತ್ತಾದ ಕೃಷಿ ಭೂಮಿ ಮಧ್ಯೆ ಕ್ರಷರ್‌ ಮತ್ತು ಎಂ.ಸ್ಯಾಂಡ್‌ ಘಟಕ ಆರಂಭಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಬೇಕು ಎಂದು ಗ್ರಾಮದ ರೈತರು, ಯುವಕರು, ಮಹಿಳೆಯರು ಮಾಜಿ ಸಂಸದ ಎ.ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಸ್ವಯಂಕೃತ ತಪ್ಪುಗಳಿಂದ ಭೂಮಿ ಹಾಳಾಗೋದು ಬೇಡ

Oct 27 2024, 02:22 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸೌರಮಂಡಲದಲ್ಲಿ ಲಕ್ಷಾಂತರ ಗ್ರಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವುದು ಭೂಮಿಯೊಂದೇ. ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.

ವಿಹಿಂಪ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಅರುಣ್‌ ಪುತ್ತಿಲಗೆ ತಡೆ

Oct 24 2024, 12:31 AM IST
ಪುತ್ತಿಲ ಪರಿವಾರ ಮತ್ತು ಸಂಘ ಪರಿವಾರದ ಕಾರ್ಯಕರ್ತರ ನಡುವೆ ಹ್ಯೊಕೈ ನಡೆದು ಅವ್ಯಾಚ್ಚ ಶಬ್ದಗಳೊಂದಿಗೆ ಪರಸ್ಪರ ನಿಂದಿಸಿ ಹೊಡೆದಾಟವೂ ನಡೆಯಿತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ರೆಡ್ಡಿ ಭವನ ನಿರ್ಮಾಣಕ್ಕೆ ಭೂಮಿ ಖರೀದಿ: ಪುರುಷೋತ್ತಮ ರೆಡ್ಡಿ

Oct 23 2024, 12:52 AM IST
ರೆಡ್ಡಿ ಭವನ ನಿರ್ಮಾಣಕ್ಕಾಗಿ ಒಂದು ಎಕರೆ ಭೂಮಿ ಖರೀದಿಸಿದ್ದು, ಸಮಾಜದ ಶ್ರೇಯೋಭಿವೃದ್ಧಿಗೆ ಸಚಿವರು, ಶಾಸಕರು ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.

ಅರಣ್ಯ ಭೂಮಿ ಹಕ್ಕು ಭಿಕ್ಷೆಯಲ್ಲ, ಸಂವಿಧಾನಬದ್ಧ ಹಕ್ಕು: ರವೀಂದ್ರ ನಾಯ್ಕ

Oct 21 2024, 12:42 AM IST
ನಿರಂತರ 33 ವರ್ಷ ಹೋರಾಟ ಸಂಘಟನೆ ಮೂಲಕ ಅರಣ್ಯಭೂಮಿ ಹಕ್ಕಿಗಾಗಿ ಜನಾಂದೋಲನ ಜರುಗಿದರೂ ಸಹಿತ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಂತಾಗಿದೆ.

ರಾಮ ಜನ್ಮ ಭೂಮಿ - ಬಾಬ್ರಿ ಮಸೀದಿ ವಿವಾದ ಪರಿಹಾರಕ್ಕೆ ದೇವರ ಬೇಡಿದ್ದೆ : ನ್ಯಾ। ಚಂದ್ರಚೂಡ್‌

Oct 21 2024, 12:41 AM IST
ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ವಿವಾದಕ್ಕೆ ಪರಿಹಾರ ನೀಡುವಂತೆ ನಾನು ಬೇಡಿಕೊಂಡಿದ್ದೆ ಎಂದು ಆ ವಿವಾದ ಬಗೆಹರಿಸಿದ್ದ ನ್ಯಾಯಪೀಠದ ಸದಸ್ಯ ಆಗಿದ್ದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ. ಚಂದ್ರಚೂಡ್‌ ಹೇಳಿದ್ದಾರೆ.

ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಎಚ್‌ಡಿಕೆ ಭೂಮಿ ಪೂಜೆ

Oct 21 2024, 12:31 AM IST
ಜೇವರ್ಗಿ- ಚಾಮರಾಜನಗರ ಹೆದ್ದಾರಿಯ ಕಿರಂಗೂರು ಗ್ರಾಮದಿಂದ ಪಾಂಡವಪುರವರೆಗಿನ ಹೆದ್ದಾರಿ ರಸ್ತೆ ಅಗಲೀಕರಣ ಬಹು ದಿನಗಳ ಬೇಡಿಕೆಯಾಗಿದ್ದು, ಇದರ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದೇನೆ.

ಸರ್ಕಾರಿ ಭೂಮಿ ಒತ್ತುವರಿ ತಡೆಯುವಲ್ಲಿ ನಿಗಾ ಇರಲಿ: ಅಧಿಕಾರಿಗಳಿಗೆ ನ್ಯಾ.ಬಿ.ಎ.ಪಾಟೀಲ್ ಕಿವಿಮಾತು

Oct 20 2024, 01:59 AM IST
ರಾಯಚೂರು ಜಿಪಂ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರಕ್ಕೆ ನ್ಯಾಯಾಧೀಶರಾದ ಬಿ.ಎ.ಪಾಟೀಲ್ ಅವರು ಚಾಲನೆ ನೀಡಿ, ಮಾತನಾಡಿದರು.

ಭೂಮಿ ಹುಣ್ಣಿಮೆ ನಿಮಿತ್ತ ರೇಣುಕಾಂಬೆಯ ಪಲ್ಲಕ್ಕಿ ಉತ್ಸವ

Oct 19 2024, 12:38 AM IST
ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವ ಭೂಮಿ ಹುಣ್ಣಿಮೆ ನಿಮಿತ್ತ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಸಂಭ್ರಮದಿಂದ ಜರುಗಿತು.

ಜಿಲ್ಲೆಯಲ್ಲಿ ಸಂಭ್ರಮದ ಭೂಮಿ ಹುಣ್ಣಿಮೆ ಹಬ್ಬ

Oct 18 2024, 12:11 AM IST
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved