• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೋಲ್ ಶುಲ್ಕ ರದ್ದುಪಡಿಸುವಂತೆ ಭೂಮಿ ತಾಯಿ ಹೋರಾಟ ಸಮಿತಿ ಆಗ್ರಹ

Sep 09 2025, 01:00 AM IST
ಬೃಂದಾವನಕ್ಕೆ ಹೋಗುವ ಕೆಳಸೇತುವೆ ನಿರ್ಮಾಣಕ್ಕೆ ಖರ್ಚಾದ ಹಣ ಸುಮಾರು 17.21 ಕೋಟಿ ರು. ಆಗಿದ್ದು, ಈತನಕ 15.99 ಕೋಟಿ ರು. ವಸೂಲಿ ಆಗಿದೆ. ನಂತರ 1.44 ಕೋಟಿ ಸಂಗ್ರಹವಾಗಿದೆ. ಸಾರ್ವಜನಿಕರಿಂದ ಟೋಲ್ ಸಂಗ್ರಹದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ 2024ರಲ್ಲೇ ಸರ್ಕಾರಕ್ಕೆ ಹಿರಿಯ ಅಧಿಕಾರಿಗಳು ಪತ್ರದ ಮೂಲಕ ಮಾಹಿತಿ ನೀಡಿದ್ದು, ಅವರ ಅದೇಶಕ್ಕೆ ನಾವು ಕಾಯುತ್ತಿದ್ದೇವೆ.

ನೊಣವಿನಕೆರೆ ಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ

Sep 06 2025, 01:01 AM IST
ಬೆಂಗಳೂರು ಜಯನಗರದ ಓಸಾತ್ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ತಾಲೂಕಿನ ನೊಣವಿನಕೆರೆ ಕರ್ನಾಟಕ ಪಬ್ಲಿಕ್ ಶಾಲೆ (ಪ್ರಾಥಮಿಕ ವಿಭಾಗ) ಶಾಲೆಯಲ್ಲಿ ಒಂದು ಕೋಟಿ ರು.ವೆಚ್ಚದಲ್ಲಿ ೬ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಕೆ. ಷಡಕ್ಷರಿ ಭೂಮಿ ಪೂಜೆ ನೆರವೇರಿಸಿದರು.

ಕನಕಪುರದಲ್ಲಿ ವೈದ್ಯ ಕಾಲೇಜಿಗೆ ಭೂಮಿ ಖರೀದಿಗೆ ಹಣ ಮಂಜೂರು

Sep 05 2025, 10:14 AM IST

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ 65 ಕೋಟಿ ರು. ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಭೂಮಿ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

13 ಗ್ರಾಮದಲ್ಲಿ 6.50 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

Sep 05 2025, 01:00 AM IST
ಪಾಂಡವಪುರ-ಮಂಡ್ಯ ರಸ್ತೆಯೂ ಸಹ ಗುಂಡಿಬಿದ್ದಿದೆ. ಆ ರಸ್ತೆಯಲ್ಲಿ ಎಲ್ ಆಂಡ್ ಟಿ ಕಂಪನಿಯವರು ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಅದು ಮುಗಿದ ಬಳಿಕ ರಸ್ತೆಗೆ ಡಾಂಬರೀಕರಣ ನಡೆಯಲಿದೆ. ಅಲ್ಲದೇ, ತಾಲೂಕಿನ ಹಲವು ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು.

ನಮ್ಮ ಭೂಮಿ ಹಕ್ಕಿನ ಬೇಡಿಕೆ ಈಡೇರಿಸಿ: ಕೊರಗರ ಒತ್ತಾಯ

Sep 04 2025, 01:01 AM IST
ಸಮಾಜ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ತಾಲೂಕು ಪಂಚಾಯತ್‌ ವತಿಯಿಂದ ಬುಧವಾರ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಕೊರಗರ ಅಭಿವೃದ್ಧಿ ಪರಿಶೀಲನಾ ಸಭೆ ನಡೆಯಿತು.

ಸೋಮವಾರಪೇಟೆ: ಐಗೂರು-ಕಿರಗಂದೂರು ರಸ್ತೆಗೆ ಭೂಮಿ ಪೂಜೆ

Sep 03 2025, 01:02 AM IST
ಆಯ್ದ ಕಡೆಗಳಲ್ಲಿ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡಿದರು.

ಬೈಪಾಸ್ ರಸ್ತೆಗೆ ಗಡ್ಕರಿಯಿಂದ ಶೀಘ್ರ ಭೂಮಿ ಪೂಜೆ

Aug 31 2025, 01:08 AM IST
ಮುಂದಿನ ಒಂದೂವರೆ ತಿಂಗಳಲ್ಲಿ ಜಿಲ್ಲೆಗೆ ಮಂಜೂರಾಗಿರುವ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೂಮಿ ಪೂಜೆ ನೆರವೇರಿಸುವರು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಜಿ-ಕ್ಯಾಪ್ 2025 : ಭೂಮಿ ಪುನಃಸ್ಥಾಪನೆಯಲ್ಲಿ ಭಾರತದ ಸಾಧನೆ

Aug 29 2025, 06:56 AM IST

*ಜರ್ಮನಿಯಲ್ಲಿ ನಡೆದ ಜಿ-ಕ್ಯಾಪ್ 2025 ಸಮಾವೇಶದಲ್ಲಿ ಭಾರತದ ಸಾಧನೆಗಳ ಬಗ್ಗೆ ಬೆಳಕು ಚೆಲ್ಲಿದ ಸಂಸದ ಡಾ.ಕೆ.ಸುಧಾಕರ್

ದೊಡ್ಡೆತ್ತಿನಹಳ್ಳಿಯಲ್ಲಿ ಕೋರ್ಟ್‌ ನಿರ್ಮಾಣಕ್ಕೆ ಭೂಮಿ ನೀಡಲ್ಲ

Aug 26 2025, 01:02 AM IST
ನ್ಯಾಮತಿ ತಾಲೂಕಿನ ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡೆತ್ತಿನಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ ನ್ಯಾಯಾಲಯ ಕಟ್ಟಡಕ್ಕೆ ಭೂಮಿಯನ್ನು ನೀಡದಂತೆ ಆಗ್ರಹಿಸಿ, ಪಟ್ಟಣದ ತಹಸೀಲ್ದಾರ್‌ ಕಚೇರಿ ಆವರಣಕ್ಕೆ ನೂರಾರು ಕುರಿಗಳೊಂದಿಗೆ ಆಗಮಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಿರಿಕುರಲ್ ರೈತ ಉತ್ಪಾದಕರ ಸಂಸ್ಥೆಯಿಂದ ಹಡಿಲು ಭೂಮಿ ನಾಟಿ ಕಾರ್ಯಕ್ರಮ

Aug 22 2025, 02:00 AM IST
ಸಿರಿಕುರಲ್ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೆಂಜಾರು ಗ್ರಾಮದ ತಿದ್ಯಾ ಕಂಬಳ ಗುತ್ತಿನವರ ಹಡಿಲು ಭೂಮಿಯಲ್ಲಿ ಭತ್ತ ಕೃಷಿ ನಾಟಿ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved