• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಧಿ ಆಸೆಗಾಗಿ ಭೂಮಿ ಅಗೆದು ಬರಿಗೈಲಿ ಓಡಿಹೋದ ದುಷ್ಕರ್ಮಿಗಳು

Jul 12 2024, 01:39 AM IST
ಯಾರೋ ಅಪರಿಚಿತರು ನಿಧಿ ಇದೆ ಎನ್ನುವ ಸಂಶಯದಲ್ಲಿ ಈ ಕೃತ್ಯ ನಡೆಸಿರಬಹುದು ಎಂದು ತಿಳಿದು ಮಾಲೀಕ ಎಂ.ಎನ್.ವೆಂಕಟರವಣಪ್ಪ ಕೆಂಚರ‍್ಲಹಳ್ಳಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಶಾಲ ಕೆರೆ ನಿರ್ಮಾಣಕ್ಕೆ ಗ್ರಾಮಸ್ಥರು ಭೂಮಿ ನೀಡಲಿ: ರಾಯರಡ್ಡಿ

Jul 12 2024, 01:35 AM IST
ಯಲಬುರ್ಗಾ ತಾಲೂಕಿನ ಕಲ್ಲೂರ, ಸಂಗನಾಳ ಗ್ರಾಮಗಳಲ್ಲಿ ಗುರುವಾರ ₹೯೭೦ ಕೋಟಿ ಅನುದಾನದಲ್ಲಿ ೩೮ ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು, ರೈತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಚರ್ಚೆ ನಡೆಸಿದರು.

ಕೆರೆ ನಿರ್ಮಾಣಕ್ಕೆ ಹದಿನೈದು ದಿನದಲ್ಲೇ ಭೂಮಿ ನೀಡಲು ಒಪ್ಪಿಗೆ ಪತ್ರ ನೀಡಿ: ರಾಯರಡ್ಡಿ

Jul 12 2024, 01:33 AM IST
ಕುಕನೂರು ತಾಲೂಕಿನ ಮಂಗಳೂರು, ಶಿರೂರು, ಬಳಗೇರಿ ಹಾಗೂ ನಾನಾ ಗ್ರಾಮದಲ್ಲಿ ಕೃಷ್ಣ ಜಲ ಭಾಗ್ಯ ನಿಯಮಿತದಿಂದ ₹970 ಕೋಟಿ ವೆಚ್ಚದಲ್ಲಿ ನೂತನ ಕೆರೆ ನಿರ್ಮಾಣಕ್ಕೆ ರೈತರು ಭೂಮಿ ನೀಡಲು ಲಭ್ಯತೆ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.

10 ಸೆಂಟ್ಸ್ ಭೂಮಿ ಪರಿವರ್ತನೆಗೆ ಶಾಸಕ ಗುರ್ಮೆ ಸೂಚನೆ

Jul 11 2024, 01:35 AM IST
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸಾಮಾನ್ಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ಯಶಪಾಲ್‌ ಸುವರ್ಣ ಭಾಗವಹಿಸಿದರು.

ಕೆರೆ ನಿರ್ಮಾಣಕ್ಕೆ ಭೂಮಿ ನೀಡಿ, ಅಭಿವೃದ್ಧಿಗೆ ಸಹಕರಿಸಿ: ಬಸವರಾಜ ರಾಯರಡ್ಡಿ

Jul 09 2024, 12:54 AM IST
ರಾಜ್ಯದಲ್ಲಿ ಈ ಸಲ ಯಲಬುರ್ಗಾ ಕ್ಷೇತ್ರದಲ್ಲಿ ಕೆರೆ ನಿರ್ಮಿಸಲು ಅನುದಾನ ಹಾಗೂ ಅವಕಾಶ ಸಿಕ್ಕಿರುವುದು ಕ್ಷೇತ್ರದ ಜನತೆಯ ಸುವರ್ಣ ಅವಕಾಶ ಆಗಿದೆ.

ಕೃಷಿ ಭೂಮಿ ಸ್ವಾಧೀನ ವಿರುದ್ಧ ರೈತರ ಆಕ್ರೋಶ

Jul 09 2024, 12:45 AM IST
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು ಹತ್ತು, ಹನ್ನೆರಡು ಗ್ರಾಮಗಳ 2,823 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್‌ ಪಡೆಯಲಿ

ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ

Jul 07 2024, 01:26 AM IST
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.

ವಿಮಾನ ನಿಲ್ದಾಣಕ್ಕಾಗಿ ರಾಮನಗರ ಸೇರಿ 3 ಜಿಲ್ಲೇಲಿ ಭೂಮಿ ಹುಡುಕಾಟ

Jul 07 2024, 01:19 AM IST
ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯಲ್ಲಿ ಭೂಮಿ ಹುಡುಕಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.

ಅರಣ್ಯ, ಕಂದಾಯ ಭೂಮಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸರ್ವೆ ತಂಡ: ದಿನೇಶ್‌ ಗುಂಡೂರಾವ್‌

Jul 07 2024, 01:16 AM IST
ಸರ್ಕಾರಿ ಸೇವೆಯಲ್ಲಿ ಮಾನವೀಯತೆ ಇದ್ದಾಗ ಜನರ ಹೆಚ್ಚಿನ ಸಮಸ್ಯೆಗಳು ಪರಿಹಾರವಾಗುತ್ತದೆ. ಜನರ ಹಿತ ಕಾಯುವುದು ಸರ್ಕಾರದ ಧ್ಯೇಯವಾಗಿದೆ. ಈ ನಿಟ್ಟನಲ್ಲಿ ಚುನಾವಣಾ ಪೂರ್ವದಲ್ಲಿ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆಯನ್ನು ಚಾಚು ತಪ್ಪದೆ ಅನುಷ್ಠಾನ ಮಾಡಿದೆ ಎಂದು ಸಚಿವರು ತಿಳಿಸಿದರು.

ಕಡೂರು, ಬೀರೂರಿನ ನೂತನ ಬಸ್‌ ನಿಲ್ದಾಣಕ್ಕೆ ಶೀಘ್ರ ಭೂಮಿ ಪೂಜೆ: ಆನಂದ್‌

Jul 04 2024, 01:12 AM IST
ಕಡೂರು, ಅತ್ಯಾಧುನಿಕ ಮಾದರಿಯ ಬಸ್ ನಿಲ್ದಾಣವನ್ನು ಕಡೂರಿನಲ್ಲಿ ₹12. 50 ಕೋಟಿ ರು.ವೆಚ್ಚದಲ್ಲಿ ಹಾಗೂ ಬೀರೂರಿನಲ್ಲಿ 2.50 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿಯೇ ಭೂಮಿಪೂಜೆ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಪ್ರಕಟಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved